Tag: ಮಟ್ಕಾ
ಪಾವಗಡದಲ್ಲಿ ಹೆಚ್ಚಾದ ಮಟ್ಕಾ ಹಾವಳಿ.!
ತುಮಕೂರು ಪಾವಗಡ ತಾಲ್ಲೂಕಿನಲ್ಲಿ ಮಟ್ಕಾ, ಇಸ್ಪೀಟ್ ಆಟ ರಾಜಾರೋಷವಾಗಿ ನಡೆಯುತ್ತಿದ್ದರೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿದ್ದಾರೆ. ಇಡೀ ಜಿಲ್ಲೆಯಲ್ಲಿ ಮಟ್ಕಾ, ಜೂಜಾಟಗಳಿಗೆ ಪಾವಗಡ ತಾಲ್ಲೂಕು ಹೆಸರುವಾಸಿಯಾಗಿದೆ. ಗಡಿಭಾಗದ...




