Tag: ಮಧುಗಿರಿ ಅಪಘಾತ
ಮಧುಗಿರಿ : ಲಾರಿಗೆ ಕಾರು ಡಿಕ್ಕಿ : ಒಂದೇ ಕುಟುಂಬದ ಮೂವರು ಸಾವು
ಮಧುಗಿರಿ: ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಮಿಡಿಗೇಶಿ ಹೋಬಳಿ ಕ್ಯಾತನಾಗಹಳ್ಳಿ ಸಮೀಪ ಶುಕ್ರವಾರ ರಾತ್ರಿ ನಡೆದಿದೆ.ಪಾವಗಡ ತಾಲ್ಲೂಕಿನ...




