Tag: ಮಾರುಕಟ್ಟೆ
ತೈಲ ಬೆಲೆ ಏರಿಕೆ ಬೆನ್ನಲ್ಲೇ ಮತ್ತೊಂದು ಶಾಕ್; ತರಕಾರಿಗಳೂ ಈಗ ಬಲು ದುಬಾರಿ
ಪೆಟ್ರೋಲ್ ಡಿಸೇಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರೀ ಏರಿಕೆಯಾದ ಬೆನ್ನಲ್ಲೇ ತರಕಾರಿಗಳು ಕೂಡ ಸಿಕ್ಕಾಪಟ್ಟೆ ದುಬಾರಿಯಾಗ್ತಿವೆ. ಬಿರು ಬೇಸಿಗೆಯಲ್ಲಿ ಬೇಯುತ್ತಿರೋ ಜನಸಾಮಾನ್ಯರು ತರಕಾರಿಗಳ ಬೆಲೆ ಏರಿಕೆಯಿಂದ ಮತ್ತಷ್ಟು ಕಂಗಾಲಾಗಿದ್ದಾರೆ. ಕೆಲವು ತರಕಾರಿಗಳ ಬೆಲೆಯಂತೂ...




