Tag: ಮಾಸ್ಕ್
ಸರ್ಕಾರದಿಂದ 1000ದಿಂದ ರೂ 250ಕ್ಕೆ ಮಾಸ್ಕ್ ದಂಡ ಇಳಿಕೆ!!
ಬೆಂಗಳೂರು: ಕೋವಿಡ್ ನಿಯಮ ಉಲ್ಲಂಘಿಸಿ ಮಾಸ್ಕ್ ಹಾಕದೆ ಹೊರ ಬರುತ್ತಿದ್ದವರಿಗೆ ವಿಧಿಸುತ್ತಿದ್ದ ದಂಡದ ಪ್ರಮಾಣವನ್ನು ಇಳಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೊರೊನಾ ಹವಾಳಿಯನ್ನ ತಡೆಗಟ್ಟಲು ಸರ್ಕಾರ ಮಾಸ್ಕ್...




