Tag: ಮೊಳಕಾಲ್ಮೂರು
ಪಿಎಸ್ಐ ಮರು ಪರೀಕ್ಷೆ ಬೇಡ : ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
ಮೊಳಕಾಲ್ಮೂರು:ಪಿಎಸ್ಐ ಪರೀಕ್ಷೆಯಲ್ಲಿ ಪ್ರಾಮಾಣಿಕವಾಗಿ ಬರೆದು ಪಾಸಗಿರುವ ಅಭ್ಯರ್ಥಿಗಳಿಗೆ ಅನ್ಯಾಯ ಆಗಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದ್ದಾರೆ.ಅಲ್ಲದೆ, ತಪ್ಪು ಮಾಡಿರುವ ಅಭ್ಯರ್ಥಿಗಳಿಗೆ ಭವಿಷ್ಯದಲ್ಲಿ ಸರಕಾರಿ ಉದ್ಯೋಗ ಅವಕಾಶದಿಂದ...




