Tag: ರಾಜ್ಯದಲ್ಲಿ ಕ್ಯಾಸಿನೋ ತೆರೆಯುವ ವಿಚಾರ
ರಾಜ್ಯದಲ್ಲಿ ಕ್ಯಾಸಿನೋ ತೆರೆದರೆ ಜನಗಿರುವ ಲಾಭವೇನು ..?
ಬೆಂಗಳೂರು ಅಮೆರಿಕ ಹಾಗೂ ಶ್ರೀಲಂಕಾ ಮಾದರಿಯಲ್ಲಿ ರಾಜ್ಯದಲ್ಲೂ ಕ್ಯಾಸಿನೋ (ಜೂಜು ಕೇಂದ್ರ) ತೆರೆದರೆ ರಾಜ್ಯದ ಜನರಿಗೆ ಏನು ಲಾಭ ಎಂದು ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ...




