Tag: ಲಾಕ್ ಡೌನ್ ನಿರ್ಧಾರ ಕೈ ಬಿಡಿ
ಲಾಕ್ ಡೌನ್ ಸಡಿಲಿಕೆ : ಸರ್ಕಾರದ ಕ್ರಮವನ್ನು ಟೀಕಿಸಿದ ಹೆಚ್ ಕೆ ಪಾಟೀಲ್…!
ಬೆಂಗಳೂರು: ಲಾಕ್ ಡೌನ್ ಸಡಿಲಿಕೆಯಂತಹ ನಿರ್ಣಯ ಶ್ರೀಮಂತ ವರ್ಗದ ಪರವೇ ಹೊರತು ಆರ್ಥಿಕ ದುಸ್ಥಿತಿಯಿಂದ ಬಳಲಿರುವ ಬಡವರ ಪರವಾಗುವುದೇ ಇಲ್ಲ. ಇಂತಹ ನಿರ್ಣಯಗಳಿಂದ ಕರ್ನಾಟಕಕ್ಕೆ ತಾವು ದುರಂತಮಯ ಸನ್ನಿವೇಶ ತಂದೊಡ್ಡಿದ...




