Tag: ವೀರಪ್ಪನ್ ಪುತ್ರಿ
ವೀರಪ್ಪನ್ ಪುತ್ರಿ ಬಿಜೆಪಿ ಯುವ ಮೋಚಾ ಉಪಾಧ್ಯಕ್ಷೆ ಪಟ್ಟ!!
ಚೆನ್ನೈ: ಕಾಡುಗಳ್ಳ ವೀರಪ್ಪನ್ ಪುತ್ರಿ ವಿದ್ಯಾರಾಣಿ ಅವರಿಗೆ ತಮಿಳುನಾಡು ರಾಜ್ಯ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷರಾಗಿ ನೇಮಿಸಲಾಗಿದೆ. 2020ರ ಫೆಬ್ರವರಿಯಲ್ಲಿ ವಿದ್ಯಾರಾಣಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಅಂದಿನಿಂದಲೂ ಪಕ್ಷದ ಯುವಘಟಕದಲ್ಲಿ ತನ್ನನ್ನು...




