Tag: ಶೌಚಾಲಯ ನಿರ್ಮಾಣ
6 ವಾರದೊಳಗಾಗಿ ಶೌಚಾಲಯ ನಿರ್ಮಾಣ ಪೂರ್ಣಗೊಳಿಸಿ – ಅಯ್ಯರ್
ತುಮಕೂರು
ಕಳೆದ 2012ರಲ್ಲಿ ನಡೆಸಿದ ಬೇಸ್ಲೈನ್ ಸರ್ವೆ ಸಮೀಕ್ಷೆಯಲ್ಲಿ ಹೊರಗುಳಿದ ಎಲ್ಲ ಶೌಚಾಲಯ ರಹಿತ ಕುಟುಂಬಗಳಿಗೆ ಮುಂದಿನ 6 ವಾರದೊಳಗಾಗಿ ತಪ್ಪದೇ ಶೌಚಾಲಯವನ್ನು ನಿರ್ಮಿಸಿಕೊಡಬೇಕು ಎಂದು ಕೇಂದ್ರ ಕುಡಿಯುವ ನೀರು ಮತ್ತು...




