Tag: ಶ್ರೀ ಆಂಜನೇಯಸ್ವಾಮಿಯ ಬ್ರಹ್ಮ ರಥೋತ್ಸವ
ವೈಭವದಿಂದ ಜರುಗಿದ ಆಂಜನೇಯ ಸ್ವಾಮಿ ರಥೋತ್ಸವ
ಎಂ ಎನ್ ಕೋಟೆ ಗುಬ್ಬಿ ತಾಲ್ಲೂಕಿನ ಹಾಗಲವಾಡಿ ಹೋಬಳಿಯ ಯಕ್ಕಲ್ಲಕಟ್ಟೆ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಆಂಜನೇಯಸ್ವಾಮಿಯ ಬ್ರಹ್ಮ ರಥೋತ್ಸವವು ಭಾನುವಾರ ಸಾವಿರಾರು ಭಕ್ತರ ನಡುವೆ ವೈಭವದಿಂದ ನಡೆಯಿತು. ಬೆಳಗ್ಗೆಯಿಂದ...




