Tag: ಶ್ರೀ ಕ್ಷೇತ್ರ ಧರ್ಮಸ್ಥಳ
ಏ.27ಕ್ಕೆ ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಏ 27ರಂದು ಬುಧವಾರ ಸಂಜೆ 6.50ಕ್ಕೆ ಗೋಧೋಳಿ ಲಗ್ನದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆಕಣ ಹಾಗೂ ಮಂಗಳ...




