Tag: ಸಾರಿ ಸಮೀಕ್ಷೆ
SARI ಸಮೀಕ್ಷೆಗೆ ಶಿಕ್ಷಕರ ನಿಯೋಜನೆ : ಶಿಕ್ಷಕರಲ್ಲಿ ಹೆಚ್ಚಿದ ಆತಂಕ..!
ಬೆಂಗಳೂರು: ನಿರ್ದಿಷ್ಟವಾದಂತಹ ಆರೋಗ್ಯ ಸಮೀಕ್ಷೆಯನ್ನು ನಡೆಸಲು ಶಿಕ್ಷಕರನ್ನು ನಿಯೋಜಿಸಲಾಗುತ್ತಿದೆ.ಇದಕ್ಕಾಗಿ ಬುಧವಾರ ಅರ್ಜಿ ಕರೆಯಲಾಗಿದೆ.ಕೋವಿಡ್ -19 ನಿಂದ ಉಂಟಾಗುವ ಮತ್ತಷ್ಟು ಆರೋಗ್ಯ ಸಮಸ್ಯೆಗಳನ್ನು ತಡೆಯಲು ವಿಎಲ್ ಐ ( ಶೀತಜ್ವರ) ಸಾರಿ (ತೀವ್ರವಾದ...




