Home Tags ಸಿದ್ದರಾಮಯ್ಯ

Tag: ಸಿದ್ದರಾಮಯ್ಯ

ಸಿದ್ದರಾಮಯ್ಯ ವಿರುದ್ಧ ಕೊಡವ ಸಮುದಾಯದವರಿಂದ ಪ್ರತಿಭಟನೆ..!

0
ಮಡಿಕೇರಿ :       'ಕೊಡವರು ಗೋಮಾಂಸ ಸೇವಿಸುತ್ತಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೊಡವರು ಪ್ರತಿಭಟನೆ ನಡೆಸಿದ್ದಾರೆ.    ...

ಪಕ್ಷ ಕಟ್ಟಿ 10 ಸ್ಥಾನ ಗೆದ್ದು ತೋರಿಸಿ ; ಸಿದ್ದರಾಮಯ್ಯಗೆ HDK ಸವಾಲ್!!

0
ಬೆಂಗಳೂರು:     ಪ್ರಾದೇಶಿಕ ಪಕ್ಷ ಕಟ್ಟಿ ನಿಮ್ಮ ಸಾಮಥ್ರ್ಯದ ಮೇಲೆ 10 ಸ್ಥಾನ ಗೆದ್ದು ತೋರಿಸಿ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ರವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದಾರೆ. https://twitter.com/hd_kumaraswamy/status/1340156277649862656?ref_src=twsrc%5Etfw%7Ctwcamp%5Etweetembed%7Ctwterm%5E1340156280040636416%7Ctwgr%5E%7Ctwcon%5Es2_&ref_url=https%3A%2F%2Fpublish.twitter.com%2F%3Fquery%3Dhttps3A2F2Ftwitter.com2Fhd_kumaraswamy2Fstatus2F1340156280040636416widget%3DTweet   ...

ಶಿರಾ : ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ ಪರ ಸಿದ್ದರಾಮಯ್ಯ ಪ್ರಚಾರ!!

0
ಶಿರಾ :    ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಕಣ ರಂಗೇರಿದ್ದು, ಪ್ರಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡಿದ್ದಾರೆ.      ಅವರು ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ ಪರವಾಗಿ ಕ್ಷೇತ್ರದ ವಿವಿಧ...

ಸಿದ್ದರಾಮಯ್ಯ ಪ್ರಚಾರದ ವೇಳೆ ಮೋದಿ ಪರ ಘೋಷಣೆ-ಬಿಜೆಪಿ ಕಾರ್ಯಕರ್ತರ ಮೇಲೆ FIR!!

0
ಬೆಂಗಳೂರು :      ಆರ್.ಆರ್. ನಗರ ಉಪ ಚುನಾವಣೆ ವೇಳೆ ಪ್ರಚಾರ ನಡೆಸುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಚಾರಕ್ಕೆ ತಡೆ ಮಾಡಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್​ಐಆರ್ ದಾಖಲಾಗಿದೆ ಎನ್ನಲಾಗಿದೆ.      ರಾಜರಾಜೇಶ್ವರಿ ವಿಧಾನಸಭಾ...

ಕೊರೋನಾದಿಂದ ಗುಣಮುಖ : ಆಸ್ಪತ್ರೆಯಿಂದ ಸಿದ್ದರಾಮಯ್ಯ ಡಿಸ್ಚಾರ್ಜ್!!

0
ಬೆಂಗಳೂರು:     ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೊರೋನಾ ಸೋಂಕಿನಿಂದ ಈಗ ಸಂಪೂರ್ಣ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.       ಎರಡನೇ ಬಾರಿಗೆ ನಡೆದ ಕೊರೊನಾ ಪರೀಕ್ಷೆಯಲ್ಲೂ...

ಸಿದ್ದರಾಮಯ್ಯಗೆ ಕೊರೋನಾ ನೆಗೆಟಿವ್, ನಾಳೆ ಡಿಸ್ಚಾರ್ಜ್!!

0
ಬೆಂಗಳೂರು:      ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೋವಿಡ್-19ನಿಂದ ಗುಣಮುಖರಾಗಿದ್ದು, ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.    ಆಗಸ್ಟ್ 4ರಂದು ಕೊರೋನಾ ರೋಗದ ಲಕ್ಷಣವಿಲ್ಲದಿಲ್ಲರೂ ಸಿದ್ದರಾಮಯ್ಯ ಅವರಿಗೆ ಕೊರೋನಾ...

ಸಿದ್ದರಾಮಯ್ಯ ಪುತ್ರ ಯತೀಂದ್ರಗೂ ಕೊರೋನಾ ಪಾಸಿಟಿವ್!!!

0
ಬೆಂಗಳೂರು :       ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮಗ ಡಾ.ಯತೀಂದ್ರ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.      ಈ ಕುರಿತಂತು ಟ್ವಿಟ್ ಮಾಡಿರುವ ವರುಣಾ ವಿಧಾನಸಭಾ ಕ್ಷೇತ್ರದ...

ಕೊರೊನಾ ನಿಯಂತ್ರಣಕ್ಕೆ ಕೈಗೊಂಡ ಕ್ರಮಕ್ಕೆ ಶ್ವೇತಪತ್ರ ಹೊರಡಿಸಿ : ಸಿದ್ದರಾಮಯ್ಯ

0
ಬೆಂಗಳೂರು    ಸರ್ಕಾರ ಕೊರೊನಾ ತಡೆಗೆ ಕೈಗೊಂಡ ಕ್ರಮಗಳು ಖರ್ಚು-ವೆಚ್ಚಗಳ ಬಗ್ಗೆ ಶ್ವೇತಪತ್ರವನ್ನು ಹೊರಡಿಸುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಆಗ್ರಹಿಸಿದ್ದಾರೆ.     ಕೊರೊನಾ ಸೋಂಕು ತಡೆಗಟ್ಟಲು ರಾಜ್ಯ ಸರ್ಕಾರ ಪಾರದರ್ಶಕ...

ಪದವಿ ಹಂತದ ಆನ್ ಲೈನ್ ಶಿಕ್ಷಣ : ದೇಶದ ವಾಸ್ತವಿಕತೆಯ ಅರಿವಿಲ್ಲದ ಆಲೋಚನೆ ..!

0
ಬೆಂಗಳೂರು:     ಪದವಿ ಮತ್ತು ವೃತ್ತಿಪರ ಶಿಕ್ಷಣವನ್ನು ಆನ್ ಲೈನ್ ಮೂಲಕ ನೀಡುವ ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾವಕ್ಕೆ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.      ದೇಶದ...

ಸಿಎಂ ಬಳಿ ಝೆಡ್ ಪ್ಲಸ್ ಭದ್ರತೆಗೆ ಬೇಡಿಕೆಯಿಟ್ಟ ಸಿದ್ದು!!

0
ಬೆಂಗಳೂರು :     ತಮಗೆ ಝಡ್ ಶ್ರೇಣಿಯ ಭದ್ರತೆ ಒದಗಿಸುವಂತೆ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.     ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ...
Share via