Home Tags ಸಿದ್ದರಾಮಯ್ಯ

Tag: ಸಿದ್ದರಾಮಯ್ಯ

ಸಿದ್ಧರಾಮಯ್ಯ ಭಾಷಣ ಕೇಳಿ ಭಾವುಕರಾದ ಬಿ.ಎಸ್.ವೈ!!

0
ಬೆಂಗಳೂರು:      ಮಾಜಿ ಸಿಎಂ ಸಿದ್ದರಾಮಯ್ಯ ರವರ ಭಾಷಣ ಕೇಳಿ ಹಾಲಿ ಸಿಎಂ ಯಡಿಯೂರಪ್ಪ ರವರು ಭಾವುಕರಾಗಿದ್ದಾರೆ.      ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 78ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದರು. ಈ ಅಂಗವಾಗಿ...

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಸಂಸದ ಪ್ರತಾಪ್ ಸಿಂಹ!

0
ಮೈಸೂರು :      ಕೊಡಗು-ಮೈಸೂರು ಸಂಸದ ಪ್ರತಾಪ್​ ಸಿಂಹ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿರುವ ಅಭಿವೃದ್ಧಿ ಕಾರ್ಯವನ್ನು ಮನಸಾರೆ ಹೊಗಳಿದ್ದಾರೆ.      ಇತ್ತೀಚಿಗೆ ಪ್ರತಾಪ್ ಸಿಂಹ ಅವರು ಮೈಸೂರಿನಲ್ಲಿರುವ...

ಮುಖ್ಯಮಂತ್ರಿಗಳೇ ರಾಜ್ಯದಲ್ಲಿರುವುದು ಚುನಾಯಿತ ಸರ್ಕಾರವೇ? ಸರ್ವಾಧಿಕಾರಿ ಆಡಳಿತವೇ?: ಸಿದ್ದರಾಮಯ್ಯ

0
ಬೆಂಗಳೂರು:        ಬಿಸಿಯೂಟ ಕಾರ್ಯಕರ್ತೆಯರ ಶಾಂತಿಯುತ ಪ್ರತಿಭಟನೆಗೂ ಅವಕಾಶ ನೀಡದೆ ನಿಷೇಧಾಜ್ಞೆ ಹೇರಿರುವುದು ಖಂಡನೀಯ.ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಪೊಲೀಸರು ಕಾರ್ಯಕರ್ತೆಯರನ್ನು ಬೆದರಿಸುತ್ತಿರುವ ವರದಿಗಳು ಬರುತ್ತಿವೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ,...

ಕೆಪಿಸಿಸಿ ಅಧ್ಯಕ್ಷ ಸ್ಥಾನ : ಸಿದ್ಧರಾಮಯ್ಯಗೆ ಹೈಕಮಾಂಡ್ ಬುಲಾವ್!!

0
ಬೆಂಗಳೂರು :     ಕೆಪಿಸಿಸಿ ಅಧ್ಯಕ್ಷ ಸ್ಥಾನ ಆಯ್ಕೆ ಕುರಿತಂತೆ ಕಾಂಗ್ರೆಸ್ ಹೈಕಮಾಂಡ್ ಚರ್ಚೆ ನಡೆಸಲು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬುಲಾವ್ ನೀಡಿದೆ.      ಹೈಕಮಾಂಡ್ ನಾಳೆ (ಸೋಮವಾರ) ದೆಹಲಿಗೆ...

ಸಿದ್ದರಾಮಯ್ಯ ಮಂಗಳೂರಿಗೆ ಭೇಟಿಗೆ ನಿರ್ಬಂಧ!!

0
ಮಂಗಳೂರು:       ಮಂಗಳೂರಿಗೆ ಬರದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಮಂಗಳೂರು ಪೊಲೀಸ್​ ಆಯುಕ್ತರು ನೋಟಿಸ್​ ನೀಡಿದ್ದಾರೆ.       ಮಂಗಳೂರಿನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ವೇಳೆ...

ಅಂಗೀಕಾರವಾಗದ ರಾಜೀನಾಮೆ : ಸಿಎಲ್’ಪಿ ನಾಯಕರಾಗಿ ಸಿದ್ದು ಮುಂದುವರಿಕೆ!!?

0
ಬೆಂಗಳೂರು :      ಸಿಎಲ್ ಪಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಿದ್ದರಾಮಯ್ಯ ಅವರ ರಾಜೀನಾಮೆ ಇನ್ನೂ ಅಂಗೀಕರಿಸಿಲ್ಲ. ಹೀಗಾಗಿ ಸಿದ್ದು ಶಾಸಕಾಂಗ ಪಕ್ಷದ ನಾಯಕರಾಗಿ ಮುಂದುವರೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.     ...

‘ಪಕ್ಷ ಬಿಟ್ಟರೂ ಸಿದ್ದರಾಮಯ್ಯ ನಮ್ಮ ಗುರು’ – ರಮೇಶ್ ಜಾರಕಿಹೊಳಿ

0
ಬೆಂಗಳೂರು :     'ನಾವು ಕಾಂಗ್ರೆಸ್ ಪಕ್ಷವನ್ನು ಬಿಟ್ಟಿರಬಹುದು. ಆದರೆ, ಈಗಲೂ ಸಿದ್ದರಾಮಯ್ಯ ಅವರೇ ನಮ್ಮ ರಾಜಕೀಯ ಗುರು' ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿ ಹೊಳಿ ಹೇಳಿದ್ದಾರೆ.     ಮಾಜಿ ಸಿಎಂ...

ಅನಾರೋಗ್ಯ : ಸಿದ್ದರಾಮಯ್ಯಗೆ ಸ್ಟೆಂಟ್​ ಅಳವಡಿಕೆ!!

0
ಬೆಂಗಳೂರು :      ಮಾಜಿ ಸಿಎಂ ಸಿದ್ದರಾಮಯ್ಯ ಅವರು ಆಯಂಜಿಯೋಪ್ಲಾಸ್ಟಿ ಚಿಕಿತ್ಸೆ ಬಳಿಕ ಸ್ಟೆಂಟ್​ ಅಳವಡಿಕೆ ಮಾಡಲಾಗಿದೆ ಎಂದು ಮಲ್ಲೇಶ್ವರಂನ ಖಾಸಗಿ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.     ಹೃದಯ...

ಉಪ ಚುನಾವಣೆಯಲ್ಲಿ ಸೋಲು : ಸಿದ್ದರಾಮಯ್ಯ ರಾಜೀನಾಮೆ!!

0
ಬೆಂಗಳೂರು :     ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಪಕ್ಷದ ಸೋಲಿನ ಹೊಣೆ ಹೊತ್ತು ಶಾಸಕಾಂಗ ಪಕ್ಷದ ಸ್ಥಾನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ದಿಢೀರ್ ರಾಜೀನಾಮೆ...

ಸಿದ್ದರಾಮಯ್ಯ ರಾಜೀನಾಮೆಗೆ ಅಶೋಕ್ ಆಗ್ರಹ!!

0
ಬೆಂಗಳೂರು :      ಮಾಜಿ ಸಿಎಂ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಕಂದಾಯ ಸಚಿವ ಆರ್. ಅಶೋಕ್ ಆಗ್ರಹಿಸಿದ್ದಾರೆ.   ...
Share via