Tag: ಸಿಹಿ
ಉತ್ತರಪತ್ರಿಕೆ ಮೌಲ್ಯಮಾಪನಕರಿಗೆ ಸಿಹಿ ಸುದ್ದಿ
ಬೆಂಗಳೂರು:ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಉತ್ತರ ಪತ್ರಿಕೆ ಮೌಲ್ಯಮಾಪನ ಸಂಭಾವನೆ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ.
ಮೌಲ್ಯಮಾಪನ ಕೇಂದ್ರದ ಜಂಟಿ ಮುಖ್ಯ ಪರೀಕ್ಷಕರ ಪರಿಷ್ಕೃತ ಸಂಭಾವನೆ 7,270 ರೂ. (ಹಿಂದೆ 6,924 ರೂ.), ಉಪ...




