Tag: ಹಣ್ಣು ತರಕಾರಿ ಬೆಲೆಯಲ್ಲಿ ಭಾರಿ ಏರಿಕೆ
ಕೊರೋನಾ ಎಫೆಕ್ಟ್ : ತರಕಾರಿ ಮತ್ತು ಹಣ್ಣಿನ ಬೆಲೆಯಲ್ಲಿ ಭಾರಿ ಏರಿಕೆ
ಮೈಸೂರು: ಕೊರೋನಾ ಭೀತಿಯಿಂದ ಲಾಕ್ ಡೌನ್ ಆಗಿರುವ ಹಿನ್ನೆಲೆಯಲ್ಲಿ ಅಗತ್ಯ ಪ್ರಮಾಣದಲ್ಲಿ ತರಕಾರಿಗಳು ಮಾರುಕಟ್ಟೆಗೆ ಪೂರೈಕೆಯಾಗುತ್ತಿಲ್ಲ, ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಹಣ್ಣು ತರಕಾರಿಗಳ ಬೆಲೆ ಗಗನಕ್ಕೇರಿದೆ. ಕೃಷಿ ಸೇವೆ ಅತ್ಯವಶ್ಯಕ...




