Tag: ಹೆಚ್ ಡಿ ರೆವಣ್ಣ ವಾಕ್ ಪ್ರಹಾರ
ಸರ್ಕಾರದ ಮೇಲೆ ವಾಕ್ ಪ್ರಹಾರ ನಡೆಸಿದ ಹೆಚ್ ಡಿ ರೆವಣ್ಣ
ಬೆಂಗಳೂರು ಹಿಂದಿನ ಸರ್ಕಾರ ಮಂಜೂರು ಮಾಡಿದ್ದ ಕಾಮಗಾರಿಗಳಿಗೆ ತಡೆ ಒಡ್ಡಿ ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಈಗಿನ ಸರ್ಕಾರ ಹಣ ಮಂಜೂರು ಮಾಡುತ್ತಿದೆ ಎಂದು ಜೆಡಿಎಸ್‍ನ ಹೆಚ್.ಡಿ.ರೇವಣ್ಣ ವಿಧಾನಸಭೆಯಲ್ಲಿಂದು ಆಕ್ರೋಶ ವ್ಯಕ್ತಪಡಿಸಿದರು. ...




