Tag: ಹೇಮರೆಡ್ಡಿ ಮಲ್ಲಮ್ಮ
ಮಲ್ಲಮ್ಮರವರ ಜೀವನ ಚರಿತ್ರೆಯೇ ವಚನಗಳಾಗಿವೆ: ಎನ್.ಉದಯ ಕುಮಾರ್
ಪುರಾಣದ ಪುಣ್ಯಕಥೆಗಳು, ಪವಾಡಗಳು, ಶಿವನ ಆರಾಧನೆಯನ್ನು ಬಾಲ್ಯದಿಂದಲೂ ಮೈಗೂಡಿಸಿಕೊಂಡು ಬೆಳೆದವರು ಮಲ್ಲಮ್ಮನವರು. ಮಹಾಸಾಧ್ವಿ ಶಿವಶರಣೆ ಮಲ್ಲಮ್ಮ ನವರು ವಚನಗಳನ್ನು ಬರೆಯಲಿಲ್ಲ ಅಥವಾ ಹೇಳಲಿಲ್ಲ ಮಲ್ಲಮ್ಮನವರ ಜೀವನವೇ ಒಂದು ಅಪೂರ್ವವಾದ ವಚನವಾಗಿದೆ ಎಂದು ಕನ್ನಡ...




