Tag: ಹೋರಾಟ
ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ಹೋರಾಟ; ಸಿಎಂ
ಬೆಂಗಳೂರು:ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್‌ನವರು ಹೋರಾಟ ನಡೆಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೂರಿದ್ದಾರೆ. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಹೋರಾಟಕ್ಕೆ...
ರಸ್ತೆಯಲ್ಲಿ ಬಿದ್ದ ಗುಂಡಿಗಳಿಗೆ ವಿಶೇಷ ಪೂಜೆ : ಗುಂಡಿಯಲ್ಲೆ ಕುಳಿತು ವಿನೂತನ ಪ್ರತಿಭಟನೆ
ಬೆಂಗಳೂರುಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ದಿ ಹೆಸರಿನಲ್ಲಿ ಅವೈಜ್ಞಾನಿಕವಾಗಿ ರಸ್ತೆಗಳನ್ನು ಅಗೆಯಲಾಗಿದೆ ಇದರಿಂದ ನಾಗರಿಕರ ಜೀವಕ್ಕೆ ಸಂಚಾಕಾರವಾಗಿರುವ ಕಾರಣ ಮಲ್ಲೇಶ್ವರಂ ನಿವಾಸಿಗಳಿಂದ ಕ್ಲೌಡ್ ನೈನ್ ಆಸ್ಪತ್ರೆ ಬಳಿ ಗುಂಡಿಬಿದ್ದ ರಸ್ತೆಗಳಿಗೆ ಪೂಜೆ ಮಾಡಿ,ಗುಂಡಿಯಲ್ಲಿ ಕುಳಿತು...





