Tag: ಅಪಘಾತ
ಟ್ರಕ್ ಮತ್ತು ವ್ಯಾನ್ ಡಿಕ್ಕಿ : ಒಂದೇ ಕುಟುಂಬದ 8 ಮಂದಿ ಸಾವು!!!
ಬರೇಲಿ: ಟ್ರಕ್-ವ್ಯಾನ್ ಮತ್ತು ಬೈಕ್‌ಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ 8 ಮಂದಿ ಸಾವನ್ನಪ್ಪಿರುವ ದುರ್ಘಟನೆ ಬರೇಲಿಯಲ್ಲಿ ನಡೆದಿದೆ. ಬುಧವಾರ ಸಂಜೆ...
ತುಮಕೂರು : ಬಸ್ ಅಪಘಾತದಲ್ಲಿ ಸಾವನ್ನಪ್ಪಿದವರಿಗೆ 5 ಲಕ್ಷ ಪರಿಹಾರಕ್ಕೆ ಪರಂ ಒತ್ತಾಯ!
ಕೊರಟಗೆರೆ : ಇಂದು ಕೊರಟಗೆರೆ ಪಟ್ಟಣದ ಸಮೀಪ ಜಟ್ಟಿ ಅಗ್ರಹಾರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತ ಪಟ್ಟವರಿಗೆ ಸರಕಾರ 5 ಲಕ್ಷ ರೂ.ಪರಿಹಾರ ಮೊತ್ತ ಘೋಷಿಸಬೇಕು ಎಂದು ಮಾಜಿ ಉಪಮುಖ್ಯಮಂತ್ರಿ...
ಬೆಳಗಾವಿ: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು ; ಸ್ಥಳದಲ್ಲೇ ಇಬ್ಬರ ಸಾವು!!
ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಣಗಾಳ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ...
ತುಮಕೂರು : ಭೀಕರ ಬಸ್ ಅಪಘಾತ : 5 ಮಂದಿ ಸಾವು!!!
ತುಮಕೂರು : ಖಾಸಗಿ ಬಸ್ ಒಂದು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ 5 ಮಂದಿ ಪ್ರಯಾಣಿಕರು ಮೃತಪಟ್ಟಿರುವ ಧಾರುಣ ಘಟನೆ ಕೊರಟಗೆರೆ ತಾಲ್ಲೂಕಿನ ಜೆಟ್ಟಿ ಅಗ್ರಹಾರ ಬಳಿ ನಡೆದಿದೆ. ...
ಬಳ್ಳಾರಿ : ಬೊಲೆರೋ – ಲಾರಿ ಅಪಘಾತ ; 3 ಯುವಕರ ದುರ್ಮರಣ!!!
ಬಳ್ಳಾರಿ: ಬೊಲೆರೊ- ಲಾರಿಯ ನಡುವೆ ಡಿಕ್ಕಿ ಸಂಭವಿಸಿ ಮೂವರು ಮೃತಪಟ್ಟಿರುವ ದುರ್ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಬಾಬಯ್ಯ ಕ್ರಾಸ್ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ. ಬುಸ್ಸಿ (21),...
ತುಮಕೂರು : SIT ಬಳಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಬೈಕ್ ಡಿಕ್ಕಿ!!!
ತುಮಕೂರು : ನಗರದ ಎಸ್ಐಟಿ ಬಡಾವಣೆಯಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಲಕ್ಷ್ಮಮ್ಮ ನಗರದ ಎಸ್.ಐ.ಟಿ ಮುಖ್ಯರಸ್ತೆಯನ್ನು...
ಶಿರಾ : ಲಾರಿಗೆ ಲಾರಿ ಡಿಕ್ಕಿ ; ಇಬ್ಬರೂ ಚಾಲಕರ ಸಾವು!!
ಶಿರಾ : ನಿಂತಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಬಂದು ಡಿಕ್ಕಿ ಹೊಡೆದ ಪರಿಣಾಮ ಎರಡೂ ಲಾರಿಗಳ ಚಾಲಕರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಶಿರಾ ತಾಲೂಕಿನ ದೊಡ್ಡ ಆಲದ ಮರದ...
ಚಿಕ್ಕನಾಯಕನಹಳ್ಳಿ : ಭೀಕರ ಕಾರು ಅಪಘಾತದಲ್ಲಿ ಇಬ್ಬರ ದುರ್ಮರಣ!!!
ಚಿಕ್ಕನಾಯಕನಹಳ್ಳಿ : ಭೀಕರ ಕಾರು ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿರುವ ದುರ್ಘಟನೆ ತಾಲ್ಲೂಕಿನ ಜೆ.ಷಿ.ಪುರದ ಬಳಿ ತಿರುವಿನಲ್ಲಿ ನಡೆದಿದೆ. ಮೈಸೂರಿನಲ್ಲಿ ನಡೆದ ಮದುವೆ ಮುಗಿಸಿ ವಾಪಸ್ ಬರುತ್ತಿದ್ದ...
ರಸ್ತೆ ಅಪಘಾತದಲ್ಲಿ 35 ಮಂದಿ ಮೆಕ್ಕಾ ಯಾತ್ರಿಕರ ದುರ್ಮರಣ!!
ದುಬೈ : ಖಾಸಗಿ ಬಸ್ ಮತ್ತು ಭಾರೀ ವಾಹನಕ್ಕೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸುಮಾರು 35 ಮಂದಿ ಮೆಕ್ಕಾ ಯಾತ್ರಿಕರು ಮೃತಪಟ್ಟಿರುವ ದುರ್ಘಟನೆ ಇಂದು ಪಶ್ಚಿಮ ಸೌದಿ ಆರೇಬಿಯಾದಲ್ಲಿ ನಡೆದಿದೆ. ...
ಭೀಕರ ಸರಣಿ ಅಪಘಾತ : ಇಬ್ಬರ ದುರ್ಮರಣ!!!
ವಿಜಯಪುರ: ಭೀಕರ ಸರಣಿ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೋಲಾರ ಬಳಿಯ ಕೃಷ್ಣಾ ನದಿ ಸೇತುವೆ ಮೇಲೆ ನಡೆದಿದೆ. ಲಾರಿಯೊಂದಕ್ಕೆ ಹಿಂದಿನಿಂದ ಬಂದ...













