Tag: ಕೊರೊನಾ ವೈರಸ್
ದೆಹಲಿಯಲ್ಲಿ ಸಂಪುಟ ಕಸರತ್ತು :ಕೆಪಿಸಿಸಿ ಅಧ್ಯಕ್ಷ ಹುದ್ದೆ, ಡಿಸಿಎಂ ಸ್ಥಾನಕ್ಕೆ ಜಟಾಪಟಿ
ಬೆಂಗಳೂರು : ಸಚಿವ ಸಂಪುಟ ರಚನೆ, ಕೆಪಿಸಿಸಿ ಅಧ್ಯಕ್ಷ ಹುದ್ದೆ, ಡಿಸಿಎಂ ಸ್ಥಾನ ಕುರಿತಂತೆ ವರಿಷ್ಠರ ಜತೆ ಚರ್ಚಿಸಿ ಎಲ್ಲವನ್ನು ಅಂತಿಮಗೊಳಿಸಲು ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಸ್ತುವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ...
ಜೂನ್ 1 ರಿಂದ ಶಾಲೆಗಳು ಆರಂಭ
ಬೆಂಗಳೂರು : ಇಂದಿನಿ0ದ ಶಾಲೆಗಳ ಪುನಾರಂಭದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಆಯೋಗ ನಿಯೋಜಿಸಲಾಗಿದ್ದ ರಾಜ್ಯಮಟ್ಟದ ಶಾಲಾ ಆರಂಭೋತ್ಸವ ಕಾರ್ಯಕ್ರಮ ರದ್ದಾಗಿದ್ದು, ಆಯಾ ಶಾಲಾ ಮಟ್ಟದಲ್ಲೆ ಶಾಲಾ ಆರಂಭೋತ್ಸವ ಕಾರ್ಯಕ್ರಮ ನಡೆಯಲಿದೆ.ರಾಜ್ಯದಲ್ಲಿ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ...
ಸಿದ್ದರಾಮಯ್ಯನವರ ಸುವರ್ಣ ಆಡಳಿತಕ್ಕೆ ತೆರೆ : ‘ಹೈ’ ಗೆ ಕೊಟ್ಟ ಮಾತು ಉಳಿಸಿಕೊಂಡ ‘ಟಗರು’
ಹಳ್ಳಿಯ ಕುರಿಗಾಯಿಯಿಂದ ಹದಿನೇಳು ಬಜೆಟ್ ಮಂಡನೆಯವರೆಗೆ ಭಾವನಾತ್ಮಕ ವಿದಾಯಬೆಂಗಳೂರು: ರಾಜ್ಯ ರಾಜಕಾರಣದ ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ತಮ್ಮ ಸಂಪುಟ ಸಹೋದ್ಯೋಗಿಗಳ ಜೊತೆ...
ಜೂ.1ರಿಂದ 1 ಸಾವಿರ ಕೆಪಿಎಸ್ ಶಾಲೆ ಉದ್ಘಾಟನೆ
ಶಿವಮೊಗ್ಗ: ಜೂನ್ 1ರಂದು ಸಿಎಂ ಸಿದ್ದರಾಮಯ್ಯನವರು 1 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಉದ್ಘಾಟನೆ ಮಾಡಲಿದ್ದಾರೆಂದು' ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ತಿಳಿಸಿದ್ದಾರೆ.ಜೂನ್ 1 ರಂದು ಕೆಪಿಎಸ್ ಶಾಲೆಗಳ ಉದ್ಘಾಟನೆ ನಡೆಯಲಿರುವ ಅಲ್ಲಮಪ್ರಭು...
ಪುರಸಭೆ ಅಧಿಕಾರಿಗಳ ಕ್ರಮಕ್ಕೆ ಬೀದಿಬದಿ ವ್ಯಾಪಾರಿಗಳ ಆಕ್ರೋಶ
ಆನೇಕಲ್: ಚಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಪುಟ್ ಪಾತ್ ಮೇಲಿನ ಅಂಗಡಿಗಳನ್ನು ಏಕಾಏಕಿ ತೆರವುಗೊಳಿಸಿರುವುದನ್ನು ಖಂಡಿಸಿ ಬೀದಿ ಬದಿ ವ್ಯಾಪಾರಿಗಳ ಸಂಘ ಮತ್ತು ಸಿಐಟಿಯು ಸಂಘಟನೆ ವತಿಯಿಂದ ಚಂದಾಪುರ ಪುರಸಭೆ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ...
ರಸ್ತೆ ಅಭಿವೃದ್ಧಿ ನೆಪದಲ್ಲಿ ಮರಗಳ ಮಾರಣಹೋಮ : ಬಿಜೆಪಿ ಮುಖಂಡರು ಹಾಗೂ ನಾಗರಿಕರಿಂದ ದಿಢೀರ್...
ಗುಬ್ಬಿ: ಪಟ್ಟಣದಲ್ಲಿ ರಸ್ತೆ ಅಭಿವೃದ್ಧಿ ಹಾಗೂ ಇತರೆ ಕಾಮಗಾರಿಗಳ ನೆಪವೊಡ್ಡಿ ಬೇಕಾಬಿಟ್ಟಿ ಮರಗಳನ್ನು ಕಡಿಯಲಾಗುತ್ತಿದ್ದು, ಮರಗಳ್ಳರೊಂದಿಗೆ ಅರಣ್ಯಾಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಬಿಜೆಪಿ ಮುಖಂಡ ಜಿ.ಆರ್. ರಮೇಶ್ ಗಂಭೀರವಾಗಿ ಆರೋಪಿಸಿದ್ದಾರೆ. ತಕ್ಷಣವೇ ಮರಗಳ್ಳರನ್ನು ಬಂಧಿಸಬೇಕೆಂದು...
ಅಪಘಾತ : ಒಂದೇ ಕುಟುಂಬದ 6 ಮಂದಿ ಸಾವು
ಕೊಪ್ಪಳ: ಹಿಂಬದಿಯಿ0ದ ಟ್ಯಾಂಕರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಟ್ರಾ÷್ಯಕ್ಟರ್‌ವೊಂದು ಸೇತುವೆಯಿಂದ ಕೆಳಗೆ ಬಿದ್ದು ಒಂದೇ ಕುಟುಂಬದ 6 ಜನರು ಸಾವನ್ನಪ್ಪಿ, ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ವಿಜಯನಗರ ಹಾಗೂ ಕೊಪ್ಪಳ...
ಬಿ ಖಾತಾದಿಂದ ಎ ಖಾತಾಗೆ ವರ್ಗಾವಣೆಗೆ ಅವಕಾಶ
ಬೆಂಗಳೂರು : ಬೆಂಗಳೂರಿನ ಆಸ್ತಿ ಮಾಲೀಕರಲ್ಲಿ ದೀರ್ಘಕಾಲದಿಂದ ಚರ್ಚೆಯಲ್ಲಿರುವ ವಿಷಯ- ಬಿ ಖಾತಾದಿಂದ ಎ ಖಾತಾಕ್ಕೆ ಬದಲಾವಣೆ. ಈ ವಿಚಾರವಾಗಿ ಕರ್ನಾಟಕ ಸರ್ಕಾರ ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮಹತ್ವದ ಕ್ರಮಗಳನ್ನು...
ನಾನು ಕುಳಿತಿರುವ ಜಾಗಕ್ಕೆ ಶಕ್ತಿ ಇದೆ : ಕಾಲವೇ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕೊಡುತ್ತದೆ
ಬೆಂಗಳೂರು / ಗದಗ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಂದು ಗದಗ ಜಿಲ್ಲೆಯ ಲಕ್ಷೆ÷್ಮಶ್ವರದಲ್ಲಿರುವ ಪ್ರಸಿದ್ಧ ಮುಕ್ತಿ ಮಂದಿರಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಡಿಕೆಶಿ ಅವರ ದಿಢೀರ್ ಭೇಟಿಯ ರಾಜಕೀಯ ವಲಯದಲ್ಲಿ...
ಬಿಜೆಪಿ ಪಥನ ಆರಂಭ / ವಿಪಕ್ಷಗಳಿಂದ ಮಹಿಳೆಯರಿಗೆ ದ್ರೋಹ : ಮಹಿಳಾ ಮೀಸಲಾತಿ ಸಮರ...
ರಾಜ್ಯದಲ್ಲೂ ಭುಗಿಲೆದ್ದ ಮಹಿಳಾ ಮೀಸಲಾತಿ ಜಿದ್ದಾಜಿದ್ದಿ : ಸಿಎಂ – ಡಿಸಿಎಂ ವಾಗ್ದಾಳಿನವದೆಹಲಿ: ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಡು ಮೀಸಲಾತಿ ನೀಡುವ ಮಹಿಳಾ ಮಸೂದೆಯನ್ನು ತಡೆಯಲು ಟಿಎಂಸಿ, ಕಾಂಗ್ರೆಸ್...












