Tag: ಕೊರೊನಾ ವೈರಸ್
ಕೌಟುಂಬಿಕ ಕಲಹ : ಇಬ್ಬರು ಮಕ್ಕಳ ಜೊತೆ ಕೆರೆಗೆ ಹಾರಿದ ತಾಯಿ!!
ಚಿಕ್ಕಮಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಇಬ್ಬರು ಹೆಣ್ಣು ಮಕ್ಕಳ ಜೊತೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಹುಣಸೇಕೊಪ್ಪ ಗ್ರಾಮದಲ್ಲಿ ನಡೆದಿದೆ. ...
ಸಿಎಂ ಗೃಹ ಕಚೇರಿಯ 11 ಸಿಬ್ಬಂದಿಗೆ ಕೊರೊನಾ ದೃಢ!!
ಬೆಂಗಳೂರು : ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೊನಾ ವೈರಸ್ ಸೋಂಕು ದೃಢವಾದ ಬೆನ್ನಲ್ಲೇ ಸಿಎಂ ಗೃಹ ಕಚೇರಿ ಕೃಷ್ಣಾದ 11 ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸಿಎಂ...
ಸಿಎಂ ಗೆ ಕೊರೊನಾ : ಗೃಹ ಸಚಿವರು ಕ್ವಾರಂಟೈನ್ !!
ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಕಾರಣ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ನಗರದ ತಮ್ಮ ನಿವಾಸದಲ್ಲಿ ಕ್ವಾರಂಟೈನ್...
ಚಿದಂಬರಂ ಪುತ್ರ ಕಾರ್ತಿ ಚಿದಂಬರಂಗೆ ಕೊರೊನಾ ದೃಢ!!
ಚೆನ್ನೈ : ಕೇಂದ್ರ ಮಾಜಿ ಸಚಿವ ಪಿ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ದೇಶಾದ್ಯಂತ ಕೊರೋನಾ ಸೋಂಕು ಪ್ರಮಾಣ ಹೆಚ್ಚುತ್ತಲೇ ಇದೆ,...
ದೇಶದಲ್ಲಿ 18 ಲಕ್ಷ ದಾಟಿದ ಕೊರೊನಾ ಸೋಂಕಿತರು!!
ನವದೆಹಲಿ: ಭಾರತದಲ್ಲಿ ಕೇವಲ ಎರಡೇ ದಿನದಲ್ಲಿ ಲಕ್ಷಕ್ಕೂ ಅಧಿಕ ಸೋಂಕಿತರು ಪತ್ತೆಯಾಗುತ್ತಿದ್ದು, ಇದೀಗ ದೇಶದಲ್ಲಿ ಕೋವಿಡ್ ಕೇಸ್ಗಳ ಸಂಖ್ಯೆ 18 ಲಕ್ಷದ ಗಡಿ ದಾಡಿದೆ.
ಕಳೆದ 24 ಗಂಟೆಗಳ...
ಸಿಎಂ ಕುಟುಂಬಕ್ಕೆ ಕೊರೊನಾ ; ಬಿಎಸ್ವೈ ಪುತ್ರಿಗೂ ಸೋಂಕು ದೃಢ!!
ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೊನಾ ಪಾಸಿಟಿವ್ ದೃಢವಾದ ಬೆನ್ನಲ್ಲೇ ಸಿಎಂ ಪುತ್ರಿ ಪದ್ಮಾವತಿಗೆ ಕೋವಿಡ್-19 ವಕ್ಕರಿಸಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾದ ನಂತರ...
ರಾಜ್ಯಸಭಾ ಸದಸ್ಯ ‘ಅಮರ್ ಸಿಂಗ್’ ನಿಧನ!!
ನವದೆಹಲಿ : ಸಮಾಜ ವಾದಿ ಪಕ್ಷದ ಮಾಜಿ ಮುಖಂಡ ಹಾಗೂ ರಾಜ್ಯಸಭಾ ಸದಸ್ಯ ಅಮರ್ ಸಿಂಗ್(64) ಅವರು ಸಿಂಗಾಪೂರ್ ನಲ್ಲಿ ಕಿಡ್ನಿ ವೈಫಲ್ಯದಿಂದ ನಿಧನರಾಗಿದ್ದಾರೆ. ಕಿಡ್ನಿ ವೈಫೈಲ್ಯದಿಂದಾಗಿ...
ಕೊರೊನಾ ಸೋಂಕಿತರಿಗೆ ಬೆಡ್ ನೀಡದ 19 ಆಸ್ಪತ್ರೆಗಳ ಲೈಸನ್ಸ್ ರದ್ದು!!
ಬಳ್ಳಾರಿ : ಕೋವಿಡ್-19 ಸೋಂಕಿತರ ಚಿಕಿತ್ಸೆಗೆ ಬೆಡ್ ನೀಡದೆ ವಾಪಸ್ ಕಳುಹಿಸಿದ ಆರೋಪದಡಿ ಬೆಂಗಳೂರಿನಲ್ಲಿ 19 ಖಾಸಗಿ ಆಸ್ಪತ್ರೆಗಳ ಪರವಾನಗಿಯನ್ನು ರದ್ದುಗೊಳಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆದೇಶ ಹೊರಡಿಸಿದೆ...
ಕ್ರೇನ್ ಕುಸಿದು ಬಿದ್ದು 11 ಮಂದಿ ದುರ್ಮರಣ!!
ವಿಶಾಖಪಟ್ಟಣಂ: ಭೀಕರ ಕ್ರೇನ್ ಅಪಘಾತದಲ್ಲಿ 11 ಮಂದಿ ಮೃತಪಟ್ಟಿರುವ ಘಟನೆ ವಿಶಾಖಪಟ್ಟಣಂನ ಹಿಂದೂಸ್ತಾನ್ ಷಿಪ್ ಯಾರ್ಡ್ ಲಿಮಿಟೆಡ್ ಘಟಕದಲ್ಲಿ ನಡೆದಿದೆ. ದಿನ ನಿತ್ಯದಂತೆಯೇ ಇಂದೂ ಕೂಡ ಶಿಪ್ ಯಾರ್ಡ್ ನಲ್ಲಿ...
ಬೆಂಗಳೂರು : ಕಮಲ್ ಪಂತ್ ಅಧಿಕಾರ ಸ್ವೀಕಾರ!!
ಬೆಂಗಳೂರು: ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಗುಪ್ತಚರ ವಿಭಾಗದ ಎಡಿಜಿಪಿ ಕಮಲ್ ಪಂತ್ ಅವರು ಶನಿವಾರ ಅಧಿಕಾರ ಸ್ವೀಕರಿಸಿಕೊಂಡಿದ್ದಾರೆ. ಶುಕ್ರವಾರ ಸಂಜೆಯೇ ನೂತನ ಕಮಿಷನರ್ ಅಧಿಕಾರ...













