Tag: ಕೊರೊನಾ ವೈರಸ್
ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ 14 ಕಡೆ ಎಸಿಬಿ ದಾಳಿ!!
ಬೆಂಗಳೂರು: ಬೆಳ್ಳಂಬೆಳಗ್ಗೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ರಾಜ್ಯದ ವಿವಿಧ 14 ಸ್ಥಳಗಳಲ್ಲಿ
ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದಡಿ ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ...
ಮನೆಯ ಛಾವಣಿ ಮೇಲೆ ಉರುಳಿ ಬಿದ್ದ ಸರ್ಕಾರಿ ಬಸ್!!
ಈಶ್ವರಮಂಗಲ: ಸರಕಾರಿ ಬಸ್ಸೊಂದು ಚಾಲಕ ನಿಯಂತ್ರಣ ತಪ್ಪಿ ಮನೆಯೊಂದರ ಮೇಲ್ಚಾವಣಿ ಮೇಲೆ ಬಿದ್ದ ಘಟನೆ ಈಶ್ವರಮಂಗಲದ ಸಮೀಪ ಸಾಂತ್ಯ ಎಂಬಲ್ಲಿ ನಡೆದಿದೆ. ಈಶ್ವರಮಂಗಲದ ಸಾಂತ್ಯ ಎಂಬಲ್ಲಿನ ತಿರುವಿನಲ್ಲಿ ಈ...
ಸೇನೆಯ ಎನ್’ಕೌಂಟರ್ ಗೆ ಮೂವರು ಉಗ್ರರು ಫಿನಿಷ್!!
ಶ್ರೀನಗರ : ಭಯೋತ್ಪಾದಕರು ಹಾಗೂ ಸೇನೆಯ ನಡುವೆ ಎನ್ಕೌಂಟರ್ ನಡೆದಿದ್ದು, ಮೂವರು ಭಯೋತ್ಪಾದಕರನ್ನು ಸೇನೆ ಕೊಂದು ಹಾಕಿದೆ. ಸೋಪಿಯಾನ್ ಜಿಲ್ಲೆಯ ಸುಗೂ ಗ್ರಾಮದ ಮನೆಯೊಂದರಲ್ಲಿ ಉಗ್ರಗಾಮಿಗಳು ಅವಿತಿಟ್ಟುಕೊಂಡು ದಾಳಿಗೆ...
ಹುಟ್ಟಿದ ದಿನವೇ ಕೊರೊನಾಗೆ ಬಲಿಯಾದ ಡಿಎಂಕೆ ಶಾಸಕ!!
ಚೆನ್ನೈ : ತಮ್ಮ ಹುಟ್ಟು ಹಬ್ಬದ ದಿನವೇ ಡಿಎಂಕೆ ಶಾಸಕ ಜೆ.ಅನ್ಬಳಗನ್ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂನ್ 2ರಂದು ಉಸಿರಾಟದ ತೊಂದರೆಯಿಂದ ಚೆನ್ನೈನ ಕ್ರೋಮ್ಪೇಟ್ನಲ್ಲಿರುವ ಡಾ.ರೇಲಾ...
ದೇಶದಲ್ಲಿ 24 ಗಂಟೆಯಲ್ಲಿ ಕೊರೊನಾಗೆ 279 ಮಂದಿ ಬಲಿ!!
ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 331 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...
ತೈಲ ಬಾವಿಗೆ ಬೆಂಕಿ : 2 ಕಿ.ಮೀ. ದೂರಕ್ಕೆ ಬೆಂಕಿ ಗೋಚರ!!
ಗೌಹಾತಿ: ಇಲ್ಲಿನ ತೀನ್ ಸುಖಿಯಾ ಜಿಲ್ಲೆಯಲ್ಲಿರುವ ತೈಲ ಬಾವಿಯೊಂದರಲ್ಲಿ ಸ್ಫೋಟಗೊಂಡಿದ್ದು ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಮೇ 27ರಂದು ಈ ಘಟನೆ ನಡೆದಿದ್ದು ಅಂದಿನಿಂದ ಸುಮಾರು 14 ದಿನಗಳಿಂದ ಈ...
ಅಂಫಾನ್ ಚಂಡಮಾರುತ ವೇಳೆ ದುಡಿದ 50 NDRF ಸಿಬ್ಬಂದಿಗೆ ಕೊರೋನಾ!!
ನವದೆಹಲಿ: ಅಂಫಾನ್ ಚಂಡಮಾರುತ ವೇಳೆ ಕರ್ತವ್ಯ ನಿರ್ವಹಿಸಿದ್ದ 50 ಮಂದಿ ಎನ್ ಡಿ ಆರ್ ಎಫ್ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಈ ಬಗ್ಗೆ NDRF ಮುಖ್ಯಸ್ಥ ಎಸ್‌ಎನ್ ಪ್ರಧಾನ್...
ಒಂದೇ ಕುಟುಂಬದ 26 ಮಂದಿಗೆ ಕೊರೊನಾ ಪಾಸಿಟಿವ್!
ಜೈಪುರ : ದೇಶದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ರಾಜಸ್ಥಾನದ ಜೈಪುರದಲ್ಲಿ ಒಂದೇ ಕುಟುಂಬದ 26 ಮಂದಿಗೆ ಕೊರನಾ ಸೋಂಕು ದೃಢಪಟ್ಟಿದೆ. ಹೌದು, ರಾಜಸ್ಥಾನದ...
‘ಬಿಜೆಪಿಯಲ್ಲಿ ಮಾತ್ರ ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ’- ಸಿಎಂ
ಬೆಂಗಳೂರು: ಬಿಜೆಪಿ ಪಕ್ಷದಲ್ಲಿ ಮಾತ್ರ ಸಾಮಾನ್ಯ ಕಾರ್ಯಕರ್ತರಿಗೂ ಅವಕಾಶ ಸಿಗುವುದು ಎಂದು ವರಿಷ್ಠರ ನಿರ್ಧಾರವನ್ನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಮರ್ಥಿಸಿಕೊಂಡರು. ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾದ ಈರಣ್ಣ ಕಡಾಡಿ...
ಭಾರತದಲ್ಲಿ ಒಂದೇ ದಿನ ಕೊರೊನಾಗೆ 331 ಮಂದಿ ಬಲಿ!!
ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 331 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...













