Tag: ಕೊರೊನಾ ವೈರಸ್
ರಾಜ್ಯದಲ್ಲಿ ಕೊರೊನಾ ಗೆ ಮೂವರು ಬಲಿ, 25ಕ್ಕೇರಿದ ಸಾವಿನ ಸಂಖ್ಯೆ!!!
ಬೆಂಗಳೂರು : ಇನ್ನು ಡೆಡ್ಲಿ ಕೊರೊನಾಗೆ ಬೆಂಗಳೂರಿನಲ್ಲಿ ಮತ್ತೊಬ್ಬರು ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಬಲಿಯಾದವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಇಂದು ಮಧ್ಯಾಹ್ನ ಇಲಾಖೆ ಬಿಡುಗಡೆಗೊಳಿಸಿರುವ ಬುಲೆಟಿನ್ ನಲ್ಲಿ...
ರಾಜ್ಯದಲ್ಲಿ ಇಂದು 9 ಮಂದಿಗೆ ಕೊರೊನಾ ಪಾಸಿಟಿವ್!!
ಬೆಂಗಳೂರು : ರಾಜ್ಯದಲ್ಲಿ ಇಂದು 11 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 598 ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು...
ಪಾಕ್ ಅಪ್ರಚೋದಿತ ಗುಂಡಿನ ದಾಳಿಗೆ ಇಬ್ಬರು ಯೋಧರು ಹುತಾತ್ಮ!!
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನದಿಂದ ಅಪ್ರಚೋದಿತ ಗುಂಡಿನ ದಾಳಿ ನಡೆದಿದ್ದು ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗಡಿ...
ಮೇ 21ಕ್ಕೆ ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆ!
ಮುಂಬೈ: ಭಾರತೀಯ ಚುನಾವಣಾ ಆಯೋಗವು ಮೇ 27 ರ ಮೊದಲು ಮಹಾರಾಷ್ಟ್ರದ ವಿಧಾನ ಪರಿಷತ್ತಿಗೆ ಚುನಾವಣೆ ನಡೆಸಲು ಅನುಮತಿ ನೀಡಿದೆ. ಕಳೆದ ವರ್ಷ ನವೆಂಬರ್ 28 ರಂದು...
ಬಳ್ಳಾರಿ : ಇಬ್ಬರು ಕೊರೊನಾ ಸೋಂಕಿತರು ಗುಣಮುಖರಾಗಿ ಬಿಡುಗಡೆ!!
ಬಳ್ಳಾರಿ: ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಇಬ್ಬರು ಗುಣಮುಖರಾಗಿ ಇಂದು ಜಿಲ್ಲಾ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಈ ವರಗೆ 13 ಜನ ಸೋಂಕಿತರಾಗಿದ್ದರು. ಅವರಲ್ಲಿ ಇಂದು ಪಿ- 333...
ಮುಂಬೈನಿಂದ ಮಂಡ್ಯಕ್ಕೆ ಶವ ರವಾನೆ : ನಾಲ್ವರಿಗೆ ಕೊರೊನಾ ಸೋಂಕು!!
ಮಂಡ್ಯ: ಮುಂಬೈನಲ್ಲಿ ಮೃತಪಟ್ಟ ವ್ಯಕ್ತಿಯ ಶವವನ್ನು ಮಂಡ್ಯ ಜಿಲ್ಲೆಗೆ ತಂದು ಶವಸಂಸ್ಕಾರ ನಡೆಸಿದ್ದರಿಂದ ಅವರ ಕುಟುಂಬದ ನಾಲ್ವರಿಗೆ ಕೊರೊನಾ ಸೋಂಕು ತಗುಲಿದೆ. ಮುಂಬೈನಲ್ಲಿ ಕೆಲಸ ಮಾಡಿಕೊಂಡಿದ್ದ ಮಂಡ್ಯ ಜಿಲ್ಲೆಯ...
ರಾಜ್ಯದಲ್ಲಿ ಇಂದು 11 ಹೊಸ ಕೊರೋನಾ ಕೇಸ್ ಪತ್ತೆ!!
ಬೆಂಗಳೂರು : ರಾಜ್ಯದಲ್ಲಿ ಇಂದು 11 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 576 ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು...
ರಾಜ್ಯದಲ್ಲಿ 3 ರೆಡ್ ಝೋನ್, 13 ಆರೆಂಜ್, 14 ಗ್ರೀನ್ ಝೋನ್!!
ನವದೆಹಲಿ : ಕೇಂದ್ರ ಸರ್ಕಾರ ಕೊರೊನಾ ಸೋಂಕು ಕುರಿತಾದ ಝೋನ್ ಗಳ ಪರಿಷ್ಕೃತ ಪಟ್ಟಿಯನ್ನು ಪ್ರಕಟಿಸಿದ್ದು, ರಾಜ್ಯದ 3 ರೆಡ್ ಝೋನ್, 13 ಆರೆಂಜ್, 14 ಗ್ರೀನ್ ಝೋನ್ ಗಳಾಗಿ ವಿಂಗಡಿಸಲಾಗಿದೆ. ...
ಕಲಬುರ್ಗಿ : ಮಸೀದಿಯಲ್ಲಿ ಪ್ರಾರ್ಥನೆ ಮಾಡುತ್ತಿದ್ದ 15 ಮಂದಿ ಬಂಧನ!!
ಕಲಬುರ್ಗಿ : ರಾಜ್ಯದಲ್ಲಿ ಲಾಕ್‌ಡೌನ್ ಜಾರಿಯಲ್ಲಿದ್ದರೂ ಅದನ್ನು ಉಲ್ಲಂಘಿಸಿ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ 15 ಜನರನ್ನು ಸೇಡಂ ಪೊಲೀಸರು ಬುಧವಾರ ಬಂಧಿಸಿದ್ದಾರೆ. ರಂಜಾನ್ ತಿಂಗಳು ಆಗಿರುವ ಕಾರಣ ಸೇಡಂ...
ತುಮಕೂರು : ಇಂದು 65 ವರ್ಷದ ವೃದ್ಧೆಗೆ ಕೊರೊನಾ ದೃಢ!!
ತುಮಕೂರು : ತುಮಕೂರಿನಲ್ಲಿ ಇತ್ತೀಚೆಗೆ ಸಾವನ್ನಪ್ಪಿದ್ದ ವೃದ್ದನ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಕೊರೋನಾ ಸೋಂಕು ಇರುವುದು ಧೃಡಪಟ್ಟಿದೆ. ಮೃತ ಪಿ-535 ರ ಪ್ರಾಥಮಿಕ ಸಂಪರ್ಕದಲ್ಲಿದ್ದ 65 ವರ್ಷದ...













