Tag: ಕೊರೊನಾ ವೈರಸ್
ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 98ಕ್ಕೆ ಏರಿಕೆ!!
ಬೆಂಗಳೂರು : ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ಪೀಡಿತರ ಸಂಖ್ಯೆ ಸದ್ಯ 98ಕ್ಕೆ ಏರಿಕೆಯಾಗಿದ್ದು, ಮತ್ತಷ್ಟು ಆತಂಕ ಹೆಚ್ಚಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಆರೋಗ್ಯ ಸಚಿವ...
ಭಾರತೀಯ ಸೇನೆಯ ಯೋಧನಿಗೆ ಕೊರೊನಾ ಪಾಸಿಟೀವ್!!
ನವದೆಹಲಿ : ದೇಶದಲ್ಲಿ ಮಾರಕ ಕೊರೊನಾ ಸೋಂಕು ಜನತೆಯನ್ನು ತಲ್ಲಣಗೊಳಿಸಿದ್ದು ಏತನ್ಮಧ್ಯೆ, ಭಾರತೀಯ ಸೇನೆಯಲ್ಲಿ ಯೋಧನಿಗೆ ಮಾರಕ ಕೋವಿಡ್-19 ಸೋಂಕು ದೃಢಪಟ್ಟಿದೆ. ಈ ಕುರಿತು ಮಾಹಿತಿ ನೀಡಿರುವ ಅಧಿಕಾರಿಗಳು,...
ತುಮಕೂರಿನಲ್ಲಿ ಕೊರೊನಾ ವೈರಸ್ ಗೆ ಮೊದಲ ಬಲಿ!!!
ತುಮಕೂರು : ಮಹಾಮಾರಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ವ್ಯಾಪಿಸುತ್ತಿದ್ದು, ಇಂದು ಜಿಲ್ಲೆಯಲ್ಲಿ ಮೊದಲ ಬಲಿ ಪಡೆದಿದೆ. ಹೌದು, ಈ ಕುರಿತು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಸ್ಪಷ್ಟಪಡಿಸಿದ್ದು,...
ಕ್ವಾರಂಟೈನ್‌ಗಾಗಿ ಸರ್ಕಾರದಿಂದ 20 ಸಾವಿರ ಹೋಟೆಲ್ ಬುಕ್!!
ಬೆಂಗಳೂರು: ವೈರಸ್ ಸೋಂಕು ಹರಡುವಿಕೆ ಹಿನ್ನಲೆಯಲ್ಲಿ ಸರ್ಕಾರದಿಂದ ಕ್ವಾರಂಟೈನ್ ಮಾಡಲು 20 ಸಾವಿರ ಹೋಟೆಲ್ ರೂಮ್ ಪಡೆಯಲು ಮುಂದಾಗಿದೆ ಎಂದು ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ವಿಧಾನ ಪರಿಷತ್ತಿಗೆ ತಿಳಿಸಿದ್ದಾರೆ. ...
ಮಾ.31ರವರೆಗೆ ರಾಜ್ಯದ ಎಲ್ಲಾ ಕಾರ್ಖಾನೆ, ಗಾರ್ಮೆಂಟ್ಸ್ ಬಂದ್!!
ಬೆಂಗಳೂರು : ರಾಜ್ಯದ ಎಲ್ಲಾ ಸಣ್ಣ, ಅತೀ ಸಣ್ಣ, ಮಧ್ಯಮ ಮತ್ತು ಬೃಹತ್ ಕೈಗಾರಿಕೆಗಳು ಮತ್ತು ಗಾರ್ಮೆಂಟ್ ಕಾರ್ಖಾನೆಗಳನ್ನು ಮಾ.31ರವರೆಗೆ ಬಂದ್ ಮಾಡಲು ಕೈಗಾರಿಕೋದ್ಯಮಿಗಳ ನಿರ್ಧರಿಸಿದ್ದಾರೆ. ಇದುವರೆಗೆ ರಾಜ್ಯದ ಸರ್ಕಾರಿ...
ಮಾರ್ಚ್ 31ರ ವರೆಗೆ ದೇಶದ್ಯಂತ ರೈಲ್ವೆ ಸಂಚಾರ ಸ್ಥಗಿತ!!
ನವದೆಹಲಿ : ಕೊರೊನಾ ವೈರಸ್ ಹೆಚ್ಚಾಗಿ ಹರಡುತ್ತಿದ್ದು, ಈ ಹಿನ್ನೆಲೆಯಲ್ಲಿ ವೈರಸ್ ಹರಡುವುದನ್ನು ತಡೆಗಟ್ಟಲು ಎಲ್ಲಾ ರೈಲುಗಳ ಸಂಚಾರವನ್ನು ಮಾರ್ಚ್ 31ರವರೆಗೆ ಸ್ಥಗಿತಗೊಳಿಸಿ ಭಾರತೀಯ ರೈಲ್ವೆ ಆದೇಶ ಹೊರಡಿಸಿದೆ.https://twitter.com/PiyushGoyal/status/1241632812215619585 ...
ಕೊರೊನಾ : ರಾಜ್ಯದಲ್ಲಿ ಇಂದು ಒಂದೇ ದಿನ 3 ಸೋಂಕಿತರ ಪತ್ತೆ!!
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ಹೆಚ್ಚಾಗುತ್ತಲೇ ಇದ್ದು, ಇಂದು ಒಂದೇ ದಿನ 3 ಕೊರೊನಾ ವೈರಸ್ ಸೋಂಕು ಪತ್ತೆಯಾಗಿವೆ. ಹೌದು, ಈ ಕುರಿತು ಆರೋಗ್ಯ ಇಲಾಖೆ ಹೆಲ್ತ್...
ಸಿಎಂ ಭೇಟಿಗೂ ತಟ್ಟಿದ ಕೊರೊನಾ ವೈರಸ್ ಭೀತಿ!!!
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಇಂದು ಸಾರ್ವಜನಿಕರನ್ನು ಭೇಟಿಯಾಗದಿರಲು ನಿರ್ಧರಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಮಾರ್ಚ್...
ಗೌರಿಬಿದನೂರಿನಲ್ಲಿ ಕೊರೊನಾ ವೈರಸ್ ಪ್ರಕರಣ ಪತ್ತೆ!
ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಕೊರೊನಾ ವೈರಸ್ ಸೋಂಕಿತ ಪ್ರಕರಣ ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ ಪತ್ತೆಯಾಗಿದೆ. ಹೌದು, ಮೆಕ್ಕಾ ಪ್ರವಾಸದಿಂದ ವಾಪಸ್ಸಾಗಿದ್ದ 32 ವರ್ಷ ವಯಸ್ಸಿನ ವ್ಯಕ್ತಿಯಲ್ಲಿ ಕೊರೊನಾ ವೈರಸ್...
ಜಿಲ್ಲೆಯ ಓರ್ವ ವ್ಯಕ್ತಿಗೆ ಕೊರೊನಾ ; ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿ!!
ಕೊಡಗು : ಜಿಲ್ಲೆಯಲ್ಲಿ 35 ವರ್ಷದ ವ್ಯಕ್ತಿಗೆ ಕರೋನ ಸೋಂಕು ತಗುಲಿರುವುದು ದೃಢ ಪಟ್ಟ ಹಿನ್ನಲೆಯಲ್ಲಿ, ಜಿಲ್ಲೆಯಾದ್ಯಂತ ಹೆಲ್ತ್ ಎಮರ್ಜೆನ್ಸಿ ಘೋಷಿಸಿ, ಜಿಲ್ಲಾಧಿಕಾರಿ ಅನೀಸ್ ಕಣ್ಮನಿ ಜಾಯ್ ಆದೇಶ ಹೊರಡಿಸಿದ್ದಾರೆ. ...












