Tag: ಕೊರೊನಾ ವೈರಸ್
ದೇಶದಲ್ಲಿ ನಿನ್ನೆ ಒಂದೇ ದಿನ 354 ಕೊರೋನಾ ಸೋಂಕಿತರು ಪತ್ತೆ!!
ನವದೆಹಲಿ: ದೇಶದಲ್ಲಿ 354 ಜನರಿಗೆ ಕಳೆದ 24 ಗಂಟೆಗಳಲ್ಲಿ ಕೊರೊನಾ ವೈರಸ್ ಸೋಂಕು (ಕೋವಿಡ್-19) ತಗುಲಿರುವುದು ದೃಢಪಟ್ಟಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಬೆಳಿಗ್ಗೆ...
ಭಾರತದಲ್ಲಿ 4000 ಮುಟ್ಟಿದ ಕೊರೊನಾ ಸೋಂಕಿತರ ಸಂಖ್ಯೆ!!
ನವದೆಹಲಿ : ದೇಶಾದ್ಯಂತ ಮಾರಕ ಕೊರೊನಾ ಸೋಂಕು ಜನತೆಯನ್ನು ತಲ್ಲಣಗೊಳಿಸಿದ್ದು, ನೋಡು ನೋಡುತ್ತಿದ್ದಂತೆ ಕೊರೊನಾ ಸೋಂಕಿತರ ಸಂಖ್ಯೆ 4000 ಗಡಿದಾಟಿದೆ. ಹೌದು, ದೇಶದಲ್ಲಿ ದಿನೇ ದಿನೇ ಸೋಂಕು ಪೀಡಿತರ...
ನಾಳೆಯಿಂದ ಏ.14ರ ವರೆಗೆ ಬಡವರಿಗೆ ಉಚಿತ ಹಾಲು!!
ಬೆಂಗಳೂರು : ನಾಳೆಯಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಬಡವರಿಗೆ ಹಾಗೂ ಸ್ಲಂಗಳಲ್ಲಿ ವಾಸಿಸುವ ಬಡವರಿಗೂ ಉಚಿತವಾಗಿ ಹಾಲು ವಿತರಣೆ ಮಾಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ...
ತಮ್ಮ 1 ವರ್ಷದ ಸಂಬಳವನ್ನು ಸಿಎಂ ಪರಿಹಾರ ನಿಧಿಗೆ ನೀಡಿದ ಬಿ.ಎಸ್.ವೈ !!
ಬೆಂಗಳೂರು: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಮ್ಮ 1 ವರ್ಷದ ದೇಣಿಗೆ ನೀಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಬುಧವಾರ ಘೋಷಿಸಿದ್ದಾರೆ. ಟ್ವೀಟ್ ಮೂಲಕ ಮಾಹಿತಿ ನೀಡಿರುವ ಅವರು, ಕೊರೊನಾ ಸಂಟಕದಿಂದ ಪಾರಾಗಲು...
ಕೇರಳದಿಂದ ಕರ್ನಾಟಕಕ್ಕೆ ಬರುತ್ತಿದ್ದ ಆಂಬುಲೆನ್ಸ್ ಗೆ ತಡೆ : ಕೊರೋನಾ ಸೋಂಕಿತ ಸಾವು!!
ಕಾಸರಗೋಡು : ಕಾಸರಗೋಡಿನ ಕೊರೋನಾ ಸೋಂಕಿತ ರೋಗಿಯನ್ನು ಮಂಗಳೂರಿಗೆ ಕರೆತರಲು ಗಡಿ ಪೊಲೀಸರು ಬಿಡದ ಹಿನ್ನೆಲೆಯಲ್ಲಿ ಆಂಬುಲೆನ್ಸ್ ನಲ್ಲೆ ರೋಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಗಡಿನಾಡಾದ ಕಾಸರಗೊಂಡಿನಲ್ಲಿ ಕೊರೋನಾ...
ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 98ಕ್ಕೆ ಏರಿಕೆ!!
ಬೆಂಗಳೂರು : ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ಪೀಡಿತರ ಸಂಖ್ಯೆ ಸದ್ಯ 98ಕ್ಕೆ ಏರಿಕೆಯಾಗಿದ್ದು, ಮತ್ತಷ್ಟು ಆತಂಕ ಹೆಚ್ಚಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಆರೋಗ್ಯ ಸಚಿವ...
ಭಾರತೀಯ ಸೇನೆಯ ಯೋಧನಿಗೆ ಕೊರೊನಾ ಪಾಸಿಟೀವ್!!
ನವದೆಹಲಿ : ದೇಶದಲ್ಲಿ ಮಾರಕ ಕೊರೊನಾ ಸೋಂಕು ಜನತೆಯನ್ನು ತಲ್ಲಣಗೊಳಿಸಿದ್ದು ಏತನ್ಮಧ್ಯೆ, ಭಾರತೀಯ ಸೇನೆಯಲ್ಲಿ ಯೋಧನಿಗೆ ಮಾರಕ ಕೋವಿಡ್-19 ಸೋಂಕು ದೃಢಪಟ್ಟಿದೆ. ಈ ಕುರಿತು ಮಾಹಿತಿ ನೀಡಿರುವ ಅಧಿಕಾರಿಗಳು,...
ತುಮಕೂರಿನಲ್ಲಿ ಕೊರೊನಾ ವೈರಸ್ ಗೆ ಮೊದಲ ಬಲಿ!!!
ತುಮಕೂರು : ಮಹಾಮಾರಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ವ್ಯಾಪಿಸುತ್ತಿದ್ದು, ಇಂದು ಜಿಲ್ಲೆಯಲ್ಲಿ ಮೊದಲ ಬಲಿ ಪಡೆದಿದೆ. ಹೌದು, ಈ ಕುರಿತು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಸ್ಪಷ್ಟಪಡಿಸಿದ್ದು,...
ಕ್ವಾರಂಟೈನ್‌ಗಾಗಿ ಸರ್ಕಾರದಿಂದ 20 ಸಾವಿರ ಹೋಟೆಲ್ ಬುಕ್!!
ಬೆಂಗಳೂರು: ವೈರಸ್ ಸೋಂಕು ಹರಡುವಿಕೆ ಹಿನ್ನಲೆಯಲ್ಲಿ ಸರ್ಕಾರದಿಂದ ಕ್ವಾರಂಟೈನ್ ಮಾಡಲು 20 ಸಾವಿರ ಹೋಟೆಲ್ ರೂಮ್ ಪಡೆಯಲು ಮುಂದಾಗಿದೆ ಎಂದು ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ವಿಧಾನ ಪರಿಷತ್ತಿಗೆ ತಿಳಿಸಿದ್ದಾರೆ. ...
ಮಾ.31ರವರೆಗೆ ರಾಜ್ಯದ ಎಲ್ಲಾ ಕಾರ್ಖಾನೆ, ಗಾರ್ಮೆಂಟ್ಸ್ ಬಂದ್!!
ಬೆಂಗಳೂರು : ರಾಜ್ಯದ ಎಲ್ಲಾ ಸಣ್ಣ, ಅತೀ ಸಣ್ಣ, ಮಧ್ಯಮ ಮತ್ತು ಬೃಹತ್ ಕೈಗಾರಿಕೆಗಳು ಮತ್ತು ಗಾರ್ಮೆಂಟ್ ಕಾರ್ಖಾನೆಗಳನ್ನು ಮಾ.31ರವರೆಗೆ ಬಂದ್ ಮಾಡಲು ಕೈಗಾರಿಕೋದ್ಯಮಿಗಳ ನಿರ್ಧರಿಸಿದ್ದಾರೆ. ಇದುವರೆಗೆ ರಾಜ್ಯದ ಸರ್ಕಾರಿ...












