Tag: ಕೊರೊನಾ ವೈರಸ್
ಮಾರ್ಚ್ 31ರ ವರೆಗೆ ದೇಶದ್ಯಂತ ರೈಲ್ವೆ ಸಂಚಾರ ಸ್ಥಗಿತ!!
ನವದೆಹಲಿ : ಕೊರೊನಾ ವೈರಸ್ ಹೆಚ್ಚಾಗಿ ಹರಡುತ್ತಿದ್ದು, ಈ ಹಿನ್ನೆಲೆಯಲ್ಲಿ ವೈರಸ್ ಹರಡುವುದನ್ನು ತಡೆಗಟ್ಟಲು ಎಲ್ಲಾ ರೈಲುಗಳ ಸಂಚಾರವನ್ನು ಮಾರ್ಚ್ 31ರವರೆಗೆ ಸ್ಥಗಿತಗೊಳಿಸಿ ಭಾರತೀಯ ರೈಲ್ವೆ ಆದೇಶ ಹೊರಡಿಸಿದೆ.https://twitter.com/PiyushGoyal/status/1241632812215619585 ...
ಕೊರೊನಾ : ರಾಜ್ಯದಲ್ಲಿ ಇಂದು ಒಂದೇ ದಿನ 3 ಸೋಂಕಿತರ ಪತ್ತೆ!!
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ಹೆಚ್ಚಾಗುತ್ತಲೇ ಇದ್ದು, ಇಂದು ಒಂದೇ ದಿನ 3 ಕೊರೊನಾ ವೈರಸ್ ಸೋಂಕು ಪತ್ತೆಯಾಗಿವೆ. ಹೌದು, ಈ ಕುರಿತು ಆರೋಗ್ಯ ಇಲಾಖೆ ಹೆಲ್ತ್...
ಸಿಎಂ ಭೇಟಿಗೂ ತಟ್ಟಿದ ಕೊರೊನಾ ವೈರಸ್ ಭೀತಿ!!!
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಇಂದು ಸಾರ್ವಜನಿಕರನ್ನು ಭೇಟಿಯಾಗದಿರಲು ನಿರ್ಧರಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಮಾರ್ಚ್...
ಗೌರಿಬಿದನೂರಿನಲ್ಲಿ ಕೊರೊನಾ ವೈರಸ್ ಪ್ರಕರಣ ಪತ್ತೆ!
ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಕೊರೊನಾ ವೈರಸ್ ಸೋಂಕಿತ ಪ್ರಕರಣ ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ ಪತ್ತೆಯಾಗಿದೆ. ಹೌದು, ಮೆಕ್ಕಾ ಪ್ರವಾಸದಿಂದ ವಾಪಸ್ಸಾಗಿದ್ದ 32 ವರ್ಷ ವಯಸ್ಸಿನ ವ್ಯಕ್ತಿಯಲ್ಲಿ ಕೊರೊನಾ ವೈರಸ್...
ಜಿಲ್ಲೆಯ ಓರ್ವ ವ್ಯಕ್ತಿಗೆ ಕೊರೊನಾ ; ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿ!!
ಕೊಡಗು : ಜಿಲ್ಲೆಯಲ್ಲಿ 35 ವರ್ಷದ ವ್ಯಕ್ತಿಗೆ ಕರೋನ ಸೋಂಕು ತಗುಲಿರುವುದು ದೃಢ ಪಟ್ಟ ಹಿನ್ನಲೆಯಲ್ಲಿ, ಜಿಲ್ಲೆಯಾದ್ಯಂತ ಹೆಲ್ತ್ ಎಮರ್ಜೆನ್ಸಿ ಘೋಷಿಸಿ, ಜಿಲ್ಲಾಧಿಕಾರಿ ಅನೀಸ್ ಕಣ್ಮನಿ ಜಾಯ್ ಆದೇಶ ಹೊರಡಿಸಿದ್ದಾರೆ. ...
ಕೊರೊನಾ : ಮಂತ್ರಾಲಯ, ನಂಜನಗೂಡು, ಆದಿಚುಂಚನಗಿರಿ ಬಂದ್!!
ಬೆಂಗಳೂರು: ಕೊರೊನಾ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ಮಂತ್ರಾಲಯ, ಆದಿಚುಂಚನಗಿರಿ ಹಾಗೂ ನಂಜನಗೂಡು ದೇವಸ್ಥಾನವನ್ನು ಬಂದ್ ಮಾಡಲಾಗಿದೆ. ಮಾರಣಾಂತಿಕ ಕೊರೋನಾ ವೈರಸ್ ಹರಡುವ ಭೀತಿ ಎಲ್ಲೆಡೆ...
ವಿಧಾನಸೌಧಕ್ಕೆ ಸಾರ್ವಜನಿಕರ ಭೇಟಿಗೆ ಮಧ್ಯಾಹ್ನ 3 ಗಂಟೆ ನಂತರವೇ ಅವಕಾಶ!!
ಬೆಂಗಳೂರು : ವಿಧಾನಸೌಧಕ್ಕೆ ಸಾರ್ವಜನಿಕರ ಭೇಟಿಗೂ ನಿರ್ಬಂಧ ವಿಧಿಸಿರುವ ಸರ್ಕಾರ, ಸಾರ್ವಜನಿಕರ ಪ್ರವೇಶಕ್ಕೆ ಮಧ್ಯಾಹ್ನ 3 ಗಂಟೆಯ ನಂತ್ರ ಮಾತ್ರವೇ ಅವಕಾಶ ನೀಡಿದೆ. ಈ ಕುರಿತಂತೆ ಸರ್ಕಾರದ ಉಪ...
ಕೊರೊನಾ : ರಾಮನಗರದಲ್ಲಿ 17 ಸಾವಿರ ಕೋಳಿಗಳ ಮಾರಣಹೋಮ!!
ರಾಮನಗರ: ಕೊರೊನಾ ವೈರಸ್ ಹಾಗೂ ಹಕ್ಕಿಜ್ವರದಿಂದಾಗಿ ಚಿಕನ್ ವ್ಯಾಪಾರ ಕುಸಿದಿರುವುದರಿಂದ ಕೋಳಿ ಸಾಕಾಣಿಕೆ ಮಾಡಲಾಗದೆ 17 ಸಾವಿರ ಕೋಳಿಗಳ ಜೀವಂತ ಸಮಾಧಿ ಮಾಡಲಾಗಿದೆ. ಜಿಲ್ಲೆಯಲ್ಲಿ ಕೊರೊನಾ ವೈರಸ್...
ಕೊರೊನಾ ಭೀತಿ : ಇನ್ನೂ 1 ವಾರ ಕರ್ನಾಟಕ ಬಂದ್ ಮುಂದುವರಿಕೆ!
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಬಂದ್ ಇನ್ನೂ ಒಂದು ವಾರ ಮುಂದುವರಿಕೆ ಮಾಡಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ...
ವಿಧಾನಸೌಧಕ್ಕೂ ಕೊರೊನಾ ಎಫೆಕ್ಟ್ : ವೈರಾಣು ನಿರೋಧಕ ಸಿಂಪಡಣೆ!!
ಬೆಂಗಳೂರು: ರಾಜ್ಯದಲ್ಲಿ ಕೊವಿಡ್-19 ಭೀತಿ ಹೆಚ್ಚಾಗಿದ್ದು, ವಿಧಾನಸೌಧದ ಮೇಲೂ ಪರಿಣಾಮ ಬೀರಿದ್ದು, ವಿಧಾನಸಭೆ- ವಿಧಾನಪರಿಷತ್‍ನ ಸಭಾಂಗಣ ಹಾಗೂ ಮೊಗಸಾಲೆಗಳಿಗೆ ವೈರಾಣು ನಿರೋಧಕವನ್ನು ಸಿಂಪಡಣೆ ಮಾಡಲಾಗಿದೆ.
ರಾಜ್ಯದಲ್ಲಿ ಕೊರೋನ ಸೋಂಕಿತರ...













