Home Tags ಕೊರೊನಾ ವೈರಸ್

Tag: ಕೊರೊನಾ ವೈರಸ್

ಸಚಿವ ಜೆ.ಸಿ.ಮಾಧುಸ್ವಾಮಿಗೆ ಕೊರೊನಾ ಸೋಂಕು ದೃಢ!!

0
ಬೆಂಗಳೂರು:    ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ರವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.     ಇತ್ತೀಚಿಗೆ ಸಚಿವ ಮಾಧುಸ್ವಾಮಿ ಅವರ ಕಾರು ಚಾಲಕನಿಗೆ ಕರೊನಾ ಸೋಂಕು ತಗುಲಿತ್ತು. ಬಳಿಕ...

ದೇಶದಲ್ಲಿ 60 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ!!

0
ನವದೆಹಲಿ:     ದೇಶದಲ್ಲಿ  ಕಳೆದ 24 ಗಂಟೆಗಳಲ್ಲಿ 82,170 ಹೊಸ ಕೋವಿಡ್-19 ಕೇಸ್​ಗಳು ಬೆಳಕಿಗೆ ಬಂದಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 60 ಲಕ್ಷ ಗಡಿ ದಾಟಿದೆ.      ದೇಶದಲ್ಲಿ ಒಂದೇ...

ಮಾಜಿ ಸಚಿವ ಹೆಚ್.ಕೆ. ಪಾಟೀಲ್​ಗೆ ಕೊರೊನಾ ಸೋಂಕು ದೃಢ!!

0
ಬೆಂಗಳೂರು:     ಮಹಾರಾಷ್ಟ್ರ ರಾಜ್ಯದ ಉಸ್ತುವಾರಿಯಾಗಿ ಇತ್ತೀಚೆಗೆ ನೇಮಕಗೊಂಡಿರುವ ಮಾಜಿ ಸಚಿವ ಹೆಚ್​.ಕೆ.ಪಾಟೀಲ್​ಗೆ ಕೊರೊನಾ ಪಾಸಿಟಿವ್ ಬಂದಿದೆ.       ಹೆಚ್.ಕೆ.ಪಾಟೀಲ್​ ಕೊರೊನಾ ತಪಾಸಣೆಗೆ ಒಳಗಾಗಿದ್ದು ಪಾಸಿಟಿವ್ ಬಂದಿದೆ. ಈ ಹಿನ್ನೆಲೆ ಮುಂದಿನ...

ಮನೆಯಲ್ಲಿಯೇ ಗಾಂಜಾ ದಾಸ್ತಾನು : ತಂದೆ-ಮಗಳ ಬಂಧನ!

0
ಚಿಕ್ಕಮಗಳೂರು:     ಮನೆಯಲ್ಲಿಯೇ ಗಾಂಜಾ ದಾಸ್ತಾನು ಮಾಡಿದ್ದ ಆರೋಪದಲ್ಲಿ ತಂದೆ-ಮಗಳನ್ನು ಕಡೂರು ಪೊಲೀಸರು ಬಂಧಿಸಿದ್ದಾರೆ.     ಕಡೂರು ಪಟ್ಟಣದ ಈದ್ಗಾ ನಗರ ನಿವಾಸಿಗಳಾದ ವಿಜಯಮ್ಮ(40) ಅವರ ತಂದೆ ಜಯಣ್ಣ (65) ಬಂಧಿತ ಆರೋಪಿಗಳು. ...

ಮತ್ತೆ ಕ್ಷೀಣಿಸಿದ ಗಾನ ಸಾಮ್ರಾಟ ಎಸ್.ಪಿ.ಬಿ.ಆರೋಗ್ಯ!!

0
ಚೆನ್ನೈ:    ಗಾನ ಗಾರುಡಿಗ, ಸ್ವರ ಸಾಮ್ರಾಟ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಚಿಂತಾಜನಕವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.     ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆ.5ರಂದು ವೈದ್ಯರ ಸಲಹೆ...

ದೇಶದಲ್ಲಿ 58 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ!!

0
ನವದೆಹಲಿ:     ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 86,508 ಹೊಸ ಕೊರೊನಾ ಕೇಸ್​ಗಳು ಬೆಳಕಿಗೆ ಬಂದಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 58,18,571ಕ್ಕೆ ಏರಿಕೆಯಾಗಿದೆ.     5,732,519 ಮಂದಿ ಸೋಂಕಿತರ ಪೈಕಿ ಒಟ್ಟು...

ಕೊರೊನಾಗೆ ರಾಜ್ಯದ ಮತ್ತೊಬ್ಬ ಶಾಸಕ ಬಲಿ!!

0
ಬೆಂಗಳೂರು :    ಕೊರೊನಾ ವೈರಸ್ ಬಳಲುತ್ತಿರುವ ಬಸವ ಕಲ್ಯಾಣ ಶಾಸಕ ನಾರಾಯಣರಾವ್(65) ಅವರು ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.     ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ನಾರಾಯಣರಾವ್(65) ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...

ಡ್ರಗ್ಸ್ ಕೇಸ್​; ಖ್ಯಾತ ನಿರೂಪಕಿ ಅನುಶ್ರೀಗೆ ಸಿಸಿಬಿ ನೋಟೀಸ್!​​

0
ಬೆಂಗಳೂರು:     ಡ್ರಗ್ಸ್​ ಕೇಸ್​ ಪ್ರಕರಣ ಸಂಬಂಧ ಖ್ಯಾತ ನಿರೂಪಕಿ ಅನುಶ್ರೀಗೆ ಸಿಸಿಬಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.     ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಮಂಗಳೂರಿನಲ್ಲಿ ಸಿಸಿಬಿ ಪೊಲೀಸರು...

ಹುಟ್ಟೂರಿಗೆ ಬಾರದ ಸಚಿವ ಸುರೇಶ ಅಂಗಡಿ ಮೃತದೇಹ : ದೆಹಲಿಯಲ್ಲೇ ಅಂತ್ಯಕ್ರಿಯೆ!!

0
ನವದೆಹಲಿ :    ಕೊರೊನಾ ಸೋಂಕಿನಿಂದ ನಿಧನರಾದ ಸಂಸದ, ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್​ ಅಂಗಡಿ ಅವರ ಅಂತ್ಯಕ್ರಿಯೆ ದೆಹಲಿಯಲ್ಲಿ ನಡೆಯಲಿದೆ.    ಅಂಗಡಿಯವರ ಮೃತದೇಹವನ್ನು ಬೆಳಗಾವಿಗೆ ಕೊಂಡೊಯ್ಯಲು ಕುಟುಂಬ ವರ್ಗ...

ಭಾರತದಲ್ಲಿ 57 ಲಕ್ಷ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ!!

0
ನವದೆಹಲಿ:      ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 86,508 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಭಾರತದಲ್ಲಿ ಸೋಂಕಿತರ ಸಂಖ್ಯೆ 57,32,519 ಕ್ಕೆ ಏರಿಕೆಯಾಗಿದೆ.      ಕೇಂದ್ರ ಆರೋಗ್ಯ ಇಲಾಖೆಯ...
Share via