Home Tags ಕೊರೊನಾ ವೈರಸ್

Tag: ಕೊರೊನಾ ವೈರಸ್

ನಾಳೆ ಅರಮನೆಯಲ್ಲಿ ಸಿಂಹಾಸನ ಜೋಡಣೆ ಕಾರ್ಯ!!

0
ಮೈಸೂರು:      ದಸರಾ ಮಹೋತ್ಸವದ ಅಂಗವಾಗಿ ಅಂಬಾವಿಲಾಸ ಅರಮನೆಯಲ್ಲಿ ರತ್ನಖಚಿತ ಸಿಂಹಾಸನದ ಜೋಡಣೆ ಕಾರ್ಯ ನಾಳೆ (ಸೆ.18) ನಡೆಯಲಿದೆ.      ಮೈಸೂರು ಅರಮನೆಯ ಸ್ಟ್ರಾಂಗ್ ರೂಂನಲ್ಲಿ ರುವ ರತ್ನ ಖಚಿತ ಸಿಂಹಾಸನವನ್ನು ಬಿಗಿ...

ಸೇನೆಯ ಎನ್‍ಕೌಂಟರ್’ಗೆ ಮೂವರು ಉಗ್ರರು ಫಿನಿಷ್!!

0
ಶ್ರೀನಗರ:     ಜಮ್ಮು-ಕಾಶ್ಮೀರದಲ್ಲಿ ಇಂದು ನಡೆದಿರುವ ಎನ್‍ಕೌಂಟರ್ ನಲ್ಲಿ ಮೂವರು ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದು ಹಾಕಿದೆ.     ಉಗ್ರರು ನೆಲೆಸಿದ್ದಾರೆ ಎಂಬ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ಬಟಮಲೂ ಪ್ರದೇಶದ ಫಿರ್ದೌಸಾಬಾದ್...

ದೇಶದಲ್ಲಿ 51 ಲಕ್ಷ ಗಡಿದಾಟಿದ ಕೊರೊನಾ ಸೋಂಕಿತರ ಸಂಖ್ಯೆ!!

0
ನವದೆಹಲಿ:     ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಕೊರೋನಾ ವೈರಸ್ ಪ್ರಕರಣಗಳು ಭಾರತದಲ್ಲಿ ಗುರುವಾರ 51 ಲಕ್ಷ ಗಡಿ ದಾಟಿದೆ.     ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ...

ಕೊರೋನ ವೈರಸ್ ಹಾವಳಿ ; 2021 ರ ಜನಗಣತಿ ಮುಂದೂಡಿಕೆ!!

0
ನವದೆಹಲಿ:      ಕೊರೋನವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಈ ವರ್ಷದ ಏಪ್ರಿಲ್ 1 ರಿಂದ ಸೆಪ್ಟೆಂಬರ್ 30 ರವರೆಗೆ ನಿಗದಿಯಾಗಿದ್ದ ಸೆನ್ಸಸ್ 2021 ರ ಮೊದಲ ಹಂತವನ್ನು ಮುಂದೂಡಲಾಗಿದೆ ಎಂದು ಗೃಹ ಸಚಿವಾಲಯ ಬುಧವಾರ...

ಶಿರಾ ಉಪಚುನಾವಣೆಗೆ `ಕಾಂಗ್ರೆಸ್’ ಅಭ್ಯರ್ಥಿ ಘೋಷಣೆ!

0
ಬೆಂಗಳೂರು :     ಬಹುನಿರೀಕ್ಷಿತ ಶಿರಾ ವಿಧಾನಸಭೆ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರು ಸ್ಪರ್ಧೆ ಮಾಡಲಿದ್ದಾರೆ.      ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದೀರ್ಘ...

ಗೃಹ ಸಚಿವರಿ ಬಸವರಾಜ್ ಬೊಮ್ಮಾಯಿಗೆ ಕೊರೊನಾ ಪಾಟಿಸಿವ್!!

0
 ಬೆಂಗಳೂರು:     ಗೃಹ ಸಚಿವ ಬಸವರಾಜ್ ಬೊಮ್ಮಾಯಿ‌ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.      ಈ ವಿಷಯವನ್ನು ಸ್ವತಃ ಗೃಹ ಸಚಿವರು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ್ದಾರೆ.       ನಮ್ಮ ಮನೆಯಲ್ಲಿ...

ಇಂದಿನಿಂದ 3 ದಿನ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ

0
ಮೈಸೂರು :    ಚಾಮುಂಡಿ ಬೆಟ್ಟದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಕ್ತರ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.     ಮಹಾಲಯ ಅಮಾವಾಸ್ಯೆ ಪ್ರಯುಕ್ತ ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಹಿನ್ನೆಲೆಯಲ್ಲಿ ಕೊರೊನಾ...

ಚಿತ್ರದುರ್ಗ : ಜಮೀನಿನಲ್ಲಿ ಬೆಳೆದಿದ್ದ 4 ಕೋಟಿ ಮೌಲ್ಯದ ಗಾಂಜಾ ವಶ!!

0
ಚಿತ್ರದುರ್ಗ:     ಬರೋಬ್ಬರಿ 4 ಕೋಟಿ ರೂ. ಮೌಲ್ಯದ ಗಾಂಜಾ ಗಿಡ ಬೆಳೆದಿದ್ದ ಆರೋಪಿಯನ್ನು ಚಿತ್ರದುರ್ಗ ಜಿಲ್ಲೆಯ ರಾಂಪುರ ಪೊಲೀಸರು ಬಂಧಿಸಿದ್ದಾರೆ.    ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಅಂತಾಪುರ ಕೊರಚರಹಟ್ಟಿ ನಿವಾಸಿಯಾಗಿರು...

ತುಮಕೂರು : ಶಾಸಕ ಗೌರಿಶಂಕರ್‌ಗೆ ಕೊರೊನಾ ಪಾಸಿಟಿವ್!!

0
ತುಮಕೂರು:      ಗ್ರಾಮಾಂತರ ಜೆಡಿಎಸ್ ಶಾಸಕ ಡಿ.ಸಿ.ಗೌರಿ ಶಂಕರ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.https://twitter.com/dc_gowrishankar/status/1305784054457851904?ref_src=twsrc%5Etfw%7Ctwcamp%5Etweetembed%7Ctwterm%5E1305784054457851904%7Ctwgr%5Eshare_3&ref_url=https%3A%2F%2Fpublish.twitter.com%2F%3Fquery%3Dhttps3A2F2Ftwitter.com2Fdc_gowrishankar2Fstatus2F1305784054457851904widget%3DTweet     ಈ ಕುರಿತು ಟ್ವೀಟ್ ಮಾಡುವ ಮೂಲಕ ಅವರು ಸ್ಪಷ್ಟಪಡಿಸಿದ್ದು, ನೆನ್ನೆ ಜ್ವರ ಇದ್ದ ಹಿನ್ನೆಲೆ...

ಅನಂತ್​ಕುಮಾರ್​ ಸೇರಿ 17 ಸಂಸದರಿಗೆ ಕರೊನಾ ಪಾಸಿಟಿವ್!!

0
ನವದೆಹಲಿ :     ಸಂಸದ ಅನಂತಕುಮಾರ್ ಹೆಗಡೆ ಸೇರಿ 17 ಕ್ಕೂ ಹೆಚ್ಚು ಸಂಸದರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.     ಇಂದು ಮುಂಗಾರು ಅಧಿವೇಶನ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಅಧಿವೇಶನದಲ್ಲಿ ಪಾಲ್ಗೊಳ್ಳುವ...
Share via