Tag: ಕೋವಿಡ್ 19
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1710ಕ್ಕೆ ಏರಿಕೆ!!
ಬೆಂಗಳೂರು : ರಾಜ್ಯದಲ್ಲಿ ಇಂದು ಬರೋಬ್ಬರಿ 105 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 1710 ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು...
ತುಮಕೂರು : ಇಂದು 9 ಹೊಸ ಕೊರೊನಾ ಕೇಸ್ ಪತ್ತೆ!!
ತುಮಕೂರು : ಜಿಲ್ಲೆಯಲ್ಲಿ ಇಂದು 9 ಹೊಸ ಕರೋನಾ ವೈರಸ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ತೀವ್ರ ಆತಂಕ ಉಂಟುಮಾಡಿದೆ. ಇಂದು ಪತ್ತೆಯಾದ 9 ಪ್ರಕರಣಗಳಲ್ಲಿ 6 ಪ್ರಕರಣಗಳು ಮುಂಬೈ...
ಸಾಲುಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು!!
ಹಾಸನ: ಅನಾರೋಗ್ಯದ ಹಿನ್ನಲೆಯಲ್ಲಿ ಪರಿಸರ ಪ್ರೇಮಿ, ಶತಾಯುಷಿ ಸಾಲುಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗುರುವಾರ ತೀವ್ರ ಹೊಟ್ಟೆ ನೋವು, ವಾಂತಿ, ಭೇದಿ ಕಾಣಿಸಿ ಅಸ್ವಸ್ಥರಾಗಿ ಬಳಲುತ್ತಿದ್ದ ಅವರನ್ನು...
ದೇಶದಲ್ಲಿ ಒಂದೇ ದಿನದಲ್ಲಿ 6 ಸಾವಿರ ಕೊರೊನಾ ಪ್ರಕರಣ!!
ನವದೆಹಲಿ: ದೇಶದಲ್ಲಿ ಇಂದು ಒಂದೇ ದಿನದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು 6 ಸಾವಿರ ಗಡಿ ದಾಟುವ ಮೂಲಕ ಹೊಸ ದಾಖಲೆ ಸೃಷ್ಟಿಯಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
ಗ್ರಾ.ಪಂ ಸದಸ್ಯನ ಕೊಲೆ ಪ್ರಕರಣ : ಟಿವಿ ವಾಹಿನಿಯ ಸಿಇಒ ಅರೆಸ್ಫ್!!
ಬೆಂಗಳೂರು: ಗ್ರಾಮ ಪಂಚಾಯಿತಿ ಸದಸ್ಯನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಇಂದು ಬಂಧಿಸಿದ್ದಾರೆ. ಮೋಹನ್ ಕುಮಾರ್(28) ಬಂಧಿತ ಆರೋಪಿ. 2019ರಲ್ಲಿ ನಡೆದಿದ್ದ ಮಾಚೋಹಳ್ಳಿ...
ಭಾನುವಾರ ಕಂಪ್ಲೀಟ್ ಲಾಕ್’ಡೌನ್ : ಮದುವೆ ಮಾಡಲು ಅನುಮತಿ!!
ಭಾನುವಾರ ಸಂಪೂರ್ಣ ಲಾಕ್ ಡೌನ್ ಘೋಷಿಸಿದ್ದರಿಂದ ಪೂರ್ವ ನಿಗದಿತ ವಿವಾಹಗಳ ಬಗ್ಗೆ ಎದ್ದಿದ್ದ ಗೊಂದಲಕ್ಕೆ ರಾಜ್ಯ ಸರ್ಕಾರ ತೆರೆ ಎಳೆದಿದೆ. ವಾರದಲ್ಲಿ ಎಲ್ಲಾ ದಿನ ಲಾಕ್ ಡೌನ್ ಸಡಿಲಿಕೆ...
ಮೇ 26ರಿಂದ ರಾಜ್ಯದ ದೇವಸ್ಥಾನಗಳಲ್ಲಿ ಆನ್’ಲೈನ್ ಪೂಜೆ!!
ಬೆಂಗಳೂರು : ಲಾಕ್ ಡೌನ್ ನಾಲ್ಕನೇ ಹಂತದಲ್ಲಿರುವ ಈ ಸಮಯದಲ್ಲಿ ಕೆಲವು ದೇವಸ್ಥಾನಗಳಲ್ಲಿ ಆನ್ ಲೈನ್ ಪೂಜೆ ನೀಡಲು ಭಕ್ತರಿಗೆ ಅವಕಾಶ ನೀಡಲು ಸರಕಾರ ಚಿಂತನೆ ನಡೆಸಿದೆ. ಈ ಕುರಿತು...
ರಾಜ್ಯದಲ್ಲಿಂದು ಕೊರೊನಾ ಸೋಂಕಿತರ ಸಂಖ್ಯೆ 116 ಕ್ಕೆ ಏರಿಕೆ!!!
ಬೆಂಗಳೂರು : ರಾಜ್ಯದಲ್ಲಿ ಇಂದು ಬರೋಬ್ಬರಿ 116 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲುವ ಮೂಲಕ ರಾಜ್ಯದ ಜನತೆಯಲ್ಲಿ ಆತಂಕವನ್ನುಂಟು ಮಾಡಿದೆ. ಈ ಕುರಿತಂತೆ ರಾಜ್ಯ ಆರೋಗ್ಯ...
ನೂತನವಾಗಿ ಉಗ್ರ ಸಂಘಟನೆಗೆ ಸೇರಿದ್ದ 3 ಉಗ್ರರ ಬಂಧನ!!
ಶ್ರೀನಗರ: ಇತ್ತೀಚೆಗಷ್ಟೇ ಉಗ್ರ ಸಂಘಟನೆಗೆ ಸೇರ್ಪಡೆಗೊಂಡಿದ್ದ ಮೂವರು ಮೂವರು ಉಗ್ರರನ್ನು ಬಂಧಿಸುವಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಯಶಸ್ವಿಯಾಗಿದ್ದಾರೆ. ಕುಲ್ವಾರ ಜಿಲ್ಲೆಯಲ್ಲಿ ಸೋಗಂ ಎಂಬಲ್ಲಿ ಗೌಪ್ಯವಾಗಿ ಉಗ್ರರು ಕಾರ್ಯನಿರ್ವಹಿಸುತ್ತಿದ್ದರು. ಈ...
ಅಮೆರಿಕಾದಿಂದ 117 ಪ್ರಯಾಣಿಕರು ಬೆಂಗಳೂರಿಗೆ!!
ಬೆಂಗಳೂರು : ಅಮೇರಿಕಾದ ಸ್ಯಾನ್ ಫ್ರಾನ್ಸಿಸ್ಕೊ ದಿಂದ ಇಂದು(ಮೇ 21) ಬೆಳಿಗ್ಗೆ 8.30 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೇವನಹಳ್ಳಿಯಲ್ಲಿರುವ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಏಂಟನೇ...













