Tag: ಕೋವಿಡ್ 19
ಶಿರಾ : ಕೋವಿಡ್ ನಿಯಮ ಉಲ್ಲಂಘನೆಗೆ ದಂಡ!!
ಶಿರಾ : ರಾಜ್ಯದಲ್ಲಿ ಲಾಕ್‍ಡೌನ್ ಸಡಿಲಿಕೆ ಮಾಡಿದ ಕೂಡಲೆ ಶಿರಾ ನಗರದಲ್ಲೂ ಕೂಡ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಹಾಗೂ ಮಾಸ್ಕ್ ಧರಿಸದೆ ಇರುವ ಮಂದಿ ಹೆಚ್ಚಾಗಿದ್ದು, ಈ ನಿಟ್ಟಿನಲ್ಲಿ...
ತುಮಕೂರು : ಲಾಕ್‍ಡೌನ್ ಸಡಿಲ ; ಸಹಜತೆಯತ್ತ ಜನಜೀವನ
ತುಮಕೂರು : ಮೇ 17 ರ ವರೆಗೆ ಕೊರೊನಾ ಲಾಕ್ ಡೌನ್ ಇದೆಯಾದರೂ, ತುಮಕೂರು ನಗರದಲ್ಲಿ ಜಿಲ್ಲಾಡಳಿತವು ಕೆಲವೊಂದು ವಿನಾಯಿತಿ ನೀಡಿರುವ ಹಿನ್ನೆಲೆಯಲ್ಲಿ ಶುಕ್ರವಾರ (ಮೇ 8) ನಗರಾದ್ಯಂತ ಬಹುತೇಕ...
ರಾಮನಗರ : ಮಲಗಿದ್ದ ಮಗು ಚಿರತೆಗೆ ಬಲಿ!!
ರಾಮನಗರ : ಮನೆಯಲ್ಲಿ ಮಲಗಿದ್ದ 3 ವರ್ಷದ ಗಂಡು ಮಗುವನ್ನು ಚಿರತೆಯೊಂದು ಹೊತ್ತೊಯ್ದು ಕೊಂದು ತಿಂದಿರುವ ಘಟನೆ ಮಾಗಡಿ ತಾಲೂಕಿನ ಕದಿರಯ್ಯನಪಾಳ್ಯ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ...
ಚಿತ್ರದುರ್ಗಕ್ಕೆ ಬಂದಿದ್ದ 3 ತಬ್ಲಿಘಿಗಳಿಗೆ ಕೊರೊನಾ ಪಾಸಿಟೀವ್!!
ಚಿತ್ರದುರ್ಗ: ಗುಜರಾತ್ ನಿಂದ ಚಿತ್ರದುರ್ಗದಕ್ಕೆ ಆಗಮಿಸಿದ್ದ 3 ತಬ್ಲಿಘಿಗಳಲ್ಲಿ ಮತ್ತೆ ಕೊರೋನಾ ಸೋಂಕು ಪತ್ತೆಯಾಗಿದೆ. ಚಿತ್ರದುರ್ಗದ ಮೂವರು ಕೊರೋನಾ ಸೋಂಕಿತರು ಅಹಮದಾಬಾದ್ ಗೆ ತೆರಳಿದ್ದರು. ಮೇ.3ರಂದು ಚಿತ್ರದುರ್ಗಕ್ಕೆ 15...
ಗ್ಯಾಸ್ ದುರಂತ : ಎಲ್ಜಿ ಪಾಲಿಮರ್ಸ್ಗೆ 50 ಕೋಟಿ ದಂಡ!
ನವದೆಹಲಿ: ಗ್ಯಾಸ್ ದುರಂತ ಪ್ರಕರಣದಲ್ಲಿ ಎಲ್ ಜಿ ಪಾಲಿಮರ್ಸ್ ಸಂಸ್ಥೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ 50 ಕೋಟಿ ರೂಪಾಯಿ ದಂಡ ವಿಧಿಸಿದೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಲು...
ಮದ್ಯ ಮಾರಾಟದ ಬದಲು ಹೋಂ ಡಿಲೆವರಿಗೆ ಸುಪ್ರೀಂ ಸೂಚನೆ!!
ನವದೆಹಲಿ : ಸಾಮಾಜಿಕ ಅಂತರದ ಹಿತದೃಷ್ಟಿಯಿಂದ ಎಲ್ಲಾ ರಾಜ್ಯಗಳು ಮಳಿಗೆಗಳಲ್ಲಿ ಮದ್ಯ ಮಾರಾಟ ಮಾಡುವ ಬದಲು ಹೋಂ ಡೆಲಿವರಿ ಮಾಡುವುದು ಸೂಕ್ತ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ...
ಹಿರಿಯೂರು : ಲಾರಿ ಡಿಕ್ಕಿ ; ಕುರಿಗಾಹಿ ಸೇರಿ 25 ಕುರಿಗಳ ಸಾವು!!!
ಚಿತ್ರದುರ್ಗ: ಲಾರಿ ಹರಿದು ಕುರಿಗಾಹಿ ಯುವಕ ಸೇರಿದಂತೆ 25 ಕ್ಕೂ ಹೆಚ್ಚು ಕುರಿಗಳು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಿರಿಯೂರು ತಾಲ್ಲೂಕಿನ ಹುಳಿಯಾರು ರಸ್ತೆಯ ಪಿಲಾಜನಹಳ್ಳಿ ಗೇಟ್ ಬಳಿ ನಡೆದಿದೆ. ...
ಹಾಸನ : ಸುತ್ತಾಡಲು ಹೋಗಿದ್ದ ನವದಂಪತಿ ನೀರಿನಲ್ಲಿ ಶವವಾಗಿ ಪತ್ತೆ!!
ಹಾಸನ : ಲಾಕ್‍ಡೌನ್ ಹಿನ್ನೆಲೆ ಬೆಂಗಳೂರಿನಿಂದ ತಮ್ಮ ಊರಿಗೆ ಬಂದಿದ್ದ ನವದಂಪತಿ ಹೇಮಾವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆನ್ನಲಿ ಗ್ರಾಮದಲ್ಲಿ ನಡೆದಿದೆ. ಬೇಲೂರು ತಾಲೂಕಿನ...
ವಲಸೆ ಕಾರ್ಮಿಕರ ಮೇಲೆ ಹರಿದ ಗೂಡ್ಸ್ ರೈಲು ; 17 ಮಂದಿ ಸಾವು!!
ಔರಂಗಾಬಾದ್: ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ಗೂಡ್ಸ್ ರೈಲು ಹಳಿ ಮೇಲೆ ಹರಿದು 16 ಮಂದಿ ವಲಸೆ ಕಾರ್ಮಿಕರು ಮೃತಪಟ್ಟಿರುವ ಧಾರುಣ ಘಟನೆ ನಡೆದಿದೆ. ಲಾಕ್ ಡೌನ್ ಕಾರಣದಿಂದಾಗಿ...
ಬೆಳಗಾವಿ : ಮಾರಕಾಸ್ತ್ರಗಳಿಂದ ಕೊಚ್ಚಿ ದಲಿತ ಯುವ ವೇದಿಕೆ ಅಧ್ಯಕ್ಷನ ಹತ್ಯೆ!
ಬೆಳಗಾವಿ: ದಲಿತ ಸಂಘಟನೆಯ ಅಧ್ಯಕ್ಷನೋರ್ವನನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೈದಿರುವ ಘಟನೆ ಇಲ್ಲಿನ ಗೋಕಾಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗೋಕಾಕ ಪಟ್ಟಣದ ಆದಿ ಜಾಂಬವ ನಗರದ ನಿವಾಸಿ...













