Tag: ಕೋವಿಡ್ 19
ಬಳ್ಳಾರಿ : ಇಬ್ಬರು ಕೊರೊನಾ ಸೋಂಕಿತರು ಗುಣಮುಖರಾಗಿ ಬಿಡುಗಡೆ!!
ಬಳ್ಳಾರಿ: ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಇಬ್ಬರು ಗುಣಮುಖರಾಗಿ ಇಂದು ಜಿಲ್ಲಾ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಈ ವರಗೆ 13 ಜನ ಸೋಂಕಿತರಾಗಿದ್ದರು. ಅವರಲ್ಲಿ ಇಂದು ಪಿ- 333...
ಮುಂಬೈನಿಂದ ಮಂಡ್ಯಕ್ಕೆ ಶವ ರವಾನೆ : ನಾಲ್ವರಿಗೆ ಕೊರೊನಾ ಸೋಂಕು!!
ಮಂಡ್ಯ: ಮುಂಬೈನಲ್ಲಿ ಮೃತಪಟ್ಟ ವ್ಯಕ್ತಿಯ ಶವವನ್ನು ಮಂಡ್ಯ ಜಿಲ್ಲೆಗೆ ತಂದು ಶವಸಂಸ್ಕಾರ ನಡೆಸಿದ್ದರಿಂದ ಅವರ ಕುಟುಂಬದ ನಾಲ್ವರಿಗೆ ಕೊರೊನಾ ಸೋಂಕು ತಗುಲಿದೆ. ಮುಂಬೈನಲ್ಲಿ ಕೆಲಸ ಮಾಡಿಕೊಂಡಿದ್ದ ಮಂಡ್ಯ ಜಿಲ್ಲೆಯ...
ರಾಜ್ಯದಲ್ಲಿ ಇಂದು 11 ಹೊಸ ಕೊರೋನಾ ಕೇಸ್ ಪತ್ತೆ!!
ಬೆಂಗಳೂರು : ರಾಜ್ಯದಲ್ಲಿ ಇಂದು 11 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 576 ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು...
ರಾಜ್ಯದಲ್ಲಿ 3 ರೆಡ್ ಝೋನ್, 13 ಆರೆಂಜ್, 14 ಗ್ರೀನ್ ಝೋನ್!!
ನವದೆಹಲಿ : ಕೇಂದ್ರ ಸರ್ಕಾರ ಕೊರೊನಾ ಸೋಂಕು ಕುರಿತಾದ ಝೋನ್ ಗಳ ಪರಿಷ್ಕೃತ ಪಟ್ಟಿಯನ್ನು ಪ್ರಕಟಿಸಿದ್ದು, ರಾಜ್ಯದ 3 ರೆಡ್ ಝೋನ್, 13 ಆರೆಂಜ್, 14 ಗ್ರೀನ್ ಝೋನ್ ಗಳಾಗಿ ವಿಂಗಡಿಸಲಾಗಿದೆ. ...
ಕಲಬುರ್ಗಿ : ಮಸೀದಿಯಲ್ಲಿ ಪ್ರಾರ್ಥನೆ ಮಾಡುತ್ತಿದ್ದ 15 ಮಂದಿ ಬಂಧನ!!
ಕಲಬುರ್ಗಿ : ರಾಜ್ಯದಲ್ಲಿ ಲಾಕ್‌ಡೌನ್ ಜಾರಿಯಲ್ಲಿದ್ದರೂ ಅದನ್ನು ಉಲ್ಲಂಘಿಸಿ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ 15 ಜನರನ್ನು ಸೇಡಂ ಪೊಲೀಸರು ಬುಧವಾರ ಬಂಧಿಸಿದ್ದಾರೆ. ರಂಜಾನ್ ತಿಂಗಳು ಆಗಿರುವ ಕಾರಣ ಸೇಡಂ...
ತುಮಕೂರು : ಇಂದು 65 ವರ್ಷದ ವೃದ್ಧೆಗೆ ಕೊರೊನಾ ದೃಢ!!
ತುಮಕೂರು : ತುಮಕೂರಿನಲ್ಲಿ ಇತ್ತೀಚೆಗೆ ಸಾವನ್ನಪ್ಪಿದ್ದ ವೃದ್ದನ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಕೊರೋನಾ ಸೋಂಕು ಇರುವುದು ಧೃಡಪಟ್ಟಿದೆ. ಮೃತ ಪಿ-535 ರ ಪ್ರಾಥಮಿಕ ಸಂಪರ್ಕದಲ್ಲಿದ್ದ 65 ವರ್ಷದ...
ರಾಜ್ಯದಲ್ಲಿ ಇಂದು 22 ಜನರಿಗೆ ಕೊರೋನಾ ಸೋಂಕು ದೃಢ!!
ಬೆಂಗಳೂರು : ರಾಜ್ಯದಲ್ಲಿ ಇಂದು 22 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 557 ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ...
ಲಾಕ್ ಡೌನ್ ಸಡಿಲಿಕೆಯಿಂದ ಪ್ರಯಾಣ : ಇಬ್ಬರು ಸಾವು!!
ರಾಯಚೂರು: ಸಿಂಧನೂರು ತಾಲ್ಲೂಕಿನ ಮಣಿಕೇರಿ ಕ್ಯಾಂಪ್ ಹತ್ತಿರ ಕಾರು ಪಲ್ಟಿಯಾಗಿ ಸ್ಥಳದಲ್ಲಿ ಇಬ್ಬರು ಸಾವನ್ನಪ್ಪಿ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಗುರುವಾರ ಬೆಳಗ್ಗೆ ಜರುಗಿದೆ. ಬೆಂಗಳೂರಿನಿಂದ ರಾಯಚೂರಿಗೆ...
ನಾಳೆಯಿಂದ ಮಾಲೀಕರ ಕೈ ಸೇರಲಿವೆ ಸೀಜ್ ಆದ ವಾಹನಗಳು!!
ಬೆಂಗಳೂರು : ಲಾಕ್ ಡೌನ್ ನಿಯಮ ಉಲ್ಲಂಘಿಸಿದಕ್ಕೆ ಸೀಜ್ ಆಗಿದ್ದ ವಾಹನಗಳನ್ನು ನಾಳೆಯಿಂದ ಪೊಲೀಸರು ಮಾಲೀಕರಿಗೆ ನೀಡಲಿದ್ದಾರೆ. ಈ ಕುರಿತು ಕಮಿಷನರ್ ಭಾಸ್ಕರ್ ರಾವ್ ಟ್ವೀಟ್...
ಹಾಸನ : ವೈನ್ ಶಾಪ್ನ ಶೆಟರ್ ಮುರಿದು ದುಬಾರಿ ಮೌಲ್ಯದ ಮದ್ಯ ಕಳ್ಳತನ..!
ಹಾಸನ : ವೈನ್ ಶಾಪ್ನ ರೋಲಿಂಗ್ ಶೆಟರ್ ಮುರಿದು ದುಬಾರಿ ಮೌಲ್ಯದ ಮದ್ಯದ ಬಾಟಲ್ ಗಳನ್ನು ಕದ್ದು ಪರಾರಿಯಾಗಿರುವ ಘಟನೆ ಹಾಸನ ಹೊರವಲಯದ NH-75 ರಸ್ತೆಗೆ ಹೊಂದಿಕೊಂಡಂತೆ ಧನಲಕ್ಷ್ಮಿ ವೈನ್ಸ್ ...













