Tag: ಕೋವಿಡ್ 19
ದೇಶದಲ್ಲಿ ಕೊರೊನಾ ವೈರಸ್‌ಗೆ ಮೊದಲ ರಾಜಕಾರಣಿ ಬಲಿ!!
ಅಹಮದಾಬಾದ್: ಕೊರೊನಾ ವೈರಸ್‌ಗೆ ದೇಶದಲ್ಲಿ ಮೊದಲ ರಾಜಕಾರಣಿಯೊಬ್ಬರು ಗುಜರಾತ್ನಲ್ಲಿ ಬಲಿಯಾಗಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕ ಮತ್ತು ಅಹಮದಾಬಾದ್ ಕಾರ್ಪೋರೇಟರ್ ಬದ್ರುದ್ದೀನ್ ಶೇಖ್ ಅವರು ಕೊವೀಡ್–19 ನಿಂದಾಗಿ ಭಾನುವಾರ ಮೃತಪಟ್ಟವರು. ...
ಚಿಕ್ಕಬಳ್ಳಾಪುರ : ಮೃತ ಸೋಂಕಿತನಿಂದ ದಿನಸಿ ಕಿಟ್ ಪಡೆದಿದ್ದ ಮಹಿಳೆಗೂ ಕೊರೊನಾ!!
ಚಿಕ್ಕಬಳ್ಳಾಪುರ: ನಗರದಲ್ಲಿ ಮೃತಪಟ್ಟ ಕೊರೊನಾ ಸೋಂಕಿತನ ಬಳಿ ದಿನಸಿ ಪಡೆದಿದ್ದ ಮಹಿಳೆ ಕೊರೊನಾ ಸೋಂಕಿಗೆ ಒಳಗಾಗಿರುವುದು ದೃಢಪಟ್ಟಿದೆ. ಹೌದು, ನಗರದ 65 ವರ್ಷದ ವೃದ್ಧ ಕೊರೊನಾ ಸೋಂಕಿಗೆ...
ರಾಜ್ಯದಲ್ಲಿ ಇಂದು 15 ಮಂದಿಗೆ ಕೊರೊನಾ ಸೋಂಕು ದೃಢ!!
ಬೆಂಗಳೂರು : ರಾಜ್ಯದಲ್ಲಿ ಇಂದು 15 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 489 ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು...
ಕೊರೊನಾ ವೈರಸ್ ತಡೆಗೆ ರಾಜ್ಯ ಸರ್ಕಾರದಿಂದ `ಐತಿಹಾಸಿಕ ಹೆಜ್ಜೆ’!
ಬೆಂಗಳೂರು : ವಿಶ್ವದಾದ್ಯಂತ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ನಡುವೆ ಕರ್ನಾಟಕ ಸರ್ಕಾರವು ಕೊರೊನಾ ವೈರಸ್ ತಡೆಗೆ ಮತ್ತೊಂದು ಐತಿಹಾಸಿಕ ಹೆಜ್ಜೆ ಇಟ್ಟಿದೆ. ...
ಕಲ್ಬುರ್ಗಿ : ಕೊರೊನಾ ಸೋಂಕಿಗೆ ರಾಜ್ಯದಲ್ಲಿಂದು 17 ನೇ ಬಲಿ!!
ಕಲ್ಬುರ್ಗಿ : ರಾಜ್ಯದಲ್ಲಿ ಕೊವಿಡ್-19 ಗೆ ಮತ್ತೊಂದು ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಸಾವನ್ನಪ್ಪಿರುವವರ ಸಂಖ್ಯೆ 17 ಕ್ಕೆ ಏರಿಕೆಯಾಗಿದೆ. ಕಲ್ಬುರ್ಗಿಯ 80 ವರ್ಷದ ವೃದ್ಧ...








