Tag: ಕೋವಿಡ್ 19
‘ನಮ್ಮ ಪಕ್ಷದ ಬಗ್ಗೆ ಲಘುವಾಗಿ ಮಾತನಾಡುವುದು ಸರಿಯಲ್ಲ’ -ಎಚ್.ಡಿ.ಡಿ
ಬೆಂಗಳೂರು : ಇತ್ತೀಚೆಗೆ ಪ್ರಾದೇಶಿಕ ಪಕ್ಷ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬ ಮಾತು ಕೇಳಿಬರುತ್ತಿವೆ. ನಮ್ಮ ಪಕ್ಷದ ಬಗ್ಗೆ ಲಘುವಾಗಿ ಮಾತನಾಡುವುದು ಸರಿಯಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿದರು. ...
ಮಲಬಾರ್ ಗೋಲ್ಡ್ & ಡೈಮಂಡ್ಸ್ “ಮೈನ್ ಡೈಮಂಡ್ ಫೆಸ್ಟಿವಲ್”
ಬೆಂಗಳೂರು : ವಿಶ್ವದ ಅತಿದೊಡ್ಡ ಆಭರಣ ಚಿಲ್ಲರೆ ವ್ಯಾಪಾರಿಗಳಲ್ಲಿ ಒಂದಾದ ಮಲಬಾರ್ ಗೋಲ್ಡ್ & ಡೈಮಂಡ್ಸ್ ದೇಶದ ಎಲ್ಲ ಶೋ ರೂಂಗಳಲ್ಲಿ 'ಮೈನ್ ಡೈಮಂಡ್ ಫೆಸ್ಟಿವಲ್' ಅನ್ನು ಪ್ರಾರಂಭಿಸಿದೆ.
ಅದರ...
ಮಾಸ್ಕ್ ಉತ್ಪಾದನಾ ಘಟಕದಲ್ಲಿ ಬೆಂಕಿ ಅವಘಡ : ಓರ್ವ ಸಾವು,
ನವದೆಹಲಿ : ಮಾಸ್ಕ್ ತಯಾರಿಕಾ ಘಟಕದಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಓರ್ವ ಸಾವನ್ನಪ್ಪಿದ್ದು, ಗಾಯಗೊಂಡಿರುವ ಘಟನೆ ಮಾಯಾಪುರಿ ಪ್ರದೇಶದಲ್ಲಿ ನಡೆದಿದೆ. ಇಂದು ಬೆಳಗ್ಗೆ 3.54ಕ್ಕೆ ಅಗ್ನಿ...
‘ಕುರುಬರನ್ನು ಎಸ್ಟಿಗೆ ಸೇರಿಸುವವರೆಗೂ ಹೋರಾಟ ನಿಲ್ಲದು’ – ಈಶ್ವರಾನಂದಪುರಿ ಶ್ರೀ
ತುಮಕೂರು : ಕುರುಬ ಸಮುದಾಯವನ್ನು ಎಸ್ಟಿ ವರ್ಗಕ್ಕೆ ಸೇರಿಸಬೇಕು ಎಂದು ನಡೆದಿರುವ ಹೋರಾಟದ ಹಿಂದೆ ಯಾವುದೇ ವ್ಯಕ್ತಿ, ಪಕ್ಷ, ಸಂಘಟನೆ ಇಲ್ಲ, ಇಡೀ ಕುರುಬ ಸಮುದಾಯ ಇದರ ಹಿಂದೆ ಇದೆ....
ತುಮಕೂರು : ಕೋವಿಡ್ ಹಿನ್ನೆಲೆ ಕ್ರಿಸ್‍ಮಸ್ ಸರಳ ಆಚರಣೆ!!
ತುಮಕೂರು : ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಕ್ರೈಸ್ತ ಸಮುದಾಯದ ಪವಿತ್ರ ಹಬ್ಬವಾದ ಕ್ರಿಸ್‍ಮಸ್ ಹಬ್ಬವನ್ನು ನಗರದಲ್ಲಿ ಸಡಗರ ಸಂಭ್ರಮ ಇಲ್ಲದೆ ಸಾಂಪ್ರದಾಯಿಕವಾಗಿ ಆಚರಿಸಲಾಯಿತು. ಕ್ರಿಸ್‍ಮಸ್ ಎಂದಾಕ್ಷಣ...
ಪಾವಗಡ : ಸ್ವಾಮಿ ವಿವೇಕಾನಂದ ಆರೋಗ್ಯ ಕೇಂದ್ರಕ್ಕೆ ಡಿಎಚ್‍ಒ ಭೇಟಿ
ಪಾವಗಡ : ಜಿಲ್ಲಾ ಆರೋಗ್ಯಾಧಿಕಾರಿಗಳಾದ ಡಾ.ನಾಗೇಂದ್ರಪ್ಪ ರವರು ಶುಕ್ರವಾರ ಸ್ವಾಮಿ ವಿವೇಕಾನಂದ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರ ಮತ್ತು ಶ್ರೀ ಶಾರದಾದೇವಿ ಕಣ್ಣಿನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರಕ್ಕೆ ಭೇಟಿ...
ಮಧುಗಿರಿ : ಗ್ರಾ.ಪಂ. ಅಭ್ಯರ್ಥಿಗಳ ಬಿರುಸಿನ ಪ್ರಚಾರ
ಮಧುಗಿರಿ : ಗ್ರಾಮಕ್ಕೆ ಅಗತ್ಯ ಮೂಲಭೂತ ಸೌಕರ್ಯವನ್ನು ಕಲ್ಪಿಸಿ ಪ್ರಾಮಾಣಿಕವಾಗಿ ಜನಪರ ಸೇವೆಯನ್ನು ಮಾಡುವುದಾಗಿ ಅಭ್ಯರ್ಥಿಗಳಾದ ಪದ್ಮಾವತಿ ಕೃಷ್ಣಮೂರ್ತಿ, ಹಾಗೂ ಶಾಂತಮ್ಮ ಕಾಕಪ್ಪ ತಿಳಿಸಿದರು. 2ನೇ...
ತುಮಕೂರು : ವೈಭವದಿಂದ ನೆರವೇರಿದ ವೈಕುಂಠ ಏಕಾದಶಿ ಆಚರಣೆ
ತುಮಕೂರು : ನಗರದ ವಿವಿಧ ದೇವಸ್ಥಾನಗಳಲ್ಲಿ ಶುಕ್ರವಾರ ವೈಕುಂಠ ಏಕಾದಶಿ ಮಹೋತ್ಸವ ವೈಭವದಿಂದ ನೆರವೇರಿತು. ದೇವಸ್ಥಾನಗಳಲ್ಲಿ ಮುಂಜಾನೆಯಿಂದಲೇ ಪೂಜಾ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾದವು. ಇದರ ಪ್ರಯುಕ್ತ...
ಕನ್ನಡ ಚಿತ್ರರಂಗದ ಯುವ ನಿರ್ದೇಶಕ ಕೊರೊನಾಗೆ ಬಲಿ!
ಬೆಂಗಳೂರು : ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ನ ನಿರ್ದೇಶಕರಾದ ಭರತ್ ಅವರು ನಿನ್ನೆ ತಡರಾತ್ರಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ರೋರಿಂಗ್ ಸ್ಟಾರ್ ಶ್ರೀಮುರಳಿ ಹಾಗೂ ಮೋಹಕ ತಾರೆ...
ಹೊಸ ವರ್ಷದ ಮೊದಲ ದಿನ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿಷೇಧ!!!
ಮೈಸೂರು : ಮೈಸೂರಿನ ಚಾಮುಂಡಿಬೆಟ್ಟಕ್ಕೆ ಹೊಸ ವರ್ಷದ ಮೊದಲ ದಿನ(ಜ.1ರಂದು) ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ. ರೂಪಾಂತರ ಕೋವಿಡ್ ಸೋಂಕು ಪತ್ತೆಯಾದ ಹಿನ್ನಲೆಯಲ್ಲಿ ಹೆಚ್ಚು...













