Tag: ಕೋವಿಡ್ 19
‘ರಕ್ತದೊತ್ತಡ’ದಲ್ಲಿ ಏರುಪೇರು : ನಟ ರಜನಿಕಾಂತ್ ಆಸ್ಪತ್ರೆಗೆ ದಾಖಲು
ಚೈನ್ನೈ : ರಕ್ತದೊತ್ತಡದಲ್ಲಿ ತೀವ್ರ ಏರುಪೇರು ಕಂಡು ಬಂದ ಹಿನ್ನೆಲೆಯಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಅವರು ಆಸ್ಪತ್ರೆಗೆ ದಾಖಲಿಸಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತಂತೆ ನಟ ರಜನಿಕಾಂತ್ ಕಚೇರಿಯಿಂದ ಪ್ರಕಟಣೆಯಲ್ಲಿ...
‘ಶಿಕ್ಷಣ ಸಂಸ್ಥೆಗಳಿಗೆ ಪೂರ್ಣ ಸ್ವಾಯತ್ತತೆ ನೀಡಲು ಸರ್ಕಾರ ಸಿದ್ಧ’ – ಡಿಸಿಎಂ
ಬೆಂಗಳೂರು : ಉನ್ನತ ಶಿಕ್ಷಣದಲ್ಲಿ ಗುಣಮಟ್ಟ ಹಾಗೂ ಜಾಗತಿಕ ಸ್ಪರ್ಧಾತ್ಮಕತೆಗೆ ತೆರೆದುಕೊಳ್ಳುವ ಉದ್ದಶದಿಂದ ಖಾಸಗಿ ಹಾಗೂ ಸಾರ್ವಜನಿಕ ಸ್ವಾಮ್ಯದ ಎಂಜಿನಿಯರಿಂಗ್, ಡಿಪ್ಲೊಮೋ, ಪದವಿ ಶಿಕ್ಷಣ ಸಂಸ್ಥೆಗಳಿಗೆ ಪೂರ್ಣ ಸ್ವಾಯತ್ತತೆ ನೀಡಲು ರಾಜ್ಯ...
ತಿಪಟೂರು : ಗುಂಡಿ ಮುಚ್ಚಿ ಫುಟ್‍ಪಾತ್ ಸುಗಮಗೊಳಿಸಿ
ತಿಪಟೂರು : ನಗರದ ಡಿ.ಸಿ.ಸಿ.ಬ್ಯಾಂಕ್ ಮುಂಭಾಗ ಇರುವ ನೀರಿನ ಪೈಪ್‍ಲೈನ್ ಹೊಡೆದು ನೀರು ಸೋರಿಕೆಯಾಗುತ್ತಿದೆ ಎಂಬ ಪತ್ರಿಕೆಯಲ್ಲಿ ವರದಿ ಬಂದ ತಕ್ಷಣವೇ ನಗರಸಭೆಯ ಅಧಿಕಾರಿಗಳು ಸ್ಪಂದಿಸಿ ಸಮಸ್ಯೆ ಸರಿ ಮಾಡಿದರು. ...
ತುಮಕೂರು : ಗ್ರಾಪಂ 2ನೇ ಹಂತದ ಚುನಾವಣೆಗೆ ಸಿದ್ದತೆ
ತುಮಕೂರು : ಮೊದಲ ಹಂತದ ಗ್ರಾಮಪಂಚಾಯಿತಿ ಚುನಾವಣೆ ಯಶಸ್ವಿಯಾಗಿ ನಡೆದ ಬೆನ್ನಲ್ಲೇ ಜಿಲ್ಲೆಯಲ್ಲಿ 2ನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಜಿಲ್ಲಾಡಳಿತ ಅಗತ್ಯ ತಯಾರಿ ನಡೆಸಿದ್ದು, ಎರಡನೇ ಹಂತದ ಮಧುಗಿರಿ,...
ಕೋವಿಡ್ ಮಾರ್ಗಸೂಚಿಯನ್ವಯ ಜ.1 ರಿಂದ 10ನೇ ತರಗತಿ ಪ್ರಾರಂಭ!!
ತುಮಕೂರು : ಸರ್ಕಾರದ ಕೋವಿಡ್-19 ಮಾರ್ಗಸೂಚಿಯನ್ವಯ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ 2021ರ ಜನವರಿ 1 ರಿಂದ 10 ಮತ್ತು 12ನೇ ತರಗತಿ ಹಾಗೂ...
ಜಾರಿಯಾಗುವ ಮೊದಲೇ ಸರ್ಕಾರದಿಂದ ‘ನೈಟ್ ಕರ್ಫ್ಯೂ’ ವಾಪಸ್!!
ಬೆಂಗಳೂರು : ರಾಜ್ಯಾದ್ಯಂತ ಹೇರಿದ್ದ ರಾತ್ರಿ ಕರ್ಫ್ಯೂವನ್ನು ಜಾರಿಯಾಗುವ ಮೊದಲೇ ರಾಜ್ಯ ಸರ್ಕಾರ ದಿಢೀರ್ ಆಗಿ ವಾಪಸ್ ಪಡೆದಿದೆ. ಈ ಕುರಿತಂತೆ ಸಿಎಂ ಯಡಿಯೂರಪ್ಪ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ನೈಟ್...
ಡಿನೋಟಿಫಿಕೇಷನ್ ಪ್ರಕರಣ : ಬಿಎಸ್ವೈ ರಾಜೀನಾಮೆಗೆ ಸಿದ್ದು ಆಗ್ರಹ!!
ಬೆಂಗಳೂರು : ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ವಿಧಾನಸೌಧದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಕೆಪಿಸಿಸಿ...
ತುಮಕೂರು : ಸಮವಸ್ತ್ರದಲ್ಲೇ ಮದ್ಯಸೇವನೆ: ಮೂವರು ಪೊಲೀಸರ ಅಮಾನತು!!
ಕುಣಿಗಲ್ : ಸಮವಸ್ತ್ರದಲ್ಲಿದ್ದಾಗ ಮದ್ಯ ಸೇವಿಸಿದ ಆರೋಪದ ಮೇಲೆ ಎಎಸ್‌ಐ ಸೇರಿದಂತೆ ಮೂವರು ಪೊಲೀಸರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ಬುಧವಾರ ಅಮಾನತುಗೊಳಿಸಿದ್ದಾರೆ. ಈ ಕುರಿತಂತೆ...
‘ರಾತ್ರಿ ಕರ್ಪ್ಯೂ ಹೇರಿಕೆ ಮಾಡುವ ಅಗತ್ಯವೇನಿದೆ..?’ – ಡಿಕೆಶಿ
ಬೆಂಗಳೂರು : ಯಾರ ಬಳಿ ಚರ್ಚಿಸಿ ರಾಜ್ಯ ಸರ್ಕಾರ ರಾತ್ರಿ ಕರ್ಪ್ಯೂ ನಿರ್ಧಾರ ಕೈಗೊಂಡಿದೆ..? ರಾಜ್ಯದಲ್ಲಿ ರಾತ್ರಿ ಕರ್ಪ್ಯೂ ಹೇರಿಕೆ ಮಾಡುವ ಅಗತ್ಯ ಏನಿದೆ..? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್...
ಕೃಷಿ ಕಾಯ್ದೆಗಳಿಗೆ ವಿರೋಧ, ರೈತರೊಡನೆ ಪ್ರಧಾನಿ ಚರ್ಚಿಸಲಿ
ಪ್ರಜಾಪ್ರಗತಿ-ಪ್ರಗತಿ ವಾಹಿನಿಯಿಂದ ರಾಷ್ಟ್ರೀಯ ರೈತ ದಿನಾಚರಣೆ ಪ್ರಯುಕ್ತ ವಿಶೇಷ ಸಂವಾದ
ತುಮಕೂರು: ಕೇಂದ್ರ ಸರಕಾರದಿಂದ ಜಾರಿಗೊಳಿಸಲಾಗಿರುವ ಮೂರು ಕೃಷಿ ಸಂಬಂಧಿ ಕಾಯ್ದೆಗಳ ವಿರುದ್ಧ ರಾಜಧಾನಿ ದೆಹಲಿಯಲ್ಲಿ ರೈತರ ಆಕ್ರೋಶ ಬುಗಿಲೆದ್ದಿದ್ದು,...













