Tag: ಕೋವಿಡ್ 19
ಬೆಳ್ಳಂಬೆಳಗ್ಗೆ ಮೈಸೂರಿನಲ್ಲಿ ಎಸಿಎಫ್ ನಿವಾಸದ ಮೇಲೆ ಎಸಿಬಿ ದಾಳಿ!!
ಮೈಸೂರು : ಇಂದು ಬೆಳ್ಳಂಬೆಳಗ್ಗೆ ಭ್ರಷ್ಟಾಚಾರ ನಿಗ್ರಹದಳ ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದು, ಎಸಿಎಫ್ ಶಿವಶಂಕರ್ ಅವರ ಮನೆ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ್ದ ಆರೋಪದ ಮೇಲೆ ಮೈಸೂರು ಅರಣ್ಯ...
ಮಸಾಲ ಜಯರಾಂ ಗೆ ರಾಜ್ಯ ಸಾಂಬಾರು ಮಂಡಳಿ ಅಧ್ಯಕ್ಷ ಸ್ಥಾನ!!
ತುಮಕೂರು : ಕರ್ನಾಟಕ ರಾಜ್ಯ ಸಾಂಬಾರು ಅಭಿವೃದ್ಧಿ ಮಂಡಳಿ ಹುಬ್ಬಳ್ಳಿ ಇದರ ಅಧ್ಯಕ್ಷರಾಗಿ ತುರುವೇಕೆರೆ ಕ್ಷೇತ್ರದ ಜನಪ್ರಿಯ ಶಾಸಕ ಮಸಾಲ ಜಯರಾಮ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಈ...
ಕೊಳ್ಳೇಗಾಲ : ಹಳ್ಳಕ್ಕೆ ಬಿದ್ದ ಲಾರಿ: ಚಾಲಕ ಸ್ಥಳದಲ್ಲೇ ಸಾವು!!
ಕೊಳ್ಳೇಗಾಲ : ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಲಾರಿಯೊಂದು ಹಳ್ಳಕ್ಕೆ ಉರುಳಿದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ತಾಲೂಕಿನ ಮುಡಿಗುಂಡ ಗ್ರಾಮದ ಸೇತುವೆ ಬಳಿ ನಡೆದಿದೆ. ತಮಿಳುನಾಡಿನ ಊಟಿಯ...
ಕಾಡು ಪ್ರಾಣಿಗಳಿಂದ ಬೆಳೆ ನಷ್ಟ : ಪರಿಹಾರಕ್ಕೆ ರೈತರ ಒತ್ತಾಯ !!
ಪಾವಗಡ : ತಾಲ್ಲೂಕಿನಲ್ಲಿ 20 ವರ್ಷಗಳಿಂದ ಮಳೆ ಬೆಳೆಯಿಲ್ಲದೆ ಕಂಗಾಲಾಗಿದ್ದ ರೈತನಿಗೆ, 2020-2021 ನೇ ಸಾಲಿನಲ್ಲಿ ಉತ್ತಮ ಮಳೆಯಾದರೂ ಸಹ ರೈತರ ಸಂಕಷ್ಟ ತೀರಿಲ್ಲ. ಪ್ರತಿ ವರ್ಷ ತಾಲ್ಲೂಕಿನಲ್ಲಿ ಅತಿವೃಷ್ಟಿ,...
ಬಿಜೆಪಿ ನಾಯಕರ ಹೆಸರು ಹೇಳಿಕೊಂಡು ವಂಚಿಸುತ್ತಿದ್ದವ ಸಿಸಿಬಿ ವಶ!!
ಬೆಂಗಳೂರು : ಆರ್ಎಸ್ಎಸ್ ನಾಯಕ ಹಾಗೂ ಅಮಿತ್ ಶಾ, ಜೆಪಿ ನಡ್ಡಾ ಸೇರಿ ಇತರೆ ಬಿಜೆಪಿ ನಾಯಕರ ಹೆಸರು ಹೇಳಿಕೊಂಡು ಜನರನ್ನು ವಂಚಿಸುತ್ತಿದ್ದ ಯುವರಾಜ್ ಎಂಬಾತನ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳು...
ಬೆಂಗಳೂರಿನಲ್ಲಿ ಇನ್ಮುಂದೆ ಕಸ ಹಾಕೋಕು ಕೊಡ್ಬೇಕು ಕಾಸು!!
ಬೆಂಗಳೂರು : ಹೊಸ ವರ್ಷ ಪ್ರಾರಂಭದಿಂದ ರಾಜಧಾನಿ ಬೆಂಗಳೂರಿನ ಜನರು ಬಿಬಿಎಂಪಿಗೆ ಕಸ ನಿರ್ವಹಣೆ ಶುಲ್ಕವನ್ನು ಪಾವತಿ ಮಾಡಬೇಕಿದೆ. ಹೌದು.. ಬಿಬಿಎಂಪಿಯಿಂದ ಈಗ ಕಸದಿಂದಲೂ ಕಾಸು ಮಾಡೋ...
ಕೇಂದ್ರ ಸರ್ಕಾರದಿಂದ ಕಬ್ಬು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್!!
ನವದೆಹಲಿ : ರೈತರ ಪ್ರತಿಭಟನೆ ಬೆನ್ನಲ್ಲೇ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಕಬ್ಬು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ. ಸಕ್ಕರೆ ಬೆಳೆಗಾರರಿಗೆ ₹3,500 ಕೋಟಿ ಸಬ್ಸಿಡಿ...
ಕಾರಿಗೆ ಡಿಕ್ಕಿ ಹೊಡೆದ ಟ್ರಾಕ್ಟರ್ ; ಸ್ಥಳದಲ್ಲೇ ನಾಲ್ವರ ಧಾರುಣ ಸಾವು!!!
ಮಹಾರಾಷ್ಟ್ರ: ಕಾರಿಗೆ ಟ್ರ್ಯಾಕ್ಟರ್ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿ, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ದುರ್ಘಟನೆ ಚಂದ್ರಪುರ-ಮೂಲ್ ರಸ್ತೆಯಲ್ಲಿ ಮಧ್ಯರಾತ್ರಿ ನಡೆದಿದೆ.
ಅಕ್ಕಿ ವ್ಯಾಪಾರಿ ರಾಜು ಪಟೇಲ್, ಅವರ ಪುತ್ರ ಸ್ಮಿತ್...
ಕೊರಟಗೆರೆ : ಗ್ರಾಪಂ ಚುನಾವಣೆ : ಜನ ಸಂದಣಿ ಕೂಡದು
ಕೊರಟಗೆರೆ : ರಾಜ್ಯದಲ್ಲಿ ಗ್ರಾಪಂ ಚುನಾವಣೆ ನಡೆಯುತ್ತಿದ್ದು, ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳು ಕೊರೋನ ಇರುವ ಕಾರಣ ಹೆಚ್ಚು ಜನ ಸೇರಿಸಿಕೊಳ್ಳದೆ ತಮ್ಮ ಮತವನ್ನು ಕೇಳಬೇಕು. ಯಾವುದೇ ಅಹಿತಕರ ಘಟನೆ ನಡೆಯದಂತೆ...
ಯಶಸ್ವಿಯಾಗದ ಸಂಧಾನ : ಪದವೀದರರು, ದಂಪತಿಗಳು ಚುನಾವಣೆಗೆ ಸ್ಫರ್ಧೆ
ತಿಪಟೂರು : ದಿನೇದಿನೇ ಗ್ರಾಮಪಂಚಾಯಿತಿ ಚುನಾವಣೆಗೆ ರಂಗೇರುತ್ತಿದ್ದು ಹೊನ್ನವಳ್ಳಿ ಗ್ರಾಮಪಂಚಾಯಿತಿಯಲ್ಲಿ ಮಾತ್ರ ಇದುವರೆಗೂ ಒಂದು ನಾಮಪತ್ರ ಸಲ್ಲಿಕೆಯಾಗಿಲ್ಲ. ಅಲ್ಲದೇ ತಾಲ್ಲೂಕಿನಲ್ಲಿ 26 ಗ್ರಾಮ ಪಂಚಾಯತಿಗಳಿಂದ ಒಟ್ಟು 167 ಕ್ಷೇತ್ರಗಳಿದ್ದು 449...













