Tag: ಕೋವಿಡ್ 19
ಪ್ರಗತಿವಾಹಿನಿಯಿಂದ ವಿಧಾನಪರಿಷತ್ ನೂತನ ಸದಸ್ಯ ಚಿದಾನಂದಗೌಡ ಸಂದರ್ಶನ!
ತುಮಕೂರು : ನಿರುದ್ಯೋಗಿ ಪದವೀಧರರಿಗೆ ಕೌಶಲ ತರಬೇತಿಯೊಂದಿಗೆ ಉದ್ಯೋಗ ಕಲ್ಪಿಸಿಕೊಡಲು ಶೀಘ್ರ ಕ್ರಮ ವಹಿಸಲಾಗುವುದು ಎಂದು ವಿಧಾನಪರಿಷತ್ ಆಗ್ನೇಯ ಪದವೀಧರ ಕ್ಷೇತ್ರದ ನೂತನ ಸದಸ್ಯ ಎಂ.ಚಿದಾನಂದಗೌಡ ತಿಳಿಸಿದರು. ಪ್ರಜಾಪ್ರಗತಿ...
ತುರುವೇಕೆರೆ : ವಿದ್ಯುತ್ ಕಂಬದ ಬಳ್ಳಿ ತೆರವುಗೊಳಿಸಲು ಆಗ್ರಹ!
ತುರುವೇಕೆರೆ : ಪಟ್ಟಣದ ತರಕಾರಿ ಮಾರ್ಕೆಟ್ ಆವರಣದಲ್ಲಿ ವಿಧ್ಯುತ್ ಕಂಬಕ್ಕೆ ಬಳ್ಳಿಯೊಂದು ಹಬ್ಬಿದ್ದು ಅಪಾಯದ ಸೂಚನೆ ನೀಡುತ್ತಿದ್ದು ಸಂಬಂದಿಸಿದವರು ಕೂಡಲೆ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯ ವ್ಯಾಪಾರಿಗಳು ಆಗ್ರಹಿಸಿದ್ದಾರೆ. ...
ದೇಶದಲ್ಲಿ ಒಂದೇ ದಿನ 44,684 ಕೊರೊನಾ ಕೇಸ್ ಪತ್ತೆ!!
ನವದೆಹಲಿ : ಕಳೆದ 24 ಗಂಟೆಯಲ್ಲಿ 44,684 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 87,73,479ಕ್ಕೆ ಏರಿಕೆಯಾಗಿದೆ. ಕಳೆದ 24...
IMA ವಂಚನೆಗೊಳಗಾದವರಿಗೆ ಹಣ ವಾಪಾಸಾತಿಗೆ ಪ್ರಕ್ರಿಯೆ ಆರಂಭ!!
ಬೆಂಗಳೂರು : ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಹಣ ಕಳೆದುಕೊಂಡಿರುವರು ಡಿ.24ರ ಒಳಗಾಗಿ ಆನ್ ಲೈನ್ ಮೂಲಕ ಹಣ ವಾಪಾಸ್ ಪಡೆಯಲು ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ. ಈ...
‘ಅಕ್ಷರ ಮಾಂತ್ರಿಕ’ ರವಿ ಬೆಳಗೆರೆ ಪಂಚಭೂತಗಳಲ್ಲಿ ಲೀನ!!
ಬೆಂಗಳೂರು: ಹೃದಯಘಾತದಿಂದ ನಿಧನರಾದ ಖ್ಯಾತ ಪತ್ರಕರ್ತ ರವಿ ಬೆಳಗೆರೆ ಅವರ ಅಂತಿಮ ವಿಧಿ ವಿಧಾನಗಳು ಬೆಂಗಳೂರಿನ ಬನಶಂಕರಿ ಚಿತಾಗಾರದಲ್ಲಿ ನೆರವೇರಿದ್ದು, ಪಂಚಭೂತಗಳಲ್ಲಿ ಲೀನಾರಾಗಿದ್ದಾರೆ. ಹಿಂದೂ ಬ್ರಾಹ್ಮಣ ಸಂಪ್ರಾದಾಯದಂತೆ ರವಿ...
ಮೂವರು ಮಕ್ಕಳಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ತಂದೆ!!
ಬೆಂಗಳೂರು : ಮೂವರು ಮಕ್ಕಳಿಗೆ ನೇಣು ಬಿಗಿದ ತಂದೆ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನ ಮೈಕೋ ಲೇಔಟ್ ನಲ್ಲಿ ನಡೆದಿದೆ. ಸರಸ್ವತಿ...
ಕರ್ನಾಟಕ ಸೇರಿ 6 ರಾಜ್ಯಗಳಿಗೆ ಕೇಂದ್ರದಿಂದ 4,382 ಕೋಟಿ ನೆರವು!!
ನವದೆಹಲಿ : ಈ ವರ್ಷ ಪ್ರವಾಹದಿಂದ ತತ್ತರಿಸಿರುವ ದೇಶದ ವಿವಿಧ 6 ರಾಜ್ಯಗಳ ನೈಸರ್ಗಿಕ ವಿಪತ್ತಿಗೆ ಸಂಬಂಧಿಸಿದಂತೆ 4,382 ಕೋಟಿ ರೂಪಾಯಿ ಪರಿಹಾರ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ...
ಚಾಮರಾಜನಗರ: ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿ : ಮೂವರ ಸಾವು!!
ಚಾಮರಾಜನಗರ: ಗೂಡ್ಸ್ ವಾಹನ, ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಬೈಕ್ ಸವಾರರು ಮೃತಪಟ್ಟಿರುವ ಘಟನೆ
ಕೊಳ್ಳೆಗಾಲ ತಾಲೂಕಿನ ಧನಗೆರೆ-ಸತ್ತೇಗಾಲ ಮುಖ್ಯರಸ್ತೆಯಲ್ಲಿ ಸಂಭವಿಸಿದೆ. ಮೃತರನ್ನು ಹನೂರು ತಾಲೂಕಿನ ಮಾರ್ಟಳ್ಳಿ ಸಮೀಪದ...
ಶಿರಾ ತಾಲ್ಲೂಕಿನಲ್ಲಿ ಸಾರ್ವಜನಿಕರಿಗೆ ಕೊರೋನಾ ಪರೀಕ್ಷೆ
ಬರಗೂರು : ಇತ್ತೀಚೆಗೆ ನಡೆದ ಶಿರಾ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ವ್ಯಕ್ತಿಗತ ಅಂತರ ಇಲ್ಲದೆ ನೂರಾರು ಮಂದಿ ಗುಂಪು ಸೇರಿದ್ದರಿಂದ, ಮುಂಜಾಗ್ರತೆಯಾಗಿ ಕೊರೋನಾ ಸೊಂಕು ರೋಗ ತಡೆಗಟ್ಟುವ...
ಹಿರಿಯ ಪತ್ರಕರ್ತ ರವಿ ಬೆಳೆಗೆರೆ ನಿಧನ ; ಸಂಜೆ ಅಂತ್ಯಕ್ರಿಯೆ!!
ಬೆಂಗಳೂರು : ಹೃದಯಾಘಾತದಿಂದ ಕೊನೆಯುಸಿರೆಳೆದಿರುವ ಹಿರಿಯ ಪತ್ರಕರ್ತ ರವಿ ಬೆಳೆಗೆರೆ ಅವರ ಪಾರ್ಥಿವ ಶರೀರದ ಅಂತಿಮ ವಿಧಿ-ವಿಧಾನ ಇಂದು ಸಂಜೆ 4 ಗಂಟೆಗೆ ನಡೆಯಲಿದೆ. ಪದ್ಮನಾಭ ನಗರದ ತಮ್ಮ ಕಚೇರಿಯಲ್ಲಿ...













