Tag: ಕೋವಿಡ್ 19
ಬೆಂಗಳೂರು : ಹೊಸ ವರ್ಷದ ಮೋಜು ಮಸ್ತಿಗೆ ಬಿಬಿಎಂಪಿ ಬ್ರೇಕ್..!
ಬೆಂಗಳೂರು : ಕೊರೊನಾ ಸೋಂಕು ಮತ್ತೆ ಹೆಚ್ಚುವ ಸಾಧ್ಯತೆ ಇರುವುದರಿಂದ 2021ರ ಹೊಸ ವರ್ಷಾಚರಣೆ ಸಡಗರ-ಸಂಭ್ರಮಕ್ಕೆ ಬ್ರೇಕ್ ಹಾಕಲು ಬಿಬಿಎಂಪಿ ಚಿಂತನೆ ನಡೆಸಿದೆ. ಪ್ರತಿ ವರ್ಷ ಹೊಸ...
ಶಿರಾ : ಯಾರ ಮತ ಬುಟ್ಟಿಗೆ ಯಾರು ಕೈ ಹಾಕಿದರು..!?
ತುಮಕೂರು : ಶಿರಾ ವಿಧಾನಸಭೆಯ ಉಪ ಚುನಾವಣೆ ಫಲಿತಾಂಶ ಪ್ರಕಟವಾದ ಹಿಂದೆಯೆ ಸೋಲು-ಗೆಲುವಿನ ಲೆಕ್ಕಾಚಾರಗಳು ಆರಂಭವಾಗಿವೆ. ಯಾರ ಮತಗಳನ್ನು ಮತ್ಯಾರು ಕಸಿದಿದ್ದಾರೆ ಎಂಬ ಅವಲೋಕನ ನಡೆದಿದೆ. ಕಳೆದ ಬಾರಿಯ...
ಮೈಸೂರು : ಮರಕ್ಕೆ ಜೀಪ್ ಡಿಕ್ಕಿ ; ಇಬ್ಬರು ಕರ್ತವ್ಯ ನಿರತ ಪೊಲೀಸರ ಸಾವು!!
ಮೈಸೂರು : ಪೊಲೀಸ್ ಜೀಪ್ವೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಕರ್ತವ್ಯ ನಿರತ ಪೊಲೀಸರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆ.ಆರ್. ನಗರ ತಾಲ್ಲೂಕಿನ ಹೆಬ್ಬಾಳು ಸಮೀಪ ನಡೆದಿದೆ. ಕೆ.ಆರ್....
ಅರ್ನಬ್ ಗೋಸ್ವಾಮಿಗೆ ಜಾಮೀನು ಮಂಜೂರು ಮಾಡಿದ ಸುಪ್ರೀಂ!!
ನವದೆಹಲಿ : ಸುಪ್ರೀಂ ಕೋರ್ಟ್ ನ್ಯಾಯಪೀಠವು ರಿಪಬ್ಲಿಕ್ ಟಿವಿ ಎಡಿಟರ್ ಅರ್ನಬ್ ಗೋಸ್ವಾಮಿಯವರಿಗೆ ಜಾಮೀನು ನೀಡಿದೆ. ಬಾಂಬೆ ಹೈಕೋರ್ಟ್ ನಲ್ಲಿ 2018ರಲ್ಲಿ ನಡೆದಂತ ಇಂಟೀರಿಯರ್ ಡಿಸೈನರ್ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣದಲ್ಲಿ...
ಮತ ಎಣಿಕೆ ಸುತ್ತುಗಳು ಮುಗಿಯುತ್ತಾ ಹೋದಂತೆ ಏರಿಳಿಕೆಯಾದ ಬಾವುಟಗಳ ಹಾರಾಟ
ತುಮಕೂರು : ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಶಿರಾ ವಿಧಾನ ಸಭಾ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಮಂಗಳವಾರ ಬಿಗಿ ಭದ್ರತೆಯಲ್ಲಿ ನಡೆಯಿತು. ಮತ ಎಣಿಕಾ ಕೇಂದ್ರ...
ಶಿರಾದಲ್ಲಿ ಕಮಲೋದಯ, ಕಾಂಗ್ರೆಸ್- ಜೆಡಿಎಸ್‍ಗೆ ಸೋಲಿನ ಕಹಿ!!
ತುಮಕೂರು: ಶಿರಾ ಕ್ಷೇತ್ರದ ಇತಿಹಾಸದಲ್ಲಿ ದಾಖಲೆಯೆಂಬಂತೆ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಡಾ.ಸಿ.ಎಂ.ರಾಜೇಶ್‍ಗೌಡ 13,414 ಮತಗಳ ಅಂತರದ ಮುನ್ನಡೆಯೊಂದಿಗೆ ಜಯಬೇರಿ ಭಾರಿಸಿದ್ದು, ಪ್ರಥಮ ಬಾರಿಗೆ ಕೋಟೆಯ ನಾಡಲ್ಲಿ ಕಮಲೋದಯವಾಗಿದೆ. ಅಂಚೆ...
ಮಧ್ಯಂತರ ಜಾಮೀನಿಗಾಗಿ ‘ಸುಪ್ರೀಂ’ ಮೊರೆಹೋದ ಅರ್ನಬ್ ಗೋಸ್ವಾಮಿ!!
ನವದೆಹಲಿ : ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಅವರು ಮಧ್ಯಂತರ ಜಾಮೀನು ಕೋರಿ ಸುಪ್ರೀಂಕೋರ್ಟ್‌ಗೆ ಮಂಗಳವಾರ ಅರ್ಜಿ ಸಲ್ಲಿಸಿದ್ದಾರೆ. 2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್...
ಅಪಘಾತ ; ಸಚಿವ ಜಗದೀಶ್ ಶೆಟ್ಟರ್ ಪುತ್ರ, ಸೊಸೆ ಆಸ್ಪತ್ರೆಗೆ ದಾಖಲು!!
ದಾವಣಗೆರೆ : ಲಾರಿ ಹಾಗೂ ಲ್ಯಾಂಡ್ ರೋವರ್ ಕಾರಿನ ನಡುವೆ ಸಂಭವಿಸಿ ಸಚಿವ ಜಗದೀಶ್ ಶೆಟ್ಟರ್ ಪುತ್ರ ಪ್ರಯಾಣಿಸುತ್ತಿದ್ದ ಕಾರು ನಗರದ ಹಳೇ ಕುಂದುವಾಡ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತಕ್ಕೀಡಾಗಿದೆ....
ಆರ್.ಆರ್.ನಗರ : ಭಾರಿ ಮತಗಳ ಅಂತರದಿಂದ ಮುನರತ್ನ ಗೆಲುವು!!
ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಯ್ಡು ಹ್ಯಾಟ್ರಿಕ್ ಗೆಲುವನ್ನು ಸಾಧಿಸುವ ಮೂಲಕ ಗೆಲುವಿನ ಕಿರೀಟ ತೊಟ್ಟಿದ್ದಾರೆ. ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ...
ನಾಳೆ ಉಪಚುನಾವಣಾ ಫಲಿತಾಂಶ : ಸಂಭ್ರಮಾಚರಣೆಗಿಲ್ಲ ಅವಕಾಶ!!
ಬೆಂಗಳೂರು : ಉಪಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ನಾಳೆ ಆರ್.ಆರ್.ನಗರ ಹಾಗೂ ಶಿರಾ ಮಿನಿ ಮಹಾಸಮರದ ಫಲಿತಾಂಶ ಹೊರಬೀಳಲಿದ್ದು, ಗೆದ್ದ ಅಭ್ಯರ್ಥಿಗಳು ಈ ಬಾರಿ ಯಾವುದೇ ರೀತಿಯ ಸಂಭ್ರಮಾಚರಣೆ ಮಾಡಲು ಅವಕಾಶವಿಲ್ಲ. ...













