Tag: ಕೋವಿಡ್ 19
ದೇಶದಲ್ಲಿ 80 ಲಕ್ಷ ಗಡಿ ದಾಟಿದ ಕೋವಿಡ್ ಸೋಂಕಿತರ ಸಂಖ್ಯೆ!
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಯಲ್ಲಿ 49,881 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 80 ಲಕ್ಷ ಗಡಿ ದಾಟಿದೆ. ...
ನ.30ರವರೆಗೆ ಅನ್ ಲಾಕ್ 5.0 ಮಾರ್ಗಸೂಚಿ ವಿಸ್ತರಣೆ!!
ನವದೆಹಲಿ : ಕೇಂದ್ರ ಗೃಹ ಸಚಿವಾಲಯ ಪ್ರಕಟಿಸಿದ್ದ ಅನ್ ಲಾಕ್ 5.0 ಮಾರ್ಗಸೂಚಿಯನ್ನು ನವೆಂಬರ್ 30ರ ತನಕ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ. ಈ ಕುರಿತಂತೆ ಕೇಂದ್ರ ಮಾನವ...
ಮದರಸಾ ಮೇಲೆ ಬಾಂಬ್ ದಾಳಿ ; 7 ಮಂದಿ ಸಾವು!!
ಪೇಶಾವರ : ವಾಯವ್ಯ ಪಾಕಿಸ್ತಾನದ ಮದರಸಾವೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ಮದರಸಾದಲ್ಲಿ ಕುರಾನ್ ಬೋಧನೆಯ ವೇಳೆ ಈ ದಾಳಿ ನಡೆದಿದೆ. ತರಗತಿಯಲ್ಲಿ 60...
ಐಪಿಎಲ್ ಬೆಟ್ಟಿಂಗ್ ದಂಧೆ ಮೇಲೆ ಸಿಸಿಬಿ ದಾಳಿ ; 13.5 ಲಕ್ಷ ರೂ ಜಪ್ತಿ!!
ಬೆಂಗಳೂರು : ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಇಬ್ಬರು ಬುಕ್ಕಿಗಳನ್ನು ಬಂಧಿಸಿ 13.5 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ. ಹೊಯ್ಸಳ...
ಸಿಟಿ ಸೆಂಟರ್ ಮಾಲ್ ನಲ್ಲಿ 36 ಗಂಟೆ ಕಳೆದರೂ ಆರದ ಬೆಂಕಿ!!!
ಮುಂಬೈ : ಮುಂಬೈ ಸಿಟಿ ಸೆಂಟರ್ ಮಾಲ್‌ನಲ್ಲಿ ಗುರುವಾರ ರಾತ್ರಿ ಬೆಂಕಿ ಅವಘಢ ಸಂಭವಿಸಿ 36 ಗಂಟೆ ಕಳೆದರೂ ಇನ್ನು ಬೆಂಕಿ ಆರಿಲ್ಲ. ಗುರುವಾರ ರಾತ್ರಿ 8.50ಕ್ಕೆ ಮಾಲ್‌ನ ಎರಡನೇ...
ದೇಶದಲ್ಲಿ 6.80 ಲಕ್ಷಕ್ಕೆ ಇಳಿದ ಕೊರೊನಾ ಸಕ್ರಿಯ ಪ್ರಕರಣ!!!
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಯಲ್ಲಿ 53,370 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 78,14,682ಕ್ಕೆ ಏರಿಕೆಯಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...
ಹುಣಸೂರು : ರಸ್ತೆ ದಾಟುತ್ತಿದ್ದ ಜಿಂಕೆಗೆ ಬೈಕ್ ಢಿಕ್ಕಿ ; ಜಿಂಕೆ ಸಾವು!!
ಹುಣಸೂರು: ಬೈಕ್ ಡಿಕ್ಕಿಯಾಗಿ ಜಿಂಕೆ ಸಾವನ್ನಪ್ಪಿ, ಸವಾರ ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ನಾಗಾಪುರ ಬಳಿ ನಡೆದಿದೆ. ಹುಣಸೂರು ಪಟ್ಟಣದ ಕಲ್ಕುಣಿಕೆ ಗ್ರಾಮದ ಸಂತೋಷ್ ಜಿಂಕೆಗೆ...
ರಾಜ್ಯಾದ್ಯಂತ ನ.17ರಿಂದ ಡಿಗ್ರಿ, ಇಂಜಿನಿಯರಿಂಗ್, ಡಿಪ್ಲೊಮಾ ಕಾಲೇಜ್ ಆರಂಭ!!
ಬೆಂಗಳೂರು : ಕೊರೋನಾ ಸೋಂಕಿನ ಸಂಕಷ್ಟದ ನಡುವೆಯೂ ರಾಜ್ಯದಲ್ಲಿ ನವೆಂಬರ್ 17ರಿಂದ ಡಿಗ್ರಿ, ಇಂಜಿನಿಯರಿಂಗ್, ಡಿಪ್ಲೊಮಾ ಕಾಲೇಜು ತೆರೆಯಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಇಂದು ರಾಜ್ಯದಲ್ಲಿ ಕಾಲೇಜು ತೆರೆಯುವ ಸಂಬಂಧ ಮುಖ್ಯಮಂತ್ರಿ...
ಚಿಂತಾಮಣಿ : ಮನೆ ಕುಸಿದು ತಂದೆ ಮಗನ ದಾರುಣ ಸಾವು!!
ಚಿಕ್ಕಬಳ್ಳಾಪುರ : ಮಳೆಯಿಂದ ಮನೆ ಕುಸಿದು ಬಿದ್ದು ಒಂದೇ ಕುಟುಂಬದ ಇಬ್ಬರು ಮೃತಪಟ್ಟು ಮತ್ತಿಬ್ಬರು ತೀವ್ರ ಗಾಯಗೊಂಡಿರುವ ಹೃದಯ ವಿದ್ರಾವಿಕ ಘಟನೆ ನಡೆದಿದೆ. ತಾಲೂಕಿನ ಕೈವಾರ ಹೋಬಳಿಯ ಸಂತೇಕಲ್ಲಹಳ್ಳಿ ಗ್ರಾಪಂನ ವೈಜಕೂರು...
ಭಾರತದಲ್ಲಿ ಒಂದೇ ದಿನ 54,366 ಕೊರೊನಾ ಸೋಂಕಿತರು ಪತ್ತೆ!!
ನವದೆಹಲಿ : ಭಾರತದಲ್ಲಿ ಒಂದೇ ದಿನದಲ್ಲಿ 54,366 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಒಟ್ಟು 77,61,312 ಪ್ರಕರಣಗಳಿವೆ. 6,95,509 ಸಕ್ರಿಯ ಪ್ರಕರಣಗಳಿವೆ.69,48,497 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಗುರುವಾರ ಹೊಸದಾಗಿ 55,838 ಕೊರೊನಾ ಸೋಂಕಿತರು...













