Tag: ಕೋವಿಡ್ 19
ಎನ್ಕೌಂಟರ್ : ಪೊಲೀಸರಿಂದ ಐವರು ನಕ್ಸಲರ ಹತ್ಯೆ!!
ಮುಂಬೈ : ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಗ್ಯಾರಪಟ್ಟಿಯಲ್ಲಿ ನಾಲ್ವರು ಮಹಿಳೆಯರು ಸೇರಿದಂತೆ ಐವರು ನಕ್ಸಲರನ್ನು ಪೊಲೀಸರು ಹೊಡೆದುರುಳಿಸಿದ್ದಾರೆ. ಕೋಸ್ಮಿ-ಕಿಸ್ನೇಲಿ ಅರಣ್ಯಪ್ರದೇಶದಲ್ಲಿ ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ಗಡ್ಚಿರೋಲಿ ಪೊಲೀಸ್ ವಿಭಾಗದ...
ದೇಶದಲ್ಲಿ ಒಂದೇ ದಿನ 55,722 ಮಂದಿಗೆ ಸೋಂಕು ದೃಢ!!
ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 55,772 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ...
ಐಪಿಎಲ್ ಬೆಟ್ಟಿಂಗ್ ದಂಧೆ : ಐವರ ಬಂಧನ ; 21 ಲಕ್ಷ ವಶ!!
ಬೆಂಗಳೂರು : ಐಪಿಎಲ್ ಬೆಟ್ಟಿಂಗ್ ದಂಧೆ ಮೇಲೆ ಹದ್ದಿನ ಕಣ್ಣಿಟ್ಟಿರುವ ಸಿಸಿಬಿ ಪೊಲೀಸರು ಬೆಟ್ಟಿಂಗ್ ನಡೆಸುತ್ತಿದ್ದ ಐವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಜಮೀರ್, ಲೋಕೇಶ್, ಬಲರಾಮ್ ರೆಡ್ಡಿ, ನಾಗೇಂದ್ರ ಹಾಗೂ ಗಿರೀಶ್ ಎಂದು...
ಭೀಕರ ರಸ್ತೆ ಅಪಘಾತ ; 5 ತಿಂಗಳ ಮಗು ಸೇರಿ ಮೂವರ ದುರ್ಮರಣ!!
ಬೆಳಗಾವಿ : ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ 5 ತಿಂಗಳ ಮಗು ಸೇರಿ ಮೂವರು ಬಲಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ಸಂಗನಕೇರಿ ಗ್ರಾಮದ...
7 ತಿಂಗಳ ಬಳಿಕ ಭಕ್ತರಿಗೆ ಶಬರಿಮಲೆ ಅಯ್ಯಪ್ಪನ ದರ್ಶನ!!
ಶಬರಿಮಲೆ : ಪ್ರಸಿದ್ಧ ಯಾತ್ರಾಸ್ಥಳ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಬಾಗಿಲು ಬರೋಬ್ಬರಿ 7 ತಿಂಗಳ ಬಳಿಕ ತೆರೆದಿದೆ. ನಿನ್ನೆ ದೇವಾಲಯದ ಬಾಗಿಲು ತೆರೆಯಲಾಗಿದ್ದು, ಇಂದು ಬೆಳಗ್ಗೆಯಿಂದ ದೇಗುಲದೊಳಗೆ ಸಾರ್ವಜನಿಕರ ಪ್ರವೇಶಕ್ಕೆ...
ಮೈಸೂರು ದಸರಾ : ಪ್ರವಾಸಿ ತಾಣಗಳಿಗಿದ್ದ ನಿರ್ಬಂಧ ತೆರವು!!
ಮೈಸೂರು : ಇಂದಿನಿಂದ ಮೈಸೂರು ಜಿಲ್ಲೆಯ ಪ್ರವಾಸಿ ತಾಣಗಳನ್ನು ಓಪನ್ ಮಾಡುವಂತೆ ಸಚಿವ ಎಸ್.ಟಿ. ಸೋಮಶೇಖರ್ ಘೋಷಣೆ ಮಾಡಿದ್ದಾರೆ. ಈ ಮೊದಲು ಕೋವಿಡ್ – 19 ಹಿನ್ನೆಲೆ ಕೆಆರ್ ಎಸ್, ಮೈಸೂರು...
ಬಸ್ – ಬೊಲೆರೋ ಮುಖಾಮುಖಿ ; 7 ಮಂದಿಯ ದುರ್ಮರಣ!!
ಲಖನೌ : ಇಂದು ಮುಂಜಾನೆ ಬಸ್ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಫಿಲಿಟ್ ನಲ್ಲಿ ನಡೆದಿದೆ. ಲಖನೌನಲ್ಲಿನ...
ಭಾರತದಲ್ಲಿ 24 ಗಂಟೆಗಳಲ್ಲಿ 62,212 ಕೊರೊನಾ ಕೇಸ್ ಪತ್ತೆ!!
ನವದೆಹಲಿ : ದೇಶದಲ್ಲಿ ಒಂದೇ ದಿನ 62,212 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 74 ಲಕ್ಷ ಗಡಿದಾಟಿದೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಈ...
ವಿಶ್ವ ವಿಖ್ಯಾತ ಮೈಸೂರು ದಸರಾಗೆ ವಿದ್ಯುಕ್ತ ಚಾಲನೆ!!
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಾಡದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ಅಗ್ರಪೂಜೆ ಸಲ್ಲಿಸಿ ವಿದ್ಯುಕ್ತ ಚಾಲನೆ ನೀಡಿದರು. ಜಯದೇವ ಹೃದ್ರೋಗ...
ಕೊರೊನಾ ಹಿನ್ನೆಲೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ರದ್ದು..!
ಬೆಂಗಳೂರು : ಪ್ರತಿ ವರ್ಷ ನವೆಂಬರ್ 1 ರಂದು ನೀಡಲಾಗುತ್ತಿದ್ದ ರಾಜ್ಯೋತ್ಸವ ಪ್ರಶಸ್ತಿಯನ್ನು ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಈ ಬಾರಿ ರದ್ದುಪಡಿಸಲು ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗುತ್ತಿದೆ. ರಾಜ್ಯದಲ್ಲಿ...













