Tag: ಕೋವಿಡ್ 19
ದಾವಣಗೆರೆ : ಮಕ್ಕಳೊಂದಿಗೆ ಕಾಲುವೆಗೆ ಹಾರಿ ಶಿಕ್ಷಕಿ ಆತ್ಮಹತ್ಯೆ!!
ದಾವಣಗೆರೆ : ಇಬ್ಬರು ಮಕ್ಕಳೊಂದಿಗೆ ಕಾಲುವೆಗೆ ಹಾರಿ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆ ಜಿಲ್ಲೆ ಹೆಚ್. ಕಲ್ಪನಹಳ್ಳಿ ಸಮೀಪ ನಡೆದಿದೆ. 32 ವರ್ಷದ ಶಿಕ್ಷಕಿ ಶ್ರೀದೇವಿ, 12...
ಸ್ಯಾಂಡಲ್’ವುಡ್ ಡ್ರಗ್ಸ್ ಕೇಸ್ : ಸಿಸಿಬಿಯಿಂದ ಮತ್ತೊಬ್ಬ ಆರೋಪಿ ಅರೆಸ್ಟ್!!
ಬೆಂಗಳೂರು: ಸ್ಯಾಂಡಲ್ವುಡ್ ಮಾದಕ ಜಾಲದ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ತೀವ್ರಗೊಳಿಸಿದ್ದು, ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿಯನ್ನು ಚಿಕ್ಕಮಗಳೂರಿನಲ್ಲಿ ಬಂಧಿಸಿದ್ದಾರೆ. ಅಶ್ವಿನ್ ಭೋಗಿ ಬಂಧಿತ ಆರೋಪಿ. ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ...
ಕಟ್ಟಡ ಕಾರ್ಮಿಕರಿಗೆ ರಾಜ್ಯದೆಲ್ಲೆಡೆ ಸಂಚರಿಸಲು ಉಚಿತ ಬಸ್ ಪಾಸ್!!
ಮೈಸೂರು: ಕಟ್ಟಡ ಕಾರ್ಮಿಕರಿಗೆ ರಾಜ್ಯವ್ಯಾಪಿ ಸಂಚರಿಸಲು ಉಚಿತವಾಗಿ ಬಸ್ ಪಾಸ್ ನೀಡಲಾಗುವುದು ಎಂದು ಶಾಸಕ ಹಾಗೂ ಕೆಎಸ್ ಆರ್‌ಟಿಸಿ ಅಧ್ಯಕ್ಷ ಎಂ.ಚಂದ್ರಪ್ಪ ತಿಳಿಸಿದರು. ಮೈಸೂರು ನಗರ, ಗ್ರಾಮಾಂತರ ವಿಭಾಗದ...
ದೇಶದಲ್ಲಿ 55,342 ಹೊಸ ಕೊರೊನಾ ಪ್ರಕರಣಗಳು ಪತ್ತೆ!!
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್-19 ದೃಢಪಟ್ಟ 55,342 ಹೊಸ ಪ್ರಕರಣಗಳು ದಾಖಲಾಗಿವೆ. ಒಟ್ಟು 71,75,881 ಪ್ರಕರಣಗಳ ಪೈಕಿ 62,27,296 ಸೋಂಕಿನಿಂದ ಗುಣಮುಖರಾಗಿದ್ದಾರೆ. ಈವರೆಗೂ 1,09,856...
ಜೂಜು ಅಡ್ಡೆ ಮೇಲೆ ಸಿಸಿಬಿ ದಾಳಿ ; 65 ಜನರ ಬಂಧನ, 80 ಲಕ್ಷ...
ಬೆಂಗಳೂರು : ಜೂಜು ಅಡ್ಡೆ ಮೇಲೆ ದಾಳಿ ನಡೆಸಿ, ಜೂಜಾಟದಲ್ಲಿ ತೊಡಗಿದ್ದ 65 ಜನರನ್ನ ಸಿಸಿಬಿ ಪೊಲೀಸರು ಬಂಧಿಸಿ, 80 ಲಕ್ಷಕ್ಕೂ ಅಧಿಕ ನಗದು ಹಣವನ್ನ ಜಪ್ತಿ ಮಾಡಿದ್ದಾರೆ. ...
ಭಾರತದಲ್ಲಿ 71 ಲಕ್ಷ ಗಡಿದಾಟಿದ ಕೊರೊನಾ ಸೋಂಕಿತರ ಸಂಖ್ಯೆ!!
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 66,732 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 71 ಲಕ್ಷ ಗಡಿದಾಟಿದೆ. ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 71,20,539ಕ್ಕೆ...
ಮಾಜಿ ಶಾಸಕ, ಹಿರಿಯ ರಾಜಕಾರಣಿ ಕೆ.ಮಲ್ಲಪ್ಪ ವಿಧಿವಶ!!
ದಾವಣಗೆರೆ : ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ರಾಜಕಾರಣಿ, ಮಾಜಿ ಶಾಸಕ ಕೆ. ಮಲ್ಲಪ್ಪ (92) ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ ದಾವಣಗೆರೆಯ...
ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ರಾಜನ್ ಇನ್ನಿಲ್ಲ!!
ಬೆಂಗಳೂರು : ಖ್ಯಾತ ಸಂಗೀತ ನಿರ್ದೇಶಕ ರಾಜನ್ (87) ಅವರು ಭಾನುವಾರ (ಅ.11) ರಾತ್ರಿ 10.30ಕ್ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಮನೆಯಲ್ಲಿಯೇ ಹೃದಯಾಘಾತದಿಂದ ನಿಧನರಾದರು....
ಕಾವೇರಿ ತೀರ್ಥೋದ್ಭವ ; ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ!!
ಮಡಿಕೇರಿ : ಕಾವೇರಿ ತೀರ್ಥೋದ್ಭವ ವೀಕ್ಷಿಸಲು ಬರುವ ಭಕ್ತಾಧಿಗಳಿಗೆ ಕೊರೊನಾ ಪರೀಕ್ಷೆ ಕಡ್ಡಾಯವಾಗಿದೆ ಎಂದು ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಇರುವುದರಿಂದ ಕಾವೇರಿ ಪವಿತ್ರ...
ಪ್ರಯಾಣಿಕರಿದ್ದ ಬಸ್ ಪಲ್ಟಿ : ಮೂವರ ದುರ್ಮರಣ!!
ಅಲಿಗರ್: ಬಸ್ ಪಲ್ಟಿಯಾಗಿ ಮೂವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಅಲಿಗರ್ ಜಿಲ್ಲೆಯ ತಪ್ಪಲ್ ಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಕಾನ್ಪುರದಿಂದ ದೆಹಲಿಗೆ ತೆರಳುತ್ತಿದ್ದ ಬಸ್ ಇದಾಗಿದ್ದು,...













