Tag: ಕೋವಿಡ್ 19
ದೇಶದಲ್ಲಿ 24 ಗಂಟೆಗಳಲ್ಲಿ 73,272 ಕೊರೋನಾ ಪ್ರಕರಣ ಪತ್ತೆ!!
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಭಾರತವು 73,272 ಹೊಸ ಕೋವಿಡ್ -19 ಹೊಸ ಪ್ರಕರಣಗಳು ದಾಖಲಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 69,79,424 ಆಗಿದ್ದು, 8,83,185...
ಕೇಂದ್ರದಿಂದ ‘ಬೆಂಗಳೂರು ರೋಸ್ ಈರುಳ್ಳಿ’ ರಪ್ತಿಗೆ ಅನುಮತಿ!!
ನವದೆಹಲಿ: ಕರ್ನಾಟಕದ ಚಿಕ್ಕಬಳ್ಳಾಪುರ ಹಾಗೂ ಕೋಲಾರ ವ್ಯಾಪ್ತಿಯಲ್ಲಿ ಹೆಚ್ಚಾಗಿ ಬೆಳೆಯುವ ರೋಸ್ ಈರುಳ್ಳಿ ರಫ್ತಿಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ಈ ಕುರಿತಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು,...
ಕಲಬುರಗಿ : ವಠಾರ ಶಾಲೆಯ 4 ಮಕ್ಕಳಲ್ಲಿ ಕೊರೊನಾ ಸೋಂಕು ದೃಢ!!
ಕಲಬುರಗಿ : ಸೂರ್ಯ ನಗರಿ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ ವಠಾರ ಶಾಲೆಯಲ್ಲಿ ಅಭ್ಯಾಸ ಮಾಡುತಿದ್ದ ನಾಲ್ವರು ಮಕ್ಕಳಿಗೆ ಕೊರೊನಾ ಸೋಂಕು ವಕ್ಕರಿಸಿದೆ. ಈ ಮುಂಚೆ ಶಾಲೆಯ...
ಕುಕ್ಕರ್ ನಲ್ಲಿ ದುಬೈನಿಂದ 25 ಲಕ್ಷ ಮೌಲ್ಯದ ಚಿನ್ನ ಸಾಗಾಟ ; ಸಿಕ್ಕಿಬಿದ್ದ ಆರೋಪಿ!!
ಮಂಗಳೂರು: ಎಲೆಕ್ಟ್ರಿಕಲ್ ಕುಕ್ಕರ್ ನಲ್ಲಿ ಚಿನ್ನವಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತನನ್ನು ಕಾಸರಗೋಡು ಮೂಲದ ಸುರೇಶ್ ಎಂದು...
ದೇವಸ್ಥಾನಕ್ಕೆ ತೆರಳಿದ್ದ ಒಂದೇ ಕುಟುಂಬದ 3 ಮಂದಿ ಜಲಸಮಾಧಿ!!!
ತಿರುಪ್ಪೂರ್ : ಹುಟ್ಟುಹಬ್ಬ ಆಚರಿಸಲು ದೇವಸ್ಥಾನಕ್ಕೆ ತೆರಳಿದ್ದ ಒಂದೇ ಕುಟುಂಬದ ಮೂವರು ಕಾಲುವೆಯಲ್ಲಿ ಕೊಚ್ಚಿ ಹೋಗಿರುವ ಘಟನೆ ತಮಿಳುನಾಡಿನ ತಿರುಪ್ಪೂರು ಜಿಲ್ಲೆಯ ಪಲ್ಲಡಂ ಬಳಿ ನಡೆದಿದೆ. ಮೃತರನ್ನು ಸೇತುಪತಿ (23),...
ಕೊರೊನಾ ಹಿನ್ನೆಲೆ ; ಈ ಬಾರಿ ಸಾರ್ವಜನಿಕರಿಗೆ ಹಾಸನಾಂಬೆ ದರ್ಶನವಿಲ್ಲ!!
ಹಾಸನ:ಕೊರೋನಾ ಸೋಂಕು ತೀವ್ರತೆ ಹಿನ್ನೆಲೆಯಲ್ಲಿ ಈ ಬಾರಿ ಹಾಸನಾಂಬೆ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಸ್ಪಷ್ಟಪಡಿಸಿದ್ದಾರೆಹಾಸನಾಂಬೆ ದೇವಿ ದರ್ಶನಕ್ಕೆ ನವೆಂಬರ್ 5ರಿಂದ 17ರವರೆಗೆ ಅವಕಾಶ ನೀಡಲಾಗಿದೆ....
ಚಿತ್ರದುರ್ಗ ; ₹ 500, ₹ 2 ಸಾವಿರ ಮುಖಬೆಲೆಯ ಕಂತೆ ಕಂತೆ ಹಣ...
ಚಿತ್ರದುರ್ಗ:ಕಳ್ಳತನವಾಗಿದ್ದ 36 ಲಕ್ಷ ರೂ. ಹಣ ಕಳುವಾದ ಕಟ್ಟಡದ ಹಿಂಭಾಗದ ಹೊಲದಲ್ಲೇ ಪತ್ತೆಯಾದ ಘಟನೆ ಚಳ್ಳಕೆರೆ ತಾಲೂಕಿನ ತಳುಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಿರ್ವಹಿಸುತ್ತಿರುವ ದಿಲೀಪ್...
ಶೂಟ್ ಔಟ್ : ಕೊಲೆ ಪ್ರಕರಣದ ಆರೋಪಿ ಗುಂಡೇಟಿಗೆ ಬಲಿ!!
ಸುಳ್ಯ : ಇಂದು ಬೆಳ್ಳಂಬೆಳಿಗ್ಗ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ, ಕೊಲೆ ಆರೋಪಿಯನ್ನು ಕೊಲೆಗೈದು ಪರಾರಿಯಾಗಿರುವ ಘಟನೆ ಸುಳ್ಯದಲ್ಲಿ ನಡೆದಿದೆ. ಗುಂಡೇಟು ತಗಲಿದ ವ್ಯಕ್ತಿಯನ್ನು ಸಂಪತ್ ಎಂದು ಗುರುತಿಸಲಾಗಿದೆ. ಈತ...
ಚಾಮರಾಜನಗರ : ಹೆಂಡತಿಯ ಅಕ್ರಮ ಸಂಬಂಧಕ್ಕೆ ಗಂಡನ ಬಲಿ!
ಚಾಮರಾಜನಗರ : ಪ್ರಿಯಕರನ ಜೊತೆ ಸೇರಿ ಪತ್ನಿಯೇ ಪತಿಯ ಹತ್ಯೆಗೈದಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೇಗೂರಿನ ರಾಘವಪುರ ಗ್ರಾಮದಲ್ಲಿ ನಡೆದಿದೆ. ನಾಗರಾಜನಾಯ್ಕ (40) ಹತ್ಯೆಗೊಳಗಾದ ವ್ಯಕ್ತಿ....
ದೇಶದಲ್ಲಿ 68 ಲಕ್ಷ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ!!
ನವದೆಹಲಿ : ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 78,524 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ದೇಶದಲ್ಲಿನ ಕೊರೊನಾ ಸೋಂಕಿತರ ಸಂಖ್ಯೆ 68 ಲಕ್ಷವನ್ನೂ ದಾಟಿದೆ. ಈ ಕುರಿತು ಕೇಂದ್ರ...













