Tag: ಕೋವಿಡ್ 19
ಬೆಂಗಳೂರು : ರೈಲ್ವೆ ಫ್ಲಾಟ್ ಫಾರಂ ಟಿಕೆಟ್ 10 ರಿಂದ 50 ರೂ.ಗೆ ಏರಿಕೆ!!
ಬೆಂಗಳೂರು : ನಗರದ ಮೂರು ರೈಲು ನಿಲ್ದಾಣಗಳಲ್ಲಿನ ಫ್ಲಾಟ್ ಫಾರಂ ಟಿಕೆಟ್ ದರವನ್ನು 10 ರಿಂದ 50 ರೂ.ಗೆ ಏರಿಕೆ ಮಾಡಲಾಗಿದೆ. ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು...
ಇಂದಿನಿಂದ ನಮ್ಮ ಮೆಟ್ರೋ ರೈಲು ಸಂಚಾರದಲ್ಲಿ ಬದಲಾವಣೆ!
ಬೆಂಗಳೂರು: ಇಂದಿನಿಂದ 'ನಮ್ಮ ಮೆಟ್ರೋ ರೈಲುಗಳ ಸಂಚಾರದ ಸಮಯದಲ್ಲಿ ಬದಲಾವಣೆಯಾಗಲಿದ್ದು, ಬೆಳಿಗ್ಗೆ 7ರಿಂದ ರಾತ್ರಿ 9ರವರೆಗೆ ಸಂಚರಿಸಲಿವೆ. ಕಳೆದ 4 ದಿನಗಳಿಂದ ಕೇವಲ 6 ತಾಸುಗಳಿಗೆ ಮೆಟ್ರೋ...
ಯು.ಪಿ.ಎಸ್.ಸಿ ಪ್ರಿಲಿಮಿನರಿ ಪರೀಕ್ಷೆಗೆ ಮಾಸ್ಕ್ ಕಡ್ಡಾಯ..!
ನವದೆಹಲಿ : ಕೇಂದ್ರ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಮಾಸ್ಕ್ ಧರಿಸಿವುದು ಕಡ್ಡಾಯ ಎಂದು ಯುಪಿಎಸ್‌ಸಿ ತಿಳಿಸಿದೆ. ಕೊರೊನಾ ಸಂಕಷ್ಟದಲ್ಲೇ ಅಕ್ಟೋಬರ್ 4 ರಂದು ಪೂರ್ವಭಾವಿ ಪರೀಕ್ಷೆ...
ಸಚಿವ ಪ್ರಭು ಚೌಹಾಣ್‍ಗೆ ಕೊರೊನಾ ಪಾಸಿಟಿವ್!!!
ಬೆಂಗಳೂರು: ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಎರಡು ದಿನಗಳ ಹಿಂದೆಯಷ್ಟೆ ಪ್ರಭು ಚೌಹಾಣ್ ವಾಹನ ಚಾಲಕನಿಗೆ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆ ಕೊರೊನಾ...
ಭಾರತದಲ್ಲಿ ಒಂದೇ ದಿನ 95,735 ಮಂದಿಗೆ ಕೊರೋನಾ!!
ನವದೆಹಲಿ: ದೇಶದಲ್ಲಿ ದಿನೇದಿನೇ ಕೊರೋನಾ ಸೋಂಕು ಹೆಚ್ಚಳವಾಗುತ್ತಿದ್ದು, ಗುರುವಾರ ಸಾರ್ವಕಾಲಿಕ ದಾಖಲೆಯ 95,735 ಸೋಂಕಿತರು ಪತ್ತೆಯಾಗಿದ್ದಾರೆ. https://twitter.com/ANI/status/1303908075846299650?ref_src=twsrc%5Etfw%7Ctwcamp%5Etweetembed%7Ctwterm%5E1303908075846299650%7Ctwgr%5Eshare_3&ref_url=https%3A%2F%2Fpublish.twitter.com%2F%3Fquery%3Dhttps3A2F2Ftwitter.com2FANI2Fstatus2F1303908075846299650widget%3DTweet
ಕಳೆದ 24 ಗಂಟೆಗಳಲ್ಲಿ ಈವರೆಗೆ ಅತಿ ಹೆಚ್ಚು ಕೇಸ್ಗಳು ಎಂಬಂತೆ ದೇಶದಲ್ಲಿ ಬರೋಬ್ಬರಿ...
ಅ.1ರಿಂದ ಸಿನಿಮಾ ಥಿಯೇಟರ್ ಗಳ ಗಳು ರೀ ಓಪನ್..!
ಬೆಂಗಳೂರು: ಅಕ್ಟೋಬರ್ 1 ರಿಂದ ಚಿತ್ರಮಂದಿರಗಳು ತೆರೆಯುತ್ತವೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ.ಆರ್. ಜೈರಾಜ್ ಮಾಹಿತಿ ನೀಡಿದ್ದಾರೆ. ಲಾಕ್‌ಡೌನ್ ಕಾರಣದಿಂದ ಚಿತ್ರೀಕರಣ ಹಾಗೂ ಸಿನಿಮಾ...
1 ಕೋಟಿ ರೂ.ಗೂ ಅಧಿಕ ಮೌಲ್ಯದ ಮಾದಕ ವಸ್ತು ಜಪ್ತಿ!!!
ಬೆಂಗಳೂರು: ರಾಜ್ಯದಲ್ಲಿ ಮಾದಕ ವಸ್ತುಗಳ ವಿರುದ್ಧ ಕಾರ್ಯಾಚರಣೆ ತೀವ್ರಗೊಂಡಿರುವ ಬೆನ್ನಲ್ಲೇ
ಸಿಲಿಕಾನ್ ಸಿಟಿಯಲ್ಲಿ ಮತ್ತೆ 1 ಕೋಟಿ ರೂ. ಗೂ ಅಧಿಕ ಮೌಲ್ಯದ ಮಾದಕ ವಸ್ತು ಜಪ್ತಿಮಾಡಿಕೊಳ್ಳಲಾಗಿದೆ. ಬೆಂಗಳೂರು ಗ್ರಾಮಾಂತರ...
ಬಾವಿಗೆ ಬಿದ್ದ ಕರು : ರಕ್ಷಿಸಲು ಬಾವಿಗಿಳಿದ ಐವರ ದುರ್ಮರಣ!!
ಲಖನೌ : ಬಾವಿಗೆ ಬಿದ್ದ ಕರುವನ್ನು ರಕ್ಷಿಸಲು ಹೀಗಿ ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಾವನ್ನಪ್ಪಿದ ದಾರುಣ ಘಟನೆ ಉತ್ತರ ಪ್ರದೇಶದ ಗೋಂಡಾದ ಕೊಟ್ವಾಲಿ ಪ್ರದೇಶದಲ್ಲಿ ಮಂಗಳವಾರ ಸಂಜೆ ನಡೆದಿದೆ. ...
ದೇಶದಲ್ಲಿ 43 ಲಕ್ಷದ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ!!
ನವದೆಹಲಿ: ದೇಶದಲ್ಲಿ ಕೋವಿಡ್ ಹಾವಳಿ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 90 ಸಾವಿರ ಸಮೀಪ ಹೊಸ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟಾರೆ ಸೊಂಕಿತರ ಸಂಖ್ಯೆ 43 ಲಕ್ಷದ...
ದೇಶದಲ್ಲಿ ಒಂದೇ ದಿನ 75,809 ಮಂದಿಗೆ ಸೋಂಕು!!
ನವದೆಹಲಿ : ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 75,809 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಸೋಂಕಿನಿಂದಾಗಿ 24...













