Tag: ಕೋವಿಡ್ 19
ದೇಶಾದ್ಯಂತ ಒಂದೇ ದಿನ 83,883 ಮಂದಿಗೆ ಕೊರೊನಾ ಸೋಂಕು!!
ನವದೆಹಲಿ : ಭಾರತದಲ್ಲಿ ಕಿಲ್ಲರ್ ಕೊರೊನಾ ವೈರಸ್ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಒಂದೇ ದಿನ 83,883 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.https://twitter.com/ANI/status/1301371719253405696?ref_src=twsrc%5Etfw%7Ctwcamp%5Etweetembed%7Ctwterm%5E1301371719253405696%7Ctwgr%5Eshare_3&ref_url=https%3A%2F%2Fpublish.twitter.com%2F%3Fquery%3Dhttps3A2F2Ftwitter.com2FANI2Fstatus2F1301371719253405696widget%3DTweet ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿಯ ಪ್ರಕಾರ...
ಎಲೆಕ್ಟ್ರಾನಿಕ್ ಉಪಕರಣಗಳಲ್ಲಿದ್ದ 1.28 ಕೋಟಿ ಮೌಲ್ಯದ ಗಾಂಜಾ ಜಪ್ತಿ!!
ಬೆಂಗಳೂರು:
ಕಸ್ಟಮ್ ಅಧಿಕಾರಿಗಳು ಬೃಹತ್ ಕಾರ್ಯಾಚರಣೆ ನಡೆಸಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.28 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಬುಧವಾರ ರಾತ್ರಿ...
ಸೆ.7ರಿಂದ ಬೆಂಗಳೂರಿನಲ್ಲಿ ಮೆಟ್ರೋ ಸಂಚಾರ ಆರಂಭ!!!
ಬೆಂಗಳೂರು: ಕೊರೊನಾ ಲಾಕ್‌ಡೌನ್‌ನಿಂದ ಸ್ಥಗಿತವಾಗಿದ್ದ 'ನಮ್ಮ ಮೆಟ್ರೋ' ಸೆಪ್ಟೆಂಬರ್ 7ರಿಂದ ಕಾರ್ಯ ನಿರ್ವಹಣೆ ಆರಂಭಿಸಲಿದೆ. ರೈಲಿನಲ್ಲಿ ಪ್ರಯಾಣಿಸುವವರು ಸ್ಮಾರ್ಟ್ ಕಾರ್ಡ್ ಬಳಸಬೇಕಾಗುತ್ತದೆ. ಏಕೆಂದರೆ ಟೋಕನ್ ಮಾರಾಟ ಮಾಡುವುದಿಲ್ಲ. ಇನ್ನು ಎಲ್ಲ...
ಸರ್ಕಾರದಿಂದ ರಾಜ್ಯದ 39 ಮಠಗಳಿಗೆ ತಲಾ 1 ಕೋಟಿ ಅನುದಾನ!
ಬೆಂಗಳೂರು : ರಾಜ್ಯದ 39 ಮಠಗಳಿಗೆ ತಲಾ 1 ಕೋಟಿ ರೂಪಾಯಿ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ. ರಾಜ್ಯದಲ್ಲಿರುವ 39 ಮಠಗಳಿಗೆ ಕುಮಾರಸ್ವಾಮಿ...
ಸಚಿವ ಕೆ.ಎಸ್.ಈಶ್ವರಪ್ಪಗೂ ಕೊರೋನಾ ಪಾಸಿಟಿವ್!!
ಶಿವಮೊಗ್ಗ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈಗಾಗಲೇ ರಾಜ್ಯದ ಅನೇಕ ಜನಪ್ರತಿನಿಧಿಗಳಿಗೆ ಶಾಕ್ ಕೊಟ್ಟಿದ್ದಂತ ಕೊರೋನಾ, ಕಳೆದ ನಿನ್ನೆ ...
ಸಕಲ ಸರ್ಕಾರಿ ಗೌರವದೊಂದಿಗೆ ಪ್ರಣಬ್ ಮುಖರ್ಜಿ ಅಂತ್ಯಕ್ರಿಯೆ!!!
ನವದೆಹಲಿ: ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಪ್ರಣಬ್ ಮುಖರ್ಜಿ (84) ಅವರ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ಸಕಲ ಸರ್ಕಾರಿ ಹಾಗೂ ಸೇನಾ ಗೌರವಗಳೊಂದಿಗೆ ಲೋಧಿ ಚಿತಾಗಾರದಲ್ಲಿ ನಡೆಯಿತು.https://twitter.com/ANI/status/1300713804758568962?ref_src=twsrc%5Etfw%7Ctwcamp%5Etweetembed%7Ctwterm%5E1300713804758568962%7Ctwgr%5E&ref_url=https%3A%2F%2Fpublish.twitter.com%2F%3Fquery%3Dhttps3A2F2Ftwitter.com2FANI2Fstatus2F1300713804758568962widget%3DTweet ...
ನಾಳೆ ನಡೆಯಬೇಕಿದ್ದಂತ ಕೆಂಪೇಗೌಡ ಜಯಂತಿ ಮುಂದೂಡಿಕೆ!!
ಬೆಂಗಳೂರು : ಸೆಪ್ಟೆಂಬರ್ 2ರ ನಾಳೆ ನಿಗಧಿಯಾಗಿದ್ದಂತ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನದ ಹಿನ್ನಲೆಯಲ್ಲಿ ಮುಂದೂಡಲಾಗಿದೆ. ಈ ಕುರಿತಂತೆ ಬಿಬಿಎಂಪಿ ಮೇಯರ್ ಗೌತಮ್...
ಸಿಬ್ಬಂದಿಗೆ ಕರೊನಾ : ನೋಟ್ ಪ್ರಿಂಟ್ ತಾತ್ಕಾಲಿಕ ಸ್ಥಗಿತ!!
ನಾಸಿಕ್ : ನೋಟು ಮುದ್ರಣ ಘಟಕಗಳಲ್ಲಿ ಒಂದಾಗಿರುವ ನಾಸಿಕ್‌ನ ಶಾಖೆಯಲ್ಲಿ 40 ಸಿಬ್ಬಂದಿಗೆ ಕರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಘಟಕವನ್ನು ಸ್ಥಗಿತಗೊಳಿಸಲಾಗಿದೆ. ದೇಶದಾದ್ಯಂತ ಕೊರೊನಾ ಮಹಾಮಾರಿ ರಣಕೇಕೆ ಹಾಕ್ತಿದೆ....
ಕಡಬ : ವಿದ್ಯುತ್ ತಂತಿ ತಗುಲಿ ಆನೆ ಸಾವು!!
ಕಡಬ: ವಿದ್ಯುತ್ ತಂತಿ ತಗುಲಿ ಆನೆಯೊಂದು ಸಾವನ್ನಪ್ಪಿದ ದಾರುಣ ಘಟನೆ ಕಡಬ ತಾಲೂಕಿನ ಕೊಂಬಾರು ಗ್ರಾಮದ ಪುತ್ತಿಲ ಎಂಬಲ್ಲಿ ನಡೆದಿದೆ.
ವಿದ್ಯುತ್ ತಂತಿ ಸ್ಪರ್ಶಿಸಿ ಈ ಘಟನೆ...
5 ತಿಂಗಳ ಬಳಿಕ ಇಂದಿನಿಂದ ಬಾರ್, ರೆಸ್ಟೋರೆಂಟ್, ಕ್ಲಬ್ ಓಪನ್!!
ಬೆಂಗಳೂರು: ಕಳೆದ 5 ತಿಂಗಳುಗಳಿಂದ ಬಂದ್ ಆಗಿದ್ದ ಕ್ಲಬ್ ಮತ್ತು ಬಾರ್ ಆಂಡ್ ರೆಸ್ಟೋರೆಂಟ್ ನಲ್ಲಿ ಸೆ.1ರಿಂದ ಗ್ರಾಹಕರಿಗೆ ಆಹಾರದೊಂದಿಗೆ ಮದ್ಯ ಪೂರೈಕೆಯಾಗಲಿದೆ. ಕೇಂದ್ರದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಷರತ್ತುಗಳನ್ನು ವಿಧಿಸಿ...













