Tag: ಕೋವಿಡ್ 19
ದೇಶದಲ್ಲಿ 33 ಲಕ್ಷ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ!!
ನವದೆಹಲಿ: ಕಳೆದ 24 ಗಂಟೆಯಲ್ಲಿ ದಾಖಲಾದ 75,760 ಕೊರೊನಾ ಸೋಂಕು ಪ್ರಕರಣಗಳೊಂದಿಗೆ ಗುರುವಾರ ದೇಶದಲ್ಲಿ ಸೋಂಕಿತರ ಸಂಖ್ಯೆ 33 ಲಕ್ಷ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...
ರಾಮನಗರ : ಆಸ್ಪತ್ರೆಯಲ್ಲೇ ಕೋವಿಡ್ ಸೋಂಕಿತನ ಆತ್ಮಹತ್ಯೆ!!
ರಾಮನಗರ : ಕೋವಿಡ್ ಸೋಂಕಿತ ವ್ಯಕ್ತಿಯೊಬ್ಬರು ಆಸ್ಪತ್ರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚನ್ನಪಟ್ಟಣ ತಾಲೂಕಿನ ಹೊನ್ನಾಯಕನಹಳ್ಳಿಯಲ್ಲಿ ನಡೆದಿದೆ. ಹೊಟ್ಟಿಗನಹೊಸಳ್ಳಿ ಗ್ರಾಮದ 37 ವರ್ಷದ ಕೋವಿಡ್ ಸೋಂಕಿತ ವ್ಯಕ್ತಿ...
ಬೆಂಗಳೂರು : ಹುಟ್ಟಿದ 4 ಗಂಟೆಯಲ್ಲೇ ಕೊರೊನಾಗೆ ಮಗು ಬಲಿ ..!
ಬೆಂಗಳೂರು: ಜನಿಸಿದ 4 ಗಂಟೆಯಲ್ಲೇ ಕೊರೊನಾ ಸೋಂಕಿನಿಂದ ನವಜಾತ ಶಿಶು ಸಾವನ್ನಪ್ಪಿದ ಕರುಣಾಜನಕ ಘಟನೆ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ಮೂಲದ ದಂಪತಿಗೆ ಇಂದು ಬೆಳಗ್ಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ...
2 ಸಾರಿಗೆ ಬಸ್ಗಳ ಮುಖಾಮುಖಿ ಡಿಕ್ಕಿ: 6 ಮಂದಿ ದುರ್ಮರಣ!!
ಲಖನೌ : 2 ಸಾರಿಗೆ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ನಡುವೆ ಅಪಘಾತ ಸಂಭವಿಸಿ 6 ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಲಖನೌ-ಹಾರ್ಡೋಯ್ ರಸ್ತೆಯಲ್ಲಿ ನಡೆದಿದೆ. ...
ಲಾರಿಗೆ ಬಸ್ ಡಿಕ್ಕಿ – ಕಂಡಕ್ಟರ್ ದೇಹ ಹೊಕ್ಕಿದ ಕಬ್ಬಿಣದ ರಾಡ್‍ಗಳು!!!
ಬಳ್ಳಾರಿ: ನಿಂತಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ಬಸ್ ಕಂಡಕ್ಟರ್ ದೇಹಕ್ಕೆ ಕಬ್ಬಿಣದ ರಾಡ್‍ಗಳು ಚುಚ್ಚಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ಹೊರವಲಯದಲ್ಲಿ ನಡೆದಿದೆ.
ಕಬ್ಬಿಣದ ರಾಡ್...
ಭಾರತದಲ್ಲಿ ಒಂದೇ ದಿನ 67,151 ಮಂದಿಗೆ ಕೊರೊನಾ!!
ನವದೆಹಲಿ : ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 67,151 ಮಂದಿಗೆ ಸೋಂಕು ತಗುಲಿದ್ದು, 1,059 ಮಂದಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿಯ ಪ್ರಕಾರ ದೇಶದಲ್ಲಿ...
KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಕೊರೊನಾ ಪಾಸಿಟಿವ್!!
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೂ ಕೊರೋನಾ ಸೋಂಕು ದೃಢಪಟ್ಟಿದೆ. ಕಳೆದ ನಾಲ್ಕು ದಿನಗಳಿಂದ ಜ್ವರ ಇದ್ದ ಕಾರಣ, ಬೆಳಗಾವಿ ಪ್ರವಾಸ ಕೂಡ ರದ್ದು...
ಭದ್ರಾ ನಾಲೆಗೆ ಬಿದ್ದ ಬುಲೆರೋ ; ಮಹಿಳೆ ನೀರು ಪಾಲು!!
ಚಿಕ್ಕಮಗಳೂರು: ಬುಲೆರೋ ವಾಹನವೊಂದು ಭದ್ರಾ ನಾಲೆಗೆ ಬಿದ್ದು, ಮಹಿಳೆ ನೀರುಪಾಲಾಗಿರುವ ದುರ್ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿ ಸಮೀಪ ಸಂಭವಿಸಿದೆ.
ಸಂತೋಷ್ ಹಾಗೂ ಅವರ ಪತ್ನಿ ಸರ್ವಮಂಗಳ ಎಂಬುವರು ರಂಗನಾಥ...
ಬೆಳ್ತಂಗಡಿ : ತಂದೆಯನ್ನೇ ಕಡಿದು ಕೊಲೆಗೈದ ಪುತ್ರ!!
ಬೆಳ್ತಂಗಡಿ : ವಾಕಿಂಗ್ ಮಾಡುತ್ತಿದ್ದ ಸಂದರ್ಭ ತಂದೆಯನ್ನೇ ಮಗ ಕಡಿದು ಕೊಂದಿರುವ ಘಟನೆ ಇಂದು ಮುಂಜಾನೆ ಬೆಳ್ತಂಗಡಿ ತಾಲ್ಲೂಕಿನ ಜ್ಯೂನಿಯರ್ ಕಾಲೇಜು ರಸ್ತೆಯಲ್ಲಿ ನಡೆದಿದೆ. ಟ್ಯಾಕ್ಸಿ ವಾಹನ...
ತುಮಕೂರು : ಪಾಲಿಕೆ ಕಂದಾಯ ಶಾಖೆ ಸೀಲ್ಡೌನ್!!
ತುಮಕೂರು : ಕಂದಾಯಾಧಿಕಾರಿಯೊಬ್ಬರಿಗೆ ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ತುಮಕೂರು ಮಹಾನಗರಪಾಲಿಕೆ ಕಂದಾಯ ಶಾಖೆಯನ್ನು ಸೀಲ್ಡೌನ್ ಮಾಡಲಾಗಿದೆ. ನಗರಸಭೆ ಪೂರ್ಣ ಸ್ಯಾನಿಟೈಸ್ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಾಳೆ ನಡೆಯಬೇಕಿದ್ದ ಪಾಲಿಕೆ...













