Tag: ಕೋವಿಡ್ 19
ಗದಗ : ಮುಸ್ಲಿಂ ಕಲಾವಿದನಿಂದ ಶ್ರೀ ರಾಮನ ಜಪ!!
ಗದಗ : ಇಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಶಿಲನ್ಯಾಸ ಹಿನ್ನಲೆ, ದೇಶದೆಲ್ಲೆಡೆ ಶ್ರೀರಾಮನ ಜಪ, ತಪ ನಡೆಯುತ್ತಿದೆ. ಅದೇರೀತಿ ಮುಸ್ಲಿಂ ಕಲಾವಿದನೋರ್ವ ಶ್ರೀರಾಮನ ಪಾದ ಹಾಗೂ ಹನುಮನ ಚಿತ್ರ ಬಿಡಿಸುವ...
ಶಾಸಕ ಸತ್ಯನಾರಾಯಣ ಅಂತಿಮ ದರ್ಶನ ಪಡೆದ ಹೆಚ್’ಡಿಡಿ!!
ತುಮಕೂರು: ಮಂಗಳವಾರ ರಾತ್ರಿ ಇಹಲೋಕ ತ್ಯಜಿಸಿದ ಮಾಜಿ ಸಚಿವರು ಹಾಗೂ ಶಿರಾ ಕ್ಷೇತ್ರದ ಶಾಸಕರಾದ ಶ್ರೀ ಬಿ.ಸತ್ಯನಾರಾಯಣ ಅವರಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಅಂತಿಮ ನಮನ ಸಲ್ಲಿಸಿದ್ದಾರೆ. ...
ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂಗೆ ಕೊರೋನ ಧೃಡ!!
74 ವರ್ಷದ ಖ್ಯಾತ ಹಿನ್ನೆಲೆ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬುಧವಾರ ಬೆಳಿಗ್ಗೆ ಚೆನ್ನೈನ ಎಂಜಿಎಂ ಆರೋಗ್ಯ...
ದೇಶದಲ್ಲಿ19 ಲಕ್ಷ ಗಡಿದಾಟಿದ ಕೊರೊನಾ ಸೋಂಕಿತರ ಸಂಖ್ಯೆ!!
ನವದೆಹಲಿ: ದೇಶದಲ್ಲಿನ ಕೋವಿಡ್ 19 ಸೋಂಕಿತ ಸಂಖ್ಯೆ 19,08,255ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ. ದೇಶದಲ್ಲಿ ಒಂದೇ...
ಶಾಸಕ ಹರತಾಳು ಹಾಲಪ್ಪಗೆ ಕೋವಿಡ್-19 ಪಾಸಿಟಿವ್!!
ಬೆಂಗಳೂರು: ಎಂಎಸ್‌ಐಎಲ್ ಅಧ್ಯಕ್ಷ ಹಾಗೂ ಸಾಗರ ಕ್ಷೇತ್ರದ ಶಾಸಕ ಎಚ್.ಹಾಲಪ್ಪ ಅವರಿಗೆ ಕೋವಿಡ್ ಪಾಸಿಟಿವ್ ಆಗಿರುವುದು ದೃಢಪಟ್ಟಿದೆ. ಈ ಬಗ್ಗೆ ತಮ್ಮ ಫೇಸ್ ಬುಕ್ ನಲ್ಲಿ ಹಾಲಪ್ಪ ಮಾಹಿತಿ...
ಶಿರಾ ಶಾಸಕ ಬಿ.ಸತ್ಯನಾರಾಯಣ್ ವಿಧಿವಶ!!
ಶಿರಾ : ಅನಾರೋಗ್ಯದಿಂದ ಬಳಲುತ್ತಿದ್ದ ಶಿರಾ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಸತ್ಯನಾರಾಯಣ್ ನಿಧನ ಹೊಂದಿದ್ದಾರೆ. ನ್ಯೂಮೋನಿಯಾದಿಂದ ಬಳಲುತ್ತಿದ್ದ ಶಾಸಕರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಶಾಸಕರಿಗೆ ಲಿವರ್...
ಸಿದ್ದರಾಮಯ್ಯಗೆ ಕೊರೊನಾ : ಮೊಮ್ಮಗ ಕ್ವಾರಂಟೈನ್!!
ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರ ಮೊಮ್ಮಗ ಧವನ್ ಗೆ ಕ್ವಾರಂಟೈನ್ ಗೆ ಒಳಗಾಗುವಂತೆ ಸೂಚನೆ ನೀಡಲಾಗಿದೆ. ಹೌದು, ಆಗಸ್ಟ್...
ಅಯೋಧ್ಯೆಯಲ್ಲಿ ನಾಳೆ ರಾಮಮಂದಿರ ಪೂಜೆ : ಮಂಗಳೂರಲ್ಲಿ ನಿಷೇಧಾಜ್ಞೆ!!
ಮಂಗಳೂರು: ಅಯೋಧ್ಯೆಯಲ್ಲಿ ನಾಳೆ ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಲಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತರು ಈ ಕುರಿತು...
ಕೊರೊನಾ : ಒಂದೇ ಮಹಡಿಯಲ್ಲಿ ಬಿಎಸ್ವೈ-ಸಿದ್ದುಗೆ ಚಿಕಿತ್ಸೆ!!
ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕೋವಿಡ್ 19 ಪರೀಕ್ಷೆ ನಡೆಸಿದಾಗ ಸೋಂಕು ಇರುವುದು ದೃಢಪಟ್ಟಿದ್ದು, ಸದ್ಯ ಅವರು ಸಿಎಂ ಬಿಎಸ್ವೈ ಇರುವ ಆಸ್ಪತ್ರೆಯಲ್ಲೇ ಕೋವಿಡ್ಗಾಗಿ ಮಾಡಲಾಗಿದ್ದ ಐಸೋಲೆಟೆಡ್ ವಾರ್ಡ್ನಲ್ಲೇ ಚಿಕಿತ್ಸೆ...
ಕೌಟುಂಬಿಕ ಕಲಹ : ಇಬ್ಬರು ಮಕ್ಕಳ ಜೊತೆ ಕೆರೆಗೆ ಹಾರಿದ ತಾಯಿ!!
ಚಿಕ್ಕಮಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಇಬ್ಬರು ಹೆಣ್ಣು ಮಕ್ಕಳ ಜೊತೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಹುಣಸೇಕೊಪ್ಪ ಗ್ರಾಮದಲ್ಲಿ ನಡೆದಿದೆ. ...













