Tag: ತುಮಕೂರು
ದೇಶದಲ್ಲಿ 24 ಗಂಟೆಗಳಲ್ಲಿ 41,965 ಮಂದಿಗೆ ಕೊರೊನಾ ಸೋಂಕು!!
ನವದೆಹಲಿ : ದೇಶದಾದ್ಯಂತ ಕಳೆದ 24 ಗಂಟೆಯಲ್ಲಿ 41,965 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಒಂದೇ ದಿನ 460 ಸೋಂಕಿತರು ಸಾವನ್ನಪ್ಪಿದ್ದು,...
ಜಲಿಯಾನ್ ವಾಲಾಬಾಗ್ ನವೀಕರಣ ; ಹುತಾತ್ಮರಿಗೆ ಮಾಡಿದ ಅವಮಾನ: ರಾಹುಲ್ ಗಾಂಧಿ
ನವದೆಹಲಿ: ಕೇಂದ್ರ ಸರ್ಕಾರ ಜಲಿಯಾನ್‌ವಾಲಾ ಬಾಗ್ ಸ್ಮಾರಕವನ್ನು ಪುನರುಜ್ಜೀವನಗೊಳಿಸಿರುವುದು ಹುತಾತ್ಮರಿಗೆ ಮಾಡಿದ ಅವಮಾನ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಈ ಕುರಿತು ಹಿಂದಿಯಲ್ಲಿ ಟ್ವೀಟ್ ಮಾಡಿರುವ...
ಭೀಕರ ಕಾರು ಅಪಘಾತ ; ಶಾಸಕನ ಪುತ್ರ ಸೇರಿ 7 ಮಂದಿ ದುರ್ಮರಣ!!
ಬೆಂಗಳೂರು : ಫುಟ್ ಪಾತ್ ಮೇಲಿನ ಕಂಬಕ್ಕೆ ಕಾರು ಡಿಕ್ಕಿಯಾಗಿ ಏಳು ಮಂದಿ ಸಾವನ್ನಪ್ಪಿರುವ ಘಟನೆ ಕೋರಮಂಗಲದ ಮಂಗಳ ಕಲ್ಯಾಣಮಂಟಪದ ಬಳಿ ನಡೆದಿದೆ. ಕರುಣಾಸಾಗರ , ಬಿಂದು , ಇಶಿತಾ...
ತಿಪಟೂರು : ಯಮಪುರಿಗೆ ರಹದಾರಿಯಾದ ವೈಟಿ ರಸ್ತೆ, ಸೇತುವೆ
ತಿಪಟೂರು : ತೆಂಗಿನಕಾಯಿ ಎಂದರೆ ತಟ್ಟನೆ ನೆನಪಾಗುವುದೇ ತಿಪಟೂರು. ತಾಲ್ಲೂಕು ವಿಶ್ವಮಟ್ಟದಲ್ಲಿ ಕೊಬ್ಬರಿ ಮಾರುಕಟ್ಟೆಗೆ ಹೆಸರಾಗಿದೆ. ವಿಪರ್ಯಾಸವೆಂದರೆ ಎಪಿಎಂಸಿ ಕೊಬ್ಬರಿ ಮಾರುಕಟ್ಟೆಯ ಮುಂಭಾಗದ ರಸ್ತೆಯು ಹಾಳಾಗಿದ್ದು, ಯಮಪುರಿಗೆ ರಹದಾರಿಯಾಗಿದ್ದು ಸ್ವಲ್ಪ...
ಮೈಸೂರು ಗ್ಯಾಂಗ್ ರೇಪ್ ಪ್ರಕರಣ ; ಆರೋಪಿಗಳು ಅರೆಸ್ಟ್!!!
ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲಿನ ಗ್ಯಾಂಗ್ರೇಪ್ ಪ್ರಕರಣದ ಆರೋಪಿಗಳನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿ & ಐಜಿಪಿ ಪ್ರವೀಣ್ ಸೂದ್...
ದ್ವಿತೀಯ ಪಿಯುಸಿ ಪರೀಕ್ಷೆ ; ಕೊರೋನಾ ನೆಗೆಟಿವ್ ರಿಪೋರ್ಟ್ ಕಡ್ಡಾಯ!!
ಬೆಂಗಳೂರು : ಕೊರೋನಾ ಆತಂಕದ ನಡುವೆಯೇ ನಾಳೆಯಿಂದ(ಆಗಸ್ಟ್ 19) ಸೆ.3ರವರೆಗೆ ದ್ವಿತೀಯ ಪರೀಕ್ಷೆ ಪ್ರಾರಂಭವಾಗುತ್ತಿದ್ದು, ವಿದ್ಯಾರ್ಥಿಗಳಿಗೆ RT-PCR ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ. ರಾಜ್ಯದ 187 ಪರೀಕ್ಷಾ...
ರಾಜ್ಯದ 8 ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ!!!
ಬೆಂಗಳೂರು : ಗಡಿ ಜಿಲ್ಲೆಗಳಲ್ಲಿಯೇ ಕೊರೊನಾ ಸೋಂಕು ಕಟ್ಟಿಹಾಕಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ಇಂದು ರಾತ್ರಿಯಿಂದಲೇ ರಾಜ್ಯದ 8 ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೆ ಬರಲಿದೆ. ಗಡಿ...
ರಾಜ್ಯಾದ್ಯಂತ ಇಂದು ರಾತ್ರಿಯಿಂದಲೇ ನೈಟ್ ಕರ್ಫ್ಯೂ!!
ಬೆಂಗಳೂರು : ರಾಜ್ಯದಲ್ಲಿ ಕೊರೋನಾ 3ನೇ ಅಲೆಯ ಮುನ್ಸೂಚನೆ ನೀಡಿದ್ದು, ನೈಟ್ ಕರ್ಫ್ಯೂವನ್ನು ರಾತ್ರಿ 9ರಿಂದಲೇ ಅನ್ವಯವಾಗುವಂತೆ ಜಾರಿಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಗೃಹ ಕಚೇರಿ...
ಟೋಕಿಯೋ ಒಲಂಪಿಕ್ಸ್ : ಭಾರತಕ್ಕೆ ಮತ್ತೊಂದು ಬೆಳ್ಳಿ ಪದಕ!!
ಟೋಕಿಯೊ : ಟೋಕಿಯೊ ಒಲಿಂಪಿಕ್ಸ್ ನಲ್ಲಿ ಪುರುಷರ ಫ್ರೀಸ್ಟೈಲ್ 57 ಕೆಜಿ ಫೈನಲ್‌ನಲ್ಲಿ ಭಾರತದ ಕುಸ್ತಿಪಟು ರವಿ ದಹಿಯಾ ಬೆಳ್ಳಿ ಪದಕ ಗೆದ್ದಿದ್ದಾರೆ. ಎರಡು ಬಾರಿ ವಿಶ್ವ...
ಪೊಲೀಸರ ಮೇಲೆ ಹಲ್ಲೆ : ಆಫ್ರಿಕನ್ ಪ್ರಜೆಗಳ ಮೇಲೆ ಲಾಠಿ ಚಾರ್ಜ್!!
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ಆಫ್ರಿಕನ್ ಪ್ರಜೆ ಏಕಾಏಕಿ ಸಾವನ್ನಪ್ಪಿದ್ದ ಹಿನ್ನೆಲೆಯಲ್ಲಿ ಆತನ ಸ್ನೇಹಿತರು, ಸಂಬಂಧಿಕರು ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಜೆ.ಸಿ.ನಗರ ಠಾಣೆ ಎದುರು ನಡೆದಿದೆ. 5...












