Tag: ತುಮಕೂರು
ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರತಿಜ್ಞಾವಿಧಿ ಸ್ವೀಕಾರ!
ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವಂತ ಬಸವರಾಜ ಬೊಮ್ಮಾಯಿಯವರು ರಾಜ್ಯದ 30ನೇ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಅರಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ, ರಾಜ್ಯಪಾಲ...
ಬಿಎಸ್ವೈಗೆ ಕಣ್ಣೀರಿನ ನೋವು ಕೊಟ್ಟವರಾರು ಎಂಬುದನ್ನು ಬಹಿರಂಗಪಡಿಸಲಿ ; ಡಿ.ಕೆ. ಶಿ
ಬೆಂಗಳೂರು: 'ಇಂದು ರಾಜೀನಾಮೆ ವಿಚಾರ ಪ್ರಸ್ತಾಪಿಸಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಕಣ್ಣೀರಿಟ್ಟಿದ್ದು, ಇದು ಕೇವಲ ಒಬ್ಬ ವ್ಯಕ್ತಿಯ ಕಣ್ಣೀರಲ್ಲ. ರಾಜ್ಯವನ್ನು ಪ್ರತಿನಿಧಿಸುವ ಮುಖ್ಯಮಂತ್ರಿಯ ಕಣ್ಣೀರು. ಇದರ ಹಿಂದಿನ ನೋವೇನು? ಆ...
‘ಪ್ರಮಾಣವಚನ’ ಸ್ವೀಕರಿಸಿದ ದಿನವೇ ಸಿಎಂ ಬಿಎಸ್ವೈ ‘ಪದತ್ಯಾಗ’!!
ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ರಾಜಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ದಿನವೇ ಯಡಿಯೂರಪ್ಪ ಅಧಿಕಾರದಿಂದ ಕೆಳಗಿಳಿದಿರುವುದು ಅಚ್ಚರಿಗೆ ಕಾರಣವಾಗಿದೆ. ...
ತುಮಕೂರು : ಆಸ್ಪತ್ರೆಯಿಂದ ಬಂದ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅವಕಾಶ
ತುಮಕೂರು : ತುಮಕೂರು ದಕ್ಷಿಣ ಹಾಗೂ ಮಧುಗಿರಿ ಉತ್ತರ ಶೈಕ್ಷಣಿಕ ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್ ಸಂದರ್ಭದ ವಿಶೇಷ ಬಹುಆಯ್ಕೆಯ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂಪನ್ನಗೊಂಡಿದ್ದು, ಜಿಟಿ ಜಿಟಿ ಮಳೆಯಲ್ಲೂ ಗುರುವಾರ ಭಾಷಾ...
ಜುಲೈ 20 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ!!
ಬೆಂಗಳೂರು : ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶವನ್ನು ಜುಲೈ 20ರಂದು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ತಾಣದಲ್ಲಿ ಪ್ರಕಟವಾಗಲಿದೆ. ಈ ಕುರಿತು ಹೇಳಿಕೆ ನೀಡಿರುವ ಪದವಿ ಪೂರ್ವ ಶಿಕ್ಷಣ...
ತಿಂಗಳಿಗೆ ಕನಿಷ್ಠ 1.5 ಕೋಟಿ ಡೋಸ್ ಲಸಿಕೆ ಒದಗಿಸಲು ಪ್ರಧಾನಿಗೆ ಸಿಎಂ ಮನವಿ
ಬೆಂಗಳೂರು : ತಿಂಗಳಿಗೆ ಕನಿಷ್ಠ 1.5 ಕೋಟಿ ಡೋಸ್ ಕೋವಿಡ್ ಲಸಿಕೆಗಳನ್ನು ಒದಗಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರು. ಅವರು...
ಶಿರಾ : ಶುದ್ಧ ನೀರು ಪೂರೈಕೆಗೆ ನಗರಸಭೆ ವಿಫಲ
ಶಿರಾ : ಮನುಷ್ಯನ ಮೂಲಭೂತ ಸೌಕರ್ಯಗಳ ಪೈಕಿ ನೀರು ಅತ್ಯಮೂಲ್ಯವಾದುದು. ಅಂತಹುದರಲ್ಲಿ ಶಿರಾ ನಗರಸಭೆಯು ಶುದ್ಧ ಕುಡಿಯುವ ನೀರಿನ ಸರಬರಾಜು ಮಾಡುವಲ್ಲಿ ವಿಫಲವಾಗಿದೆ ಎಂದು ಮಾಜಿ ಸಚಿವ ಟಿ.ಬಿ.ಜಯಚಂದ್ರ ಟೀಕಿಸಿದರು. ...
ಬಿಪಿಎಲ್ ರದ್ದು : ಆಹಾರ ಇಲಾಖೆಗೆ ಹಿರಿಯ ಜೀವಗಳ ಅಲೆದಾಟ!
ತುಮಕೂರು : ರಾಜ್ಯ ಸರಕಾರ ಬಿಪಿಎಲ್ ಅಕ್ರಮ ಪಡಿತರ ಚೀಟಿಗಳ ರದ್ಧತಿಗೆ ಮುಂದಾಗಿ ಐಟಿ ತೆರಿಗೆ ಪಾವತಿದಾರರು, 1.20ಲಕ್ಷಕ್ಕಿಂತ ಹೆಚ್ಚು ವಾರ್ಷಿಕ ಆದಾಯ ಉಳ್ಳವರು, ಸರಕಾರಿ ನೌಕರಿಯಲ್ಲಿರುವವರು, 3 ಹೆಕ್ಟೇರ್‍ಗಿಂತಲೂ...
ಜಾಲಗುಣಿಯಲ್ಲಿ ಕನ್ನಂಬಾಡಿಗಿಂತಲೂ ದೊಡ್ಡ ಡ್ಯಾಂ..!!
ಎಂ ಎನ್ ಕೋಟೆ : ಎತ್ತಿನಹೊಳೆ ಯೋಜನೆಯಲ್ಲಿ ಜಾಲಗುಣಿ ಗ್ರಾಮದಲ್ಲಿ ಡ್ಯಾಂ ನಿರ್ಮಿಸಿ, ಕನ್ನಂಬಾಡಿ ಕಟ್ಟೆಗಿಂತಲೂ ಹೆಚ್ಚು ನೀರು ನಿಲ್ಲುವಂತೆ ಮಾಡಿ, ಹಾಗಲವಾಡಿ ಭಾಗಕ್ಕೆ ನೀರು ಹರಿಸಲು ಯೋಜನೆ ತಯಾರಿಸಲಾಗಿದೆ....
ಬಾಕಿ ಇರುವ ಪ್ರಕರಣಗಳು ಲೋಕ್ ಅದಾಲತ್‍ನಲ್ಲಿ ಇತ್ಯರ್ಥ
ತುರುವೇಕೆರೆ : ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು ಹಾಗೂ ಹಿಂದಿನ ವ್ಯಾಜ್ಯ ಪ್ರಕರಣಗಳನ್ನು ಮುಂಬರುವ ತಿಂಗಳು 14 ರಂದು ರಾಷ್ಟ್ರೀಯ ಕಾನೂನು ಪ್ರಾಧಿಕಾರದ ಆಶ್ರಯದಲ್ಲಿ ನಡೆಯುವ ಬೃಹತ್ ಲೋಕ್ ಅದಾಲತ್‍ನಲ್ಲಿ...













