Tag: ತುಮಕೂರು
ಸಿದ್ಧಗಂಗಾ ಮಠದಲ್ಲಿ ಮಾ.1ರಿಂದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ
ತುಮಕೂರು : ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿ ಜಾತ್ರೆಯ ಅಂಗವಾಗಿ ನಡೆಯಲಿರುವ 57ನೇ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನವು ಮಾರ್ಚ್ 1ರಿಂದ 15ರವರೆಗೆ ನಡೆಯಲಿದೆ ಎಂದು ಶ್ರೀ ಸಿದ್ಧಗಂಗಾ...
ತುಮಕೂರು : ಪಾಲಿಕೆಯ 4 ಸ್ಥಾಯಿ ಸಮಿತಿ ಸದಸ್ಯರ ಆಯ್ಕೆ!
ತುಮಕೂರು : ಮಹಾನಗರ ಪಾಲಿಕೆಯ ವಿವಿಧ ನಾಲ್ಕು ಸ್ಥಾಯಿ ಸಮಿತಿ ಸದಸ್ಯ ಸ್ಥಾನಗಳಿಗೂ ಶುಕ್ರವಾರ ಚುನಾವಣೆ ನಡೆದು, ಎಲ್ಲಾ ಸ್ಥಾನಗಳಿಗೂ ಅವಿರೋಧ ಆಯ್ಕೆಯಾಯಿತು.
ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ...
ತುಮಕೂರು : 11 ವರ್ಷಗಳ ಬಳಿಕ ಪಾಲಿಕೆ ಅಧಿಕಾರ ಹಿಡಿದ ಬಿಜೆಪಿ!!
ತುಮಕೂರು : 10 ವರ್ಷಗಳ ಬಳಿಕ ತುಮಕೂರು ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಸ್ಥಾನಗಳ ಆಯ್ಕೆಯಲ್ಲಿ ಕುತೂಹಲವನ್ನು ಮೂಡಿಸಿತ್ತು. ಇಂದು ನಡೆದ...
ತುಮಕೂರು : ಇಂದು ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ
ತುಮಕೂರು : ತುಮಕೂರು ನಗರ ಪಾಲಿಕೆ ಮೇಯರ್, ಉಪ ಮೇಯರ್ ಹಾಗೂ ವಿವಿಧ ಸ್ಥಾಯಿ ಸಮಿತಿ ಸದಸ್ಯರ ಸ್ಥಾನಕ್ಕೆ ಚುನಾವಣೆ ಇಂದು(ಫೆ.26) ನಡೆಯಲಿದೆ. ಮೇಯರ್ ಸ್ಥಾನ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದ್ದು,...
ಬೆಂಗಳೂರು: ಬಿಎಂಟಿಸಿ ಟಿಕೆಟ್ ದರ ಹೆಚ್ಚಳಕ್ಕೆ ಚಿಂತನೆ!!?
ಬೆಂಗಳೂರು: ಬಿಎಂಟಿಸಿ ಟಿಕೆಟ್ ದರ ಹೆಚ್ಚಿಸಲು ಚಿಂತನೆ ಇದ್ದು, ಸಿಎಂ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದರು. ಈಗಾಗಲೇ ನಾಲ್ಕು ಮೂರು ಸಾರಿಗೆ...
ತುಮಕೂರು : ಮೇಯರ್-ಉಪಮೇಯರ್ ಚುನಾವಣೆ ; ನ್ಯಾಯಾಲಯದ ತೀರ್ಪಿನತ್ತ ಗಮನ!
ತುಮಕೂರು : ತುಮಕೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನದ ಮೀಸಲಾತಿ ಪ್ರಶ್ನಿಸಿ ಕಾಂಗ್ರೆಸ್, ಜೆಡಿಎಸ್ ಸದಸ್ಯರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಹಾಗಾಗಿ, ಈ ತಿಂಗಳ 26ರಂದು ನಿಗಧಿಯಾಗಿರುವ ಪಾಲಿಕೆಯ ಮೇಯರ್, ಉಪಮೇಯರ್...
ಪಾವಗಡ : ಅಭಿವೃದ್ಧಿ ಕಾರ್ಯಕ್ಕೆ ಸಿಪಿಐನಿಂದ ಒತ್ತಾಯ
ಪಾವಗಡ : ಬರದ ನಾಡಾದ ಪಾವಗಡ ತಾಲ್ಲೂಕಿನಲ್ಲಿ ಭರವಸೆಯ ಹೆಜ್ಜೆ ಎಂಬ ಘೋಷವಾಕ್ಯದೊಂದಿಗೆ ಸಿಪಿಐ ಪಕ್ಷದಿಂದ ಕಾಲ್ನಡಿಗೆ ಜಾಥಾದ ಮೂಲಕ ಸೋಮವಾರ ಪಟ್ಟಣದ ತಹಸೀಲ್ದಾರ್ ಕಛೇರಿಗೆ ಮುತ್ತಿಗೆ ಹಾಕಿ ರಾಜ್ಯ ಸರ್ಕಾರಕ್ಕೆ...
ತುರುವೇಕೆರೆ : ವಿದ್ಯುತ್ ಹರಿದು ಯುವಕ ಸಾವು
ತುರುವೇಕೆರೆ : ತಾಲ್ಲೂಕಿನ ಕಸಬಾ ವ್ಯಾಪ್ತಿಯ ಹುಲಿಕೆರೆ ಗ್ರಾಮದ ಹೊರವಲಯದಲ್ಲಿ ನೆಲಕ್ಕೆ ಹರಿದು ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ಯುವಕ ಸಾವನಪ್ಪಿರುವ ಘಟನೆ ಮಂಗಳವಾರ ನಡೆದಿದೆ. ಮೃತ...
ಹುಬ್ಬಳ್ಳಿ: ಬೈಕ್ ಮುಖಾಮುಖಿ ಡಿಕ್ಕಿ, ಸ್ಥಳದಲ್ಲೇ ಮೂವರ ಸಾವು!!
ಹುಬ್ಬಳ್ಳಿ : 2 ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಮೂವರು ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯ ಕುಂದಗೋಳ ತಾಲೂಕಿನ ಶೇರೆವಾಡ ಟೋಲ್ ಬಳಿ ನಡೆದಿದೆ. ಬೈಕ್...
ತುಮಕೂರು : ಸಿದ್ಧಾರ್ಥ ಆಸ್ಪತ್ರೆಯಲ್ಲಿ 5 ವರ್ಷದ ಮಗುವಿಗೆ ಹೃದಯ ಶಸ್ತ್ರಚಿಕಿತ್ಸೆ
ತುಮಕೂರು : 5 ವರ್ಷದ ಮಗುವಿಗೆ ಹೃದಯ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ನಗರದಶ್ರೀ ಸಿದ್ಧಾರ್ಥ ವೈದ್ಯಕೀಯ ಆಸ್ಪತ್ರೆಯ ಮತ್ತು ಕಾಲೇಜಿನ ‘ಸಿದ್ಧಾರ್ಥ ಅಡ್ವಾನ್ಸ್ಡ್ ಹಾರ್ಟ್‍ಸೆಂಟರ್’ ಮತ್ತೊಂದು ಮಹತ್ವದ ಮೈಲಿಗಲ್ಲನ್ನು ದಾಟಿದೆ....












