Home Tags ತುಮಕೂರು

Tag: ತುಮಕೂರು

ಮಧುಗಿರಿ : ವಿದ್ಯಾರ್ಥಿನಿ ನಿಲಯದ ಬಳಿ ಚಿರತೆ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ!!!

0
ಮಧುಗಿರಿ :      ಪಟ್ಟಣದ ವಿದ್ಯಾನಗರದಲ್ಲಿನ ಬಾಲಕಿಯರ ವಿದ್ಯಾರ್ಥಿ ನಿಲಯದ ಸುತ್ತಾ ಮುತ್ತಾ ಕಳೆದ ಮೂರು ದಿನಗಳಿಂದ ಚಿರತೆಯೊಂದು ಪತ್ಯಕ್ಷವಾಗುತ್ತಿದೆ ಎಂದು ನಾಗರೀಕರು ತಿಳಿಸಿದ್ದಾರೆ.      ಇತ್ತೀಚಿಗೆ ಬಾಲಕಿಯರ ವಿದ್ಯಾರ್ಥಿ ನಿಲಯದ...

ಮಧುಗಿರಿ : ಪಟ್ಟಣದ ಕಂದಾಯ ಕ್ರೂಢೀಕರಣಕ್ಕೆ ಆದ್ಯತೆ

0
 ಮಧುಗಿರಿ :       ಪಟ್ಟಣದಲ್ಲಿ ಕಂದಾಯ ಕ್ರೂಡೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಪುರಸಭಾ ಅಧ್ಯಕ್ಷ ತಿಮ್ಮರಾಜು ತಿಳಿಸಿದರು. ಪಟ್ಟಣದ ಪುರಸಭಾ ಆವರಣದಲ್ಲಿ ಮೊದಲ ಸಾಮಾನ್ಯ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ತುರುವೇಕೆರೆ :  ರೈತ ಸಂಘ ನೇತೃತ್ವದಲ್ಲಿ ಬ್ಯಾಂಕ್ ಬಳಿ ಪ್ರತಿಭಟನೆ!!

0
 ತುರುವೇಕೆರೆ :        ಪಟ್ಟಣದ ಕಾವೇರಿ ಗ್ರಾಮೀಣ ಬ್ಯಾಂಕ್‍ನ ಮ್ಯಾನೇಜರ್ ರೈತರ ಸಾಲಾ ವಸೂಲಾತಿ ನೆಪದಲ್ಲಿ ಕಿರುಕುಳ ನೀಡುತ್ತಿದ್ದಾರೆ ಎಂದು ರೈತ ಸಂಘದ ತಾಲೂಕು ಅಧ್ಯಕ್ಷ ಶ್ರೀನಿವಾಸಗೌಡ ಆರೋಪಿಸಿದರು.     ...

ಹುಳಿಯಾರು : ದಶಕಗಳ ಹೋರಾಟದ ಫಲ, ಹೇಮೆ ಹರಿಯುವ ಕನಸು ನನಸು

0
ಹುಳಿಯಾರು :      ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಳೆದ ಮೂರ್ನಲ್ಕು ತಿಂಗಳಿನಿಂದ ನಿರಂತರವಾಗಿ ಹರಿದು ವಿವಿಧ ಕೆರೆಗಳನ್ನು ತುಂಬಿಸಿರುವ ಹೇಮಾವತಿ ನದಿ ನೀರು ಹುಳಿಯಾರು ಹೋಬಳಿಯ ತಿಮ್ಲಾಪುರ ಕೆರೆಗೆ ಇನ್ನೊಂದು ವಾರದಲ್ಲಿ ಹರಿಯುವ...

ತುಮಕೂರು: ಅಪ್ತಾಪ್ತೆ ಮದುವೆ ; ಅಧಿಕಾರಿಗಳ ದಾಳಿ!!

0
 ತುಮಕೂರು :      ಅಪ್ರಾಪ್ತ ಬಾಲಕಿಯ ಮದುವೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಮಕ್ಕಳ ಸಹಾಯವಾಣಿ ಅಧಿಕಾರಿಗಳು ಹಾಗೂ ಪೊಲೀಸರು ದಾಳಿ ನಡೆಸಿ ಮದುವೆ ನಿಲ್ಲಿಸಿರುವ ಘಟನೆ ಮಧುಗಿರಿ ತಾಲ್ಲೂಕಿನ...

ತುಮಕೂರು : 7 ಕಡೆ ಕೋವಿಡ್-19 ಲಸಿಕಾ ವಿತರಣಾ ತಾಲೀಮು!!

0
ತುಮಕೂರು :      ಯಾವುದೇ ಲೋಪ, ಆತಂಕವಿಲ್ಲದಂತೆ ಲಸಿಕಾ ಅಭಿಯಾನವನ್ನು ಪರಿಣಾಮಕಾರಿಯಾಗಿಸುವ ನಿಟ್ಟಿನಲ್ಲಿ ಸರಕಾರದ ಮಾರ್ಗಸೂಚಿಯನ್ವಯ ಶುಕ್ರವಾರ ಜಿಲ್ಲೆಯ ಏಳು ಕಡೆ ಅಣುಕು ಲಸಿಕಾ ವಿತರಣಾ ತಾಲೀಮು ನಡೆಸಲಾಯಿತು.     ...

ಹೊಸಪೇಟೆ :  ಮದ್ಯ ತಯಾರಿಕಾ ಘಟಕಕ್ಕೆ ಬೆಂಕಿ : ಓರ್ವ ಸಾವು!!

0
ಹೊಸಪೇಟೆ :        ಮದ್ಯ ತಯಾರಿಕಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ದುಗ್ಗಾವತಿ ಗ್ರಾಮದಲ್ಲಿ ನಡೆದಿದೆ.      ರಘು ಮೃತಪಟ್ಟವರು. ಶಾಮನೂರು ಸಕ್ಕರೆ ಕಾರ್ಖಾನೆ...

ಪಾವಗಡ  : ಹೊಸ ಮನೆ ಕೆಲಸದ ವೇಳೆ ಕಾರ್ಮಿಕ ಸಾವು!!

0
 ಪಾವಗಡ  :      ನೂತನವಾಗಿ ನಿರ್ಮಾಣ ಮಾಡಲಾಗುತ್ತಿದ್ದ ಮನೆಯ ಆರ್ಚ್ ಬಿದ್ದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವೈ.ಎನ್. ಹೋಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಟಗುಡ್ಡ ಗ್ರಾಮದಲ್ಲಿ ಗುರುವಾರ ನಡೆದಿದೆ.    ...

ಮಧುಗಿರಿ  :  33 ಗ್ರಾಪಂಗಳಲ್ಲಿ 30 `ಕೈ’ ವಶ – ಕೆಎನ್‍ಆರ್

0
 ಮಧುಗಿರಿ  :       ಈ ಬಾರಿ ನಡೆದ ಗ್ರಾಪಂ ಚುನಾವಣೆಯಲ್ಲಿ ಮಧುಗಿರಿ ವಿಧಾನಸಭಾ ಕ್ಷೇತ್ರದ 33 ಗ್ರಾಪಂಗಳಲ್ಲಿ 30 ಗ್ರಾಪಂಗಳು ಕೈ ವಶವಾಗಿವೆ ಎಂದು ಮಾಜಿ ಶಾಸಕ ಹಾಗೂ ಡಿಸಿಸಿ ಬ್ಯಾಂಕ್...

ಕುಣಿಗಲ್ : ಲಂಚಕ್ಕೆ ಬೇಡಿಕೆಯಿಟ್ಟಿದ್ದ ಲೆಕ್ಕಾಧಿಕಾರಿ ಎಸಿಬಿ ಬಲೆಗೆ!!

0
ಕುಣಿಗಲ್  :       ತಾಲ್ಲೂಕಿನ ಹುತ್ರಿದುರ್ಗ ಹೋಬಳಿ ಇಪ್ಪಾಡಿ ವೃತ್ತದ ಗ್ರಾಮ ಲೆಕ್ಕಾಧಿಕಾರಿ ಪೌತಿ ಆಧಾರದ ಮೇಲೆ ಜಂಟಿ ಖಾತೆ ಮಾಡಿಕೊಡಲು 10 ಸಾವಿರ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ....
Share via